Saval
ಮಳೆಗಾಲದಲ್ಲಿ ಸವಿಯಿರಿ ಹೆಸರು ಬೇಳೆ ಪಕೋಡ
ಮಳೆಗಾಲ ಹಾಗೂ ಚಳಿಗಾಲದ ಸಮಯದಲ್ಲಿ ಬಿಸಿಬಿಸಿಯಾಗಿ ಹೆಸರು ಬೇಳೆ ಪಕೋಡ ಸವಿಯಿರಿ. ಬಹಳ ಸರಳ ಹಾಗೂ ಸುಲಭವಾಗಿ ಹೆಸರು ಬೇಳೆ ಪಕೋಡ ಮಾಡಬಹುದು. ಪಕೋಡಕ್ಕೆ ಬೇಕಾದ ಸಾಮಗ್ರಿ, ಮಾಡುವ ವಿಧಾನದ ಮಾಹಿತಿ ಇಲ್ಲಿದೆ....
ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ
ಜಮ್ಮು (Jammu): ದಿಢೀರ್ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆಯನ್ನು ಸೋಮವಾರ ಬೆಳಿಗ್ಗೆ ಪುನರಾರಂಭಿಸಲಾಗಿದೆ.
ದಕ್ಷಿಣ ಕಾಶ್ಮೀರದ ಪವಿತ್ರ ಗುಹಾಲಯದ ಸಮೀಪದಲ್ಲಿ ಜುಲೈ 8ರಂದು ಉಂಟಾದ ದಿಢೀರ್ ಪ್ರವಾಹದಿಂದಾಗಿ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು. ಈಗ ತೀರ್ಥಯಾತ್ರೆ...
ಇಂದಿನ ರಾಶಿ ಭವಿಷ್ಯ
ಇಂದಿನ ನಿಮ್ಮ ರಾಶಿ ಫಲಾಫಲ ಹೇಗಿದೆ, ನಿಮಗೆ ಇಂದು ಶುಭವಾಗಲಿದೆಯೇ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯ ಜನಪ್ರಿಯತೆಯು ಉತ್ತುಂಗದಲ್ಲಿರುತ್ತದೆ ಮತ್ತು ನೀವು ಇತರರ ಮೇಲೆ ಸಾಕಷ್ಟು ಪ್ರಭಾವ...
ಟಿ20: ಭಾರತದ ಪಾಲಾದ ಸರಣಿ; ಕೊನೆ ಪಂದ್ಯದಲ್ಲಿ ಇಂಗ್ಲೆಂಡ್ ಗೆ ಗೆಲುವು
ನಾಟಿಂಗ್ಹ್ಯಾಮ್ (Nottingham): ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ ಸೋಲು ಅನುಭವಿಸಿದೆ. ಆದರೆ ಸರಣಿಯ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ತಂಡ ಸರಣಿ...
ಸ್ನಾಯುಗಳ ಬಲಪಡಿಸುವಿಕೆಗೆ ಈ 5 ವ್ಯಾಯಾಮಾ ಬೆಸ್ಟ್
ದೇಹದಲ್ಲಿನ ಸ್ನಾಯುಗಳನ್ನು ಬಲಪಡಿಸಲು ವ್ಯಾಯಾಮ ಅತಿ ಮುಖ್ಯವಾಗಿದೆ. ದೇಹದಲ್ಲಿನ ತೂಕ ಇಳಿಕೆ ಎಷ್ಟು ಮುಖ್ಯವೋ ಸ್ನಾಯುಗಳನ್ನು ಬಲಪಡಿಸಿಕೊಂಡು ಆರೋಗ್ಯಯುತವಾಗಿ ಇಟ್ಟುಕೊಳ್ಳುವುದು ಕೂಡ ಅಷ್ಟೇ ಮುಖ್ಯ.
ಕೋರ್ ಸ್ನಾಯುಗಳು ಎಂದು ಕರೆಯುವ ಕಾಲು, ಕೈ,...
ರಾಜ್ಯದಲ್ಲಿ 942 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 942 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,79,021ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40081...
ಶಿವ ತಾಂಡವ ಸ್ತೋತ್ರ ಪಠಿಸಿ ಆತನ ಕೃಪೆಗೆ ಪಾತ್ರರಾಗಿ
ಜಟಾಟವೀಗಲಜ್ಜಲಪ್ರವಾಹಪಾವಿತಸ್ಥಲೇಗಲೇವಲಂಬ್ಯ ಲಂಬಿತಾಂ ಭುಜಂಗತುಂಗಮಾಲಿಕಾಮ್ಡಮಡ್ಡಮಡ್ಡಮಡ್ಡಮನ್ನಿನಾದವಡ್ಡಮರ್ವಯಂಚಕಾರ ಚಂಡತಾಂಡವಂ ತನೋತು ನಃ ಶಿವಃ ಶಿವಮ್
ಜಟಾಕಟಾಹಸಂಭ್ರಮಭ್ರಮನ್ನಿಲಿಂಪನಿರ್ಝರೀ--ವಿಲೋಲವೀಚಿವಲ್ಲರೀವಿರಾಜಮಾನಮೂರ್ಧನಿಧಗದ್ಧಗದ್ಧಗಜ್ಜ್ವಲಲ್ಲಲಾಟಪಟ್ಟಪಾವಕೇಕಿಶೋರಚಂದ್ರಶೇಖರೇ ರತಿಃ ಪ್ರತಿಕ್ಷಣಂ ಮಮ
ಧರಾಧರೇಂದ್ರನಂದಿನೀವಿಲಾಸಬಂಧುಬಂಧುರಸ್ಫುರದ್ದಿಗಂತಸಂತತಿಪ್ರಮೋದಮಾನಮಾನಸೇಕೃಪಾಕಟಾಕ್ಷಧೋರಣೀನಿರುದ್ಧದುರ್ಧರಾಪದಿಕ್ವಚಿದ್ದಿಗಂಬರೇ ಮನೋ ವಿನೋದಮೇತು ವಸ್ತುನಿ
ಸಹಸ್ರಲೋಚನಪ್ರಭೃತ್ಯಶೇಷಲೇಖಶೇಖರಪ್ರಸೂನಧೂಳಿಧೋರಣೀ ವಿಧೂಸರಾಂಘ್ರಿಪೀಠಭೂಃಭುಜಂಗರಾಜಮಾಲಯಾ ನಿಬದ್ಧಜಾಟಜೂಟಕಶ್ರಿಯೈ ಚಿರಾಯ ಜಾಯತಾಂ ಚಕೋರಬಂಧುಶೇಖರಃ
ಲಲಾಟಚತ್ವರಜ್ವಲದ್ಧನಂಜಯಸ್ಫುಲಿಂಗಭಾ--ನಿಪೀತಪಂಚಸಾಯಕಂ ನಮನ್ನಿಲಿಂಪನಾಯಕಮ್ಸುಧಾಮಯೂಖಲೇಖಯಾ ವಿರಾಜಮಾನಶೇಖರಂಮಹಾಕಪಾಲಿಸಂಪದೇಶಿರೋಜಟಾಲಮಸ್ತು ನಃ
ಕರಾಲಫಾಲಪಟ್ಟಿಕಾಧಗದ್ಧಗದ್ಧಗಜ್ಜ್ವಲ-ದ್ಧನಂಜಯಾಧರೀಕೃತಪ್ರಚಂಡಪಂಚಸಾಯಕೇಧರಾಧರೇಂದ್ರನಂದಿನೀಕುಚಾಗ್ರಚಿತ್ರಪತ್ರಕ--ಪ್ರಕಲ್ಪನೈಕಶಿಲ್ಪಿನಿ ತ್ರಿಲೋಚನೇ ಮತಿರ್ಮಮ
ನವೀನಮೇಘಮಂಡಲೀ...
ಕೆಆರ್ ಎಸ್ ಜಲಾಶಯದಿಂದ ನೀರು ಬಿಡುಗಡೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ
ಮೈಸೂರು (Mysuru): ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದಿಂದ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿರುವುದರಿಂದ ನದಿಯ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಮಳೆಯಿಂದಾಗಿ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು...
ಜು.12 ರಂದು ಸೆಟ್ಟೇರಲಿದೆ ನಟ ಶಿವರಾಜ್ ಕುಮಾರ್ ಹೊಸ ಚಿತ್ರ
ಬೆಂಗಳೂರು (Bengaluru): ನಟ ಶಿವರಾಜ್ ಕುಮಾರ್ ಅಭಿನಯದಲ್ಲಿ ಹೊಸ ಚಿತ್ರವೊಂದು ಸೆಟ್ಟೇರಿದೆ. ಜುಲೈ 12ರಂದು ಚಿತ್ರದ ಹೆಸರು ಘೋಷಣೆ ಆಗಲಿದೆ.
ಎಆರ್‌ಕೆ ಪ್ರೊಡಕ್ಷನ್ ಮತ್ತು ರುಬಿನ್ ರಾಜ್ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ....
ನ್ಯಾಯಾಧೀಶರ ಮಾತು ಕೇಳಿ ವಿಚ್ಚೇದನ ನಿರ್ಧಾರದಿಂದ ದೂರ ಸರಿದ ದಂಪತಿ
ಡಿವೋರ್ಸ್ ಗೆ ಬಂದ ಜೋಡಿಗಳಿಬ್ಬರು ನ್ಯಾಯಾಧೀಶರು ನೀಡಿದ ಸಲಹೆಯಂತೆ ಇಬ್ಬರು ತಮ್ಮ ನಿರ್ಧಾರವನ್ನ ಬದಲಿಸಿ ಮತ್ತೆ ಒಂದಾಗಿ ಬದುಕುವ ನಿರ್ಧಾರಕ್ಕೆ ಬಂದಿದ್ದಾರೆ.
ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ಜೋಡಿಯ ಪ್ರಕರಣವನ್ನು ಕೂಲಂಕುಷವಾಗಿ ಗಮನಿಸಿದ ನ್ಯಾಯಾಧೀಶರಾದ ಕೌಶಿಕ್...





















