ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38409 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಜೀ ನ್ಯೂಸ್ ಸುದ್ದಿ ನಿರೂಪಕ ರೋಹಿತ್‌ಗೆ ಮಧ್ಯಂತರ ರಕ್ಷಣೆ ನೀಡಿದ ಸುಪ್ರೀಂ

0
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಚಾನೆಲ್ ಸುಳ್ಳು ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಹಲವು ಕಡೆ ಪೊಲೀಸರು ಪ್ರಕರಣ ದಾಖಲಿಸಿದ್ದನ್ನು ಪ್ರಶ್ನಿಸಿ ರಂಜನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ...

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರ ಸಾವು

0
ಬೆಳಗಾವಿ(Belagavi): ಚಾಲಕ ನಿಯಂತ್ರಣ ತಪ್ಪಿ ಕಾಲುವೆಗೆ ಕಾರೊಂದು ಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನಡೆದಿದೆ.ಕರಿಮಸೂತಿ ಏತ ನೀರಾವರಿ ಕಾಲುವೆಗೆ ಕಾರು ಬಿದ್ದಿದ್ದು, ಮೃತರನ್ನು ಮಹಾದೇವ ಚಿಗರಿ...

ದಸರಾ ವೇಳೆಗೆ ಕೈಗೊಂಡಿರುವ ಕಾಮಗಾರಿ ಪೂರ್ಣಗೊಳಿಸಿ: ಬೈರತಿ ಬಸವರಾಜ

0
ಮೈಸೂರು(Mysuru): ದಸರಾ ವೇಳೆಗೆ ಮೈಸೂರು ನಗರದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಸೂಚಿಸಿದರು.ಪಾಲಿಕೆಯಲ್ಲಿ ಶುಕ್ರವಾರ ಮೈಸೂರು ಮಹಾನಗರ ಪಾಲಿಕೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ...

ಉತ್ತರ ಕನ್ನಡ ಜಿಲ್ಲೆಗೆ ಹೋದರೆ ಮಿಸ್ ಮಾಡದೇ ಈ ಸ್ಥಳಗಳಿಗೆ ಭೇಟಿ ನೀಡಿ

0
ಉತ್ತರ ಕನ್ನಡ ಜಿಲ್ಲೆಯು ತನ್ನ ವೈವಿಧ್ಯಮಯ ಭೌಗೋಳಿಕತೆ, ದಟ್ಟವಾದ ಅರಣ್ಯ, ಸುಂದರವಾದ ನದಿಗಳು, ನಯನ ಮನೋಹರವಾದ ಜಲಪಾತಗಳು, ಶ್ರೀಮಂತ ಸಸ್ಯ ಮತ್ತು ಪ್ರಾಣಿ ಸಂಕುಲಗಳಿಗೆ ಜನಪ್ರಿಯವಾಗಿದೆ.ದಕ್ಷಿಣ ಭಾರತದ ಮಂದಿ ಉತ್ತರ ಭಾರತದ ಪ್ರವಾಸ...

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ್

0
ದೆಹಲಿ(Delhi): ರಾಜ್ಯ ಸಭಾ ಸದಸ್ಯರಾಗಿ ಕನ್ನಡದಲ್ಲಿ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ.ರಾಜ್ಯಸಭೆಯಲ್ಲಿ ಇಂದು ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್‌ಸಿಂಗ್ ಹಾಗೂ...

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸುತ್ತೇವೆ: ಸಿಎಂ ಬೊಮ್ಮಾಯಿ

0
ಬೆಂಗಳೂರು(Bengaluru): ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ೧೩೨ ಕೋಟಿ ರೂ. ಮೊತ್ತದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಈಗಾಗಲೇ...

ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

0
ಚೆನ್ನೈ(ತಮಿಳುನಾಡು): ತಮಿಳು ಚಿತ್ರರಂಗದ ಹೆಸರಾಂತ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಅವರು ಆಂಜಿಯೋ ಥೆರಪಿ ಚಿಕಿತ್ಸೆಗೆ ಒಳಗಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಇಂದು...

೧೦೧ ಗಣಪತಿ ವಿಗ್ರಹಗಳಿರುವ ಅಪರೂಪದ ದೇವಸ್ಥಾನ

0
ನೂರೊಂದು ಗಣಪತಿ ವಿಗ್ರಹಗಳಿರುವ ದೇವಸ್ಥಾನ ಅಪರೂಪ. ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿ ನೂರೊಂದು ಗಣಪತಿ ದೇವಸ್ಥಾನವಿದೆ. ಇದನ್ನು ಆಡಳಿತ ಮಂಡಳಿ ನಿರ್ವಹಿಸುತ್ತಿದೆ. ಗಣೇಶ ಚತುರ್ಥಿಯ ಸಂದರ್ಭದಲ್ಲಿ ಹಾಲು ಅಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಸಹಸ್ರ...

ಮಡಿಕೇರಿಯಲ್ಲಿ ಕಡಿಮೆಯಾದ ಮಳೆ: ಬಿರುಸು ಪಡೆದ ಮಣ್ಣು ತೆರವು ಕಾರ್ಯಾಚರಣೆ

0
ಮಡಿಕೇರಿ(Madikeri): ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕಡಿಮೆಯಾಗಿದೆ. ಆದರೆ ಗುರುವಾರ ರಾತ್ರಿ ಬಿದ್ದ ಧಾರಾಕಾರ ಮಳೆಗೆ ನಗರದ ಹಾಕಿ ಮೈದಾನದ ಎದುರು ಮಣ್ಣು ಕುಸಿತವಾಗಿದ್ದು, ತೆರವು ಕಾರ್ಯಾಚರಣೆ ನಿರಂತರವಾಗಿ ಸಾಗಿದೆ.ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಮದೆನಾಡು...

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಸಾವು

0
ಟೋಕಿಯೊ(Tokyo): ಗುಂಡಿನ ದಾಳಿಗೊಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅಸುನೀಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.೮ ವರ್ಷಗಳವರೆಗೆ ಜಪಾನ್ ಪ್ರಧಾನಿಯಾಗಿದ್ದ ಶಿಂಜೊ ಶುಕ್ರವಾರ ಬೆಳಗ್ಗೆ ನಾರಾ ಪಟ್ಟಣದಲ್ಲಿ ಚುನಾವಣಾ ರ‍್ಯಾಲಿಯಲ್ಲಿ...

EDITOR PICKS