Saval
ಶನಿವಾರದಿಂದ ಮದ್ಯ ಮಾರಾಟ ಬಂದ್ ! ಎಣ್ಣೆ ಪ್ರಿಯರಿಗೆ ಶಾಕ್
ಬೆಂಗಳೂರು (Bengaluru): ಶನಿವಾರದಿಂದ ಮದ್ಯ ಮಾರಾಟ ಬಂದ್ ಆಗಲಿದೆ! ಇದರಿಂದ ಎಣ್ಣೆ ಪ್ರಿಯರಿಗೆ ಶಾಕ್ ನ್ಯೂಸ್ ಸಿಕ್ಕಿದೆ.
ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್...
ರಾಜ್ಯದಲ್ಲಿ ಮುಂಗಾರು ಚುರುಕು: ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ
ಬೆಂಗಳೂರು (Bengaluru): ರಾಜ್ಯದ ಮುಂಗಾರು ಚುರುಕುಗೊಂಡಿದೆ. ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಜಲಾಶಯಗಳಲ್ಲಿ ಒಳಹರಿವು ಹೆಚ್ಚಾಗಿದೆ.
ಕರಾವಳಿಯ ಕೆಲವೆಡೆ ಇಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ...
ಪಿಎಸ್‌ಐ ನೇಮಕಾತಿ ಅಕ್ರಮ: ವಿಚಾರಣೆಗೆ ಅಮ್ರಿತ್ ಪೌಲ್ ಅಸಹಕಾರ
ಬೆಂಗಳೂರು (Bengaluru): ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇರೆಗೆ ಬಂಧನಕ್ಕೆ ಒಳಗಾಗಿರುವ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮ್ರಿತ್ ಪೌಲ್ ಸಿಐಡಿ ತನಿಖೆಗೆ ಅಸಹಕಾರ ತೋರುತ್ತಿದ್ದಾರೆ.
ನಾಲ್ಕು ದಿನಗಳಿಂದ ಸಿಐಡಿ ವಶದಲ್ಲಿರುವ ಪೌಲ್,...
ಇಂದಿನ ರಾಶಿ ಭವಿಷ್ಯ
ಇಂದು ನಿಮ್ಮ ದಿನ ಹೇಗಿರುತ್ತದೆ, ಇಂದು ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಇಂದಿನ ರಾಶಿ ಭವಿಷ್ಯ ನೋಡಿ. ದಿನ ಆರಂಭಿಸಿ.
ಮೇಷ ರಾಶಿ
ಮೇಷ ರಾಶಿಯವರಿಗೆ ವ್ಯವಹಾರದಲ್ಲಿ ಹಿಂದಿನ ಕೆಲಸಗಳನ್ನು ಇತ್ಯರ್ಥಗೊಳಿಸಲು...
ನಕಲಿ ಟಿಕೆಟ್ ಪರೀಕ್ಷಕ ಪೊಲೀಸರ ವಶಕ್ಕೆ
ಮೈಸೂರು (Mysuru): ಟಿಪ್ಪು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ನಕಲಿ ಸಂಚಾರಿ ಟಿಕೆಟ್ ಪರೀಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಕಲಿ ಟಿಕೆಟ್ ಪರೀಕ್ಷಕ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ನಿವಾಸಿ ಮಲ್ಲೇಶ್...
ಮಕ್ಕಳು ಯಾವ ವಯಸ್ಸಿನಲ್ಲಿ ಯೋಗಾಸನ ಆರಂಭಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ
ಯೋಗಾಸನ ಅಭ್ಯಾಸ ಎಲ್ಲರಿಗೂ ಉತ್ತಮ ಆರೋಗ್ಯವನ್ನು ನೀಡುತ್ತದೆ. ಎಲ್ಲಾ ವಯಸ್ಸಿನವರು ಕೂಡ ಯೋಗಾಸನಗಳನ್ನು ಮಾಡಬಹುದಾಗಿದೆ. ಮಕ್ಕಳು ಯೋಗಾಸನ ಆರಂಭಿಸಲು ಸರಿಯಾದ ವಯಸ್ಸು ಯಾವುದು, ಆರಂಭದಲ್ಲಿ ಯಾವೆಲ್ಲಾ ಯೋಗಾಸನಗಳನ್ನು ಮಾಡಬಹುದು ಎಂಬುದರ ಬಗ್ಗೆ ಇಲ್ಲಿದೆ...
ರಾಜ್ಯದಲ್ಲಿ 1,053 ಕೋವಿಡ್ ಪ್ರಕರಣಗಳು ದೃಢ: 6,454 ಕ್ಕೇರಿದ ಸಕ್ರಿಯ ಪ್ರಕರಣ
ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 1,053 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,76,053ಕ್ಕೆ ಏರಿಕೆಯಾಗಿದೆ.
1,080 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ...
ಲಕ್ಷ್ಮೀ ದೇವಿಯನ್ನು ಈ ಮಂತ್ರಗಳಿಂದ ಆರಾಧಿಸಿ
ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ.
ಲಕ್ಷ್ಮಿ ಮಂತ್ರ:
|| ಓಂ ಹ್ರಿಂಗ್ ಶ್ರಿಂಗ್ ಕ್ರೆಂಗ್ ಶ್ರಿಂಗ್ ಕ್ಲೆಂಗ್ ಕ್ಲಿಂಗ್ ಶ್ರಿಂಗ್ ಮಹಾಲಕ್ಷ್ಮಿ...
ರಾಜ್ಯದಲ್ಲಿ ಮಳೆ ಆರ್ಭಟ: ನಾಳೆ ಸಭೆ ಕರೆದ ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru): ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಜುಲೈ 8) ಮಹತ್ವದ ಸಭೆ ಕರೆದಿದ್ದಾರೆ.
ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ರೈತರಿಂದ ಬಲವಂತವಾಗಿ ಭೂ ಸ್ವಾಧೀನ ಮಾಡಿಕೊಳ್ಳಬೇಡಿ: ಸಚಿವ ಮುರುಗೇಶ್ ನಿರಾಣಿ
ಬೆಂಗಳೂರು (Bengaluru): ಯಾವುದೇ ಕಾರಣಕ್ಕೂ ಕೈಗಾರಿಕಾ ಉದ್ದೇಶಗಳಿಗಾಗಿ ರೈತರಿಂದ ಬಲವಂತವಾಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ದೇವನಹಳ್ಳಿ ತಾಲ್ಲೂಕು...





















