ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶಿಸಲು ಇದ್ದ ನಿರ್ಬಂಧ ರದ್ದುಗೊಳಿಸಿದ ಹೈಕೋರ್ಟ್‌

0
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಪ್ರಕ್ಷುಬ್ಧಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ಸ್ಥಳೀಯ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಜಿಲ್ಲಾಡಳಿತ ವಿಧಿಸಿದ್ದ...

ಗುರುವಾರ ಸಚಿವರೊಬ್ಬರ ಅಕ್ರಮವನ್ನು ದಾಖಲೆ ಸಮೇತ ಬಯಲಿಗೆಳೆಯುತ್ತೇನೆ: ಹೆಚ್.ಡಿ.ಕುಮಾರಸ್ವಾಮಿ

0
ಕಲಬುರಗಿ(Kalaburagi): ಸಚಿವರೊಬ್ಬರು ನಿಯಮ ಉಲ್ಲಂಘಿಸಿ, ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಕುರಿತು ಗುರುವಾರ ಅಧಿವೇಶನದಲ್ಲಿ ದಾಖಲೆ ಸಮೇತ ಅಕ್ರಮ ಬಯಲಿಗೆ ಎಳೆಯುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಬುಧವಾರ ಪತ್ರಕರ್ತರ...

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದ ಪತ್ನಿ

0
ಮಂಡ್ಯ(Mandya): ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಕೊಂದಿರುವ ಘಟನೆ ಮಳವಳ್ಳಿಯಲ್ಲಿ ನಡೆದಿದೆ. ಶಶಿಕುಮಾರ್ (35) ಕೊಲೆಯಾದ ವ್ಯಕ್ತಿ. ಆತನ ಪತ್ನಿ ನಾಗಮಣಿ (28) ಹಾಗೂ ಆಕೆಯ ಪ್ರಿಯಕರ ಕನಕಪುರದ ಹೇಮಂತ್...

ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘನೆ: ಆಯೋಜಕರು, ಹೋಟೆಲ್ ವಿರುದ್ಧ ದೂರು ದಾಖಲು

0
ಬೆಂಗಳೂರು(Bengaluru): ನಗರದಲ್ಲಿ ಇತ್ತೀಚೆಗೆ ನಡೆದ ಸೈಮಾ ಅವಾರ್ಡ್ 2022 ಬಳಿಕ ಆಯೋಜಿಸಲಾಗಿದ್ದ ಅದ್ದೂರಿ ಪಾರ್ಟಿಯಲ್ಲಿ ಭಾಗಿಯಾದವರಿಗೆ ಹಾಗೂ ಆಯೋಜಕರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ನಗರದ ಪ್ರತಿಷ್ಠಿತ ಜೆಡಬ್ಲ್ಯೂ ಹೋಟೆಲ್‌ನಲ್ಲಿ ಈ ಪಾರ್ಟಿ ನಡೆದಿದ್ದು, ಕಾನೂನು...

43 ಸಾವಿರ ಪೌರ ಕಾರ್ಮಿಕರು ಖಾಯಂ ನೇಮಕಕ್ಕೆ ಕ್ರಮ: ಸಿಎಂ ಬೊಮ್ಮಾಯಿ

0
ಬೆಂಗಳೂರು(Bengaluru): ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಚತಾ ಕೆಲಸ ಮಾಡುತ್ತಿರುವ ಒಟ್ಟು 43 ಸಾವಿರ ಪೌರ ಕಾರ್ಮಿಕರನ್ನು ಖಾಯಂ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಈ ಕುರಿತಾದ ಸಾಲಪ್ಪ ವರದಿ...

ರಸ್ತೆ ವಿಭಜಕದ ಪಕ್ಕದಲ್ಲಿ ನಿದ್ರಿಸುತ್ತಿದ್ದವರ ಮೇಲೆ ಹರಿದ ಟ್ರಕ್: ನಾಲ್ವರ ಸಾವು

0
ನವದೆಹಲಿ(Newdelhi): ರಸ್ತೆ ವಿಭಜಕದ ಪಕ್ಕದಲ್ಲಿ ನಿದ್ರಿಸುತ್ತಿದ್ದ ಜನರ ಮೇಲೆ ಟ್ರಕ್ ಹರಿದು ನಾಲ್ವರು ಸಾವನ್ನಪ್ಪಿರುವ ಘಟನೆ ನಗರದ ಸೀಮಾಪುರಿಯ ಡಿಟಿಸಿ ಡಿಪೋ ಪ್ರದೇಶದಲ್ಲಿ ನಡೆದಿದೆ. ಕಳೆದ ಮಧ್ಯರಾತ್ರಿ 1:51ರ ವೇಳೆಗೆ ಅವಘಡ ನಡೆದಿದ್ದು, ಇಬ್ಬರು...

ಪೇ ಸಿಎಂ ಕ್ಯೂಆರ್ ಕೋಡ್ ಸಹಿತ ಭಿತ್ತಿಪತ್ರ: ಕಾಂಗ್ರೆಸ್ ಅಭಿಯಾನ

0
ಬೆಂಗಳೂರು(Bengaluru): ನಗರದ ಹಲವೆಡೆ ಪೇ-ಸಿಎಂ ಪೋಸ್ಟರ್ ಅಳವಡಿಸುವ ಮೂಲಕ ಕಾಂಗ್ರೆಸ್ ವಿನೂತನ ಅಭಿಯಾನ ನಡೆಸುತ್ತಿದೆ.  ರಾಜ್ಯ ಬಿಜೆಪಿ ಸರ್ಕಾರ 'ಶೇ 40 ಕಮಿಷನ್ ಸರ್ಕಾರ'ವೆಂದು ಆರೋಪಿಸಿ 'ಪೇ ಸಿಎಂ' (PayCM) ಘೋಷಣೆಯ ಭಿತ್ತಿಪತ್ರ ಮತ್ತು...

ಟೆಲಿಗ್ರಾಂನ ಹೊಸ ವೈಶಿಷ್ಯದ ಅನುಭವ ಪಡೆಯಲು ಆ್ಯಪ್ ಅಪ್ಡೇಟ್ ಮಾಡಿ

0
ಟೆಲಿಗ್ರಾಮ್ ತನ್ನ ಅಪ್ಲಿಕೇಶನ್ ನಲ್ಲಿ ಹೊಸ ವೈಶಿಷ್ಟ್ಯದ ನವೀಕರಣವನ್ನು ಪರಿಚಯಿಸಿದೆ. ಈ ನವೀಕರಣದ ಅಡಿಯಲ್ಲಿ, ಹೊಸ ಎಮೋಜಿಗಳೊಂದಿಗೆ ಉತ್ತಮ ಭಾವನೆಯನ್ನು ವ್ಯಕ್ತಪಡಿಸಲು ಬಳಕೆದಾರರಿಗೆ ಅವಕಾಶವನ್ನು ನೀಡಲಾಗುತ್ತದೆ. ಹೊಸ ಎಮೋಜಿಗಳು ಅನಂತ ಪ್ರತಿಕ್ರಿಯೆ ಮತ್ತು...

ದೇವರ ಮೂರ್ತಿ ಮುಟ್ಟಿದ ದಲಿತ ಬಾಲಕನಿಗೆ 60 ಸಾವಿರ ದಂಡ

0
ಕೋಲಾರ(Kolar) : ದೇವರ ಮೂರ್ತಿಯನ್ನು ಮುಟ್ಟಿದ ದಲಿತ ಬಾಲಕನಿಗೆ 60,000 ದಂಡವನ್ನು ವಿಧಿಸಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಉಳ್ಳೆರಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಹತ್ತು ದಿನಗಳ ಹಿಂದೆ ಭೂತಮ್ಮ ದೇವರ ಮೂರ್ತಿ ಮೆರವಣಿಗೆ...

ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್ ನಿಧನ

0
ನವದೆಹಲಿ(Newdelhi): ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್​(58) ಇಂದು ನಿಧನರಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ದೆಹಲಿ ಏಮ್ಸ್​​​ ಅಧಿಕೃತ ಮಾಹಿತಿ ನೀಡಿದೆ. ಸ್ಟ್ಯಾಂಡ್-ಅಪ್​ ಕಮೇಡಿಯನ್​(stand-up comedian) ಆಗಿರುವ ರಾಜು ಶ್ರೀವಾಸ್ತವ್​​ ಜಿಮ್​​ನಲ್ಲಿ...

EDITOR PICKS