Saval
ನಿಮ್ಮ ‘ಕೊನೆ’ ಚುನಾವಣೆಯಲ್ಲಿ ಸೋಲು ಶತಸಿದ್ಧ: ಸಿದ್ಧರಾಮಯ್ಯಗೆ ಕುಟುಕಿದ ಬಿಜೆಪಿ
ಬೆಂಗಳೂರು(Bengaluru): ಸಿದ್ದರಾಮಯ್ಯನವರೇ ಈ ಬಾರಿ ನೀವು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸೋಲು ಕಟ್ಟಿಟ್ಟ ಬುತ್ತಿ. ಹೀಗಾಗಿ ಇದೇ ನಿಮ್ಮ ಕೊನೆಯ ಚುನಾವಣೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಬಿಜೆಪಿ ರಾಜ್ಯ ಘಟಕ ಟ್ವೀಟ್...
ಕೆಆರ್‌ಎಸ್ ಜಲಾಶಯದಿಂದ ನದಿಗೆ ೧೦ ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಮಂಡ್ಯ(Mandya): ಕೆಆರ್‌ಎಸ್ ಜಲಾಶಯಲ್ಲೆ ಒಳ ಹರಿವು ಹೆಚ್ಚಾ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನದಿಂದ ೧೦ ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಿರುವುದಾಗಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು...
ಪಕ್ಕದ ಮನೆಯವನೊಂದಿಗೆ ಅಕ್ರಮ ಸಂಬಂಧ: ಪತಿಯನ್ನು ಕೊಂದ ಪತ್ನಿ ಬಂಧನ
ಮೈಸೂರು(Mysuru): ಪಕ್ಕದ ಮನೆಯ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪತಿಯ ಕತ್ತು ಹಿಸುಕಿ ಕೊಲೆ ಮಾಡಿ ಹೃದಯಾಘಾತ ಎಂದು ಬಿಂಬಿಸಲು ಯತ್ನಿಸಿದ ಮಹಿಳೆಯನ್ನು ಬಂಧಿಸಿರುವ ಘಟನೆ ಹುಣಸೂರು ತಾಲ್ಲೂಕಿನ ಹುಂಡಿಮಾಳ ಗ್ರಾಮದಲ್ಲಿ...
ಹಿಂದೂ ದೇವರಲ್ಲಿ ನಂಬಿಕೆ ಇರುವ ಅನ್ಯಧರ್ಮೀಯರು ದೇಗುಲ ಪ್ರವೇಶಿಸುವುದನ್ನು ತಡೆಯುವಂತಿಲ್ಲ: ಮದ್ರಾಸ್ ಹೈಕೋರ್ಟ್
ತಿರುವಟ್ಟಾರ್‌ನಲ್ಲಿರುವ ಅರುಲ್ಮಿಘು ಆದಿಕೇಶವ ಪೆರುಮಾಳ್ ತಿರುಕೋವಿಲ್‌ನ ಕುಂಭಾಭಿಷೇಕ ಉತ್ಸವದಲ್ಲಿ ಹಿಂದೂಯೇತರರು ಭಾಗವಹಿಸಲು ಅನುಮತಿ ನೀಡದಂತೆ ಸೂಚಿಸಬೇಕೆಂದು ಅರ್ಜಿದಾರರು ಕೋರಿದ್ದರು.ಇನ್ನೊಂದು ಧರ್ಮಕ್ಕೆ ಸೇರಿದ ವ್ಯಕ್ತಿಗೆ ನಿರ್ದಿಷ್ಟ ಹಿಂದೂ ದೇವತೆಯಲ್ಲಿ ನಂಬಿಕೆಯಿದ್ದರೆ, ಆ ದೇವರ ದೇವಸ್ಥಾನ...
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಸಂವಿಧಾನದ ೧೨ನೇ ವಿಧಿಯಡಿ ಪ್ರಭುತ್ವದ ವ್ಯಾಪ್ತಿಗೆ ಒಳಪಡದು: ಹೈಕೋರ್ಟ್
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಹುಟ್ಟು ಹಾಕಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಭಾರತ ಸಂವಿಧಾನದ ೧೨ನೇ ವಿಧಿಯಡಿ ?ರಾಷ್ಟ್ರ? ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್...
ಭಯೋತ್ಪಾದಕರೊಂದಿಗೆ ಬಿಜೆಪಿ ನಂಟು: ೨೨ ನಗರಗಳಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ
ನವದೆಹಲಿ(New Delhi): ಭಯೋತ್ಪಾದನೆ ಮತ್ತು ಭಯೋತ್ಪಾದಕರೊಂದಿಗೆ ಆಡಳಿತಾರೂಢ ಬಿಜೆಪಿ ಪಕ್ಷ ಹೊಂದಿರುವ ನಂಟನ್ನು ಬಹಿರಂಗಪಡಿಸುವ ಉದ್ದೇಶದೊಂದಿಗೆ ದೇಶದ ೨೨ ನಗರಗಳಲ್ಲಿ ಪಕ್ಷದ ೨೨ ನಾಯಕರು ಸರಣಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮಾಹಿತಿ...
ಆಹಾರ ಅರಸಿ ನಾಡಿಗೆ ಬಂದ ಕಾಡಾನೆ ವಿದ್ಯುತ್ ಸ್ಪರ್ಶಿಸಿ ಸಾವು
ಮೈಸೂರು(Mysuru): ಅಹಾರ ಅರಸಿ ಬಂದ ನಾಡಿಗೆ ಬಂದ ಕಾಡಾನೆ ಬೆಳೆ ರಕ್ಷಣೆಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಮೊಳೆಯೂರು ವಲಯ ಅರಣ್ಯ ವ್ಯಾಪ್ತಿಯ ಹೀರೆಹಳ್ಳಿಯ ಗ್ರಾಮದ ಬಳಿಯ ಜಮೀನಿನಲ್ಲಿ...
ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಉಗ್ರನ ಬಂಧನ
ಶ್ರೀನಗರ(Shreenagar): ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಗುಂಪಿಗೆ ಸೇರಿದ ಭಯೋತ್ಪಾದಕನನ್ನು ಶನಿವಾರ ಬಂಧಿಸಲಾಗಿದ್ದು, ಹಲವಾರು ಉಗ್ರಗಾಮಿ ಕೃತ್ಯಗಳಿಗೆ ಸಹಾಯ ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.ಬಂಧಿತ ಭಯೋತ್ಪಾದಕನನ್ನು...
ಕೆಎಸ್‌ಆರ್‌ಟಿಸಿ ಬಸ್ ಫುಟ್ ಬೋರ್ಡ್ ಕುಸಿತ: ವಿದ್ಯಾರ್ಥಿನಿಯರಿಗೆ ಗಾಯ- ಪ್ರತಿಭಟನೆ
ಮೈಸೂರು(Mysuru): ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಮೆಟ್ಟಿಲು ಕುಸಿದು ಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳ ಕಾಲು ಮೆಟ್ಟಿಲುಗಳಲ್ಲಿ ಸಿಕ್ಕಿಹಾಕಿಕೊಂಡಿದ್ದು, ಹತ್ತಕ್ಕು ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಂಜನಗೂಡಿನ ವಳಗೆರೆ ಗ್ರಾಮದಲ್ಲಿ ನಡೆದಿದೆ.ಕೆಎ ೦೧ ಎಫ್...
ಅಮರನಾಥದಲ್ಲಿ ಮೇಘಸ್ಪೋಟ: ಕನ್ನಡಿಗರು ಸುರಕ್ಷಿತ- ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಆರ್.ಟಿ.ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ನಮಗೆ ಬಂದ ಮಾಹಿತಿ ಪ್ರಕಾರ ರಾಜ್ಯದ...





















