Saval
ರತ್ನ ಖಚಿತ ಸಿಂಹಾಸನ ಜೋಡಣಾ ಕಾರ್ಯ ಪೂರ್ಣ
ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ಅರಮನೆಯಲ್ಲಿ ರತ್ನಖಚಿತ ಸಿಂಹಾಸನದ ಜೋಡಣೆ ಕಾರ್ಯವು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ನೇತೃತ್ವದಲ್ಲಿ ಮಂಗಳವಾರ ಸುಸೂತ್ರವಾಗಿ ನಡೆಯಿತು.
ಬೆಳಿಗ್ಗೆ 7 ರಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಅರಮನೆ...
ಭಾರತ- ಇಂಗ್ಲೆಂಡ್ ಎರಡನೇ ಏಕದಿನ ಪಂದ್ಯ
ಇಂಗ್ಲೆಂಡ್(England): ಸುಮಾರು 23 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ಸರಣಿ ಗೆಲುವಿನ ತವಕದಲ್ಲಿರುವ ಭಾರತ ಮಹಿಳಾ ತಂಡವು ಎರಡನೇ ಏಕದಿನ ಪಂದ್ಯದಲ್ಲಿ ಬುಧವಾರ ಆತಿಥೇಯ ತಂಡದ ಸವಾಲು ಎದುರಿಸಲಿದೆ.
1999ರಲ್ಲಿ ಭಾರತ ಮಹಿಳಾ ತಂಡವು...
ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ:...
ಬೆಂಗಳೂರು(Bengaluru): ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರಿ ಹುದ್ದೆಗಳ ನೇಮಕಾತಿ...
ತೆಲುಗಿನಲ್ಲಿ ನಟ ಡಾಲಿ ಧನಂಜಯ್ 26ನೇ ಸಿನಿಮಾ
ಸ್ಯಾಂಡಲ್’ವುಡ್ ನಟ ಡಾಲಿ ಧನಂಜಯ್ ಕನ್ನಡ ಹಾಗೂ ತೆಲುಗು ಎರಡು ಭಾಷೆ ಚಿತ್ರಕ್ಕೆ ನಟರಾಕ್ಷಸ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದು ಡಾಲಿ ಧನಂಜಯ್ ನಟಿಸಲಿರುವ 26ನೇ ಸಿನಿಮಾ.
ಈ ಚಿತ್ರದಲ್ಲಿ ಧನಂಜಯ್ ಜೊತೆಗೆ ತೆಲುಗಿನ...
ಐಸಿಸ್ ನಂಟು: ಶಿವಮೊಗ್ಗದಲ್ಲಿ ಇಬ್ಬರ ಬಂಧನ
ಶಿವಮೊಗ್ಗ(Shivamogga): ನಿಷೇಧಿತ ಭಯೋತ್ಪಾದನೆ ಸಂಘಟನೆ ಐಸಿಸ್ (ISIS) ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಗ್ರಾಮೀಣ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಸಿದ್ದೇಶ್ವರ ನಗರ ನಿವಾಸಿ ಸಯ್ಯದ್ ಯಾಸೀನ್ ಅಲಿಯಾಸ್ ಬೈಲು...
ತೂಕ ಕಮ್ಮಿ ಮಾಡುತ್ತೆ ಜೇನುತುಪ್ಪ ಮತ್ತು ದಾಲ್ಚಿನ್ನಿ ಮಿಶ್ರಿತ ಪಾನೀಯ!
ದೇಹದ ತೂಕ ಹೆಚ್ಚಾಗಿರುವವರು ಬೇರೆ ಬೇರೆ ಕಸರತ್ತುಗಳನ್ನು, ಡಯಟ್ ಪದ್ಧತಿಗಳನ್ನು ಅನುಸರಿಸಿ ಹೇಗಾದರೂ ಮಾಡಿ ತೂಕ ಕಡಿಮೆ ಮಾಡಿಕೊಳ್ಳಬೇಕು ಅಂದುಕೊಳ್ಳುವುದು ಸಹಜ. ಆದರೆ ಇದರಲ್ಲಿ ಅಡ್ಡಪರಿಣಾಮಗಳು ಇರಬಹುದು ಮತ್ತು ಅವುಗಳು ಗಮನಕ್ಕೆ ಬರದೆ...
ಮದುವೆ ಕೇವಲ ಲೈಂಗಿಕ ಸುಖಕ್ಕಾಗಿ ಅಲ್ಲ, ಅದರ ಮುಖ್ಯ ಉದ್ದೇಶ ಸಂತಾನಾಭಿವೃದ್ಧಿ: ಮದ್ರಾಸ್ ಹೈಕೋರ್ಟ್
ವೈವಾಹಿಕ ಬಂಧಕ್ಕೆ ಒಳಗಾಗುವ ದಂಪತಿಯು ವಿವಾಹ ಎಂಬುದು ಕೇವಲ ದೈಹಿಕ ಸುಖಕ್ಕಾಗಿ ಇಲ್ಲ. ಬದಲಿಗೆ ಅದರ ಮುಖ್ಯ ಉದ್ದೇಶ ಸಂತಾನವೃದ್ಧಿಯಾಗಿದೆ ಎಂಬುದನ್ನು ನೆನಪಿನಲ್ಲಿಡಬೇಕು ಎಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ಅಭಿಪ್ರಾಯಪಟ್ಟಿದೆ.
ಮಕ್ಕಳನ್ನು ತಮ್ಮ ವಶಕ್ಕೆ...
ಸಮಸ್ಯೆಗಳ ನಡುವೆಯೇ ಸಾಧನೆ ಮಾಡಿ
ವಾಯುವಿಹಾರಕ್ಕೆಂದು ಹೊರಟಿದ್ದ ಹಿರಿಯರ ಎದುರಿಗೊಬ್ಬ ತರುಣ ಬಂದ. ಅವನು ಗಾಢವಾಗಿ ಚಿಂತಿಸುತ್ತಿದ್ದ.
ಅವನನ್ನು ನೋಡಿ ಹಿರಿಯರು 'ಯಾಕೋ ಬಹಳ ಯೋಚನೆಯಲ್ಲಿಇದ್ದಂತಿದೆ?' ಎಂದು ಪ್ರಶ್ನಿಸಿದರು. ಅದಕ್ಕೆ ಆ ಯುವಕ 'ವಾತಾವರಣ ಚೆನ್ನಾಗಿದೆ. ಆದರೆ ನನ್ನ ಗ್ರಹಚಾರ...
ವಿಶ್ವಕರ್ಮ ಸಮುದಾಯಕ್ಕೆ ಶಿಕ್ಷಣ, ಹೊಸ ತಂತ್ರಜ್ಞಾನದ ತರಬೇತಿ ಅಗತ್ಯ: ಸಂದೇಶ್ ಸ್ವಾಮಿ
ಮೈಸೂರು(Mysuru): ವಿಶ್ವಕರ್ಮ ಸಮುದಾಯಕ್ಕೆ ಶಿಕ್ಷಣ ಹಾಗೂ ಹೊಸ ತಂತ್ರಜ್ಞಾನದ ತರಬೇತಿಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಮುದಾಯಕ್ಕೆ ಸರ್ಕಾರ ನೆರವು ನೀಡಬೇಕು ಎಂದು ಎಂದು ಮಾಜಿ ಮಹಾಪೌರರಾದ ಸಂದೇಶ್ ಸ್ವಾಮಿ ಅಭಿಪ್ರಾಯಪಟ್ಟರು.
ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ...
ರಾಮನ್ ಮೆಮೋರಿಯಲ್ ಆಸ್ಪತ್ರೆ ಸಂಸ್ಥಾಪಕಿ ಡಾ. ಜೆ.ಕಮಲಾ ರಾಮನ್ ನಿಧನ
ಮೈಸೂರು(Mysuru) : ಪ್ರಸಿದ್ಧ ಸ್ತ್ರೀರೋಗ ತಜ್ಞ ವೈದ್ಯರು, ರಾಮನ್ ಮೆಮೋರಿಯಲ್ ಆಸ್ಪತ್ರೆ ಸಂಸ್ಥಾಪಕಿ ಡಾ. ಜೆ.ಕಮಲ ರಾಮನ್ (88) ಸೋಮವಾರ ಬೆಳಗ್ಗೆ ಕೃಷ್ಣಮೂರ್ತಿಪುರಂನ ತಮ್ಮ ಆಸ್ಪತ್ರೆಯಲ್ಲಿ ನಿಧನರಾದರು.
ದಿವಂಗತ ಡಾ.ಜೆ.ಎಸ್ ರಾಮನ್ ಅವರ ಪತ್ನಿಯಾದ...





















