ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶ್ವೇತ ವರಾಹ ವಿಗ್ರಹ ತಂಜಾವೂರಿನಿಂದ ಮೈಸೂರಿಗೆ ಬಂದಿದ್ದು ಹೇಗೆ ಗೊತ್ತಾ ?

0
ಮೈಸೂರು ಸಂಸ್ಥಾನದಲ್ಲಿ ಚಿಕ್ಕದೇವರಾಜ ಒಡೆಯರ್​ ಅವರು ಆಳ್ವಿಕೆ ಮಾಡುತ್ತಿದ್ದ ಕಾಲ. ಮೈಸೂರು ಸುಖ ಸಮೃದ್ಧಿಯಿಂದ ಕೂಡಿದ ಕಾಲವದು.. ಅದೇ ಕಾಲಘಟ್ಟದಲ್ಲಿ ಚೋಳರ ಸಾಮ್ರಾಜ್ಯ ತಂಜಾವೂರನ್ನ ಮರಾಠ ದೊರೆಗಳು ಆಕ್ರಮಣ ಮಾಡಿಕೊಂಡಿದ್ದರು. ಶಿವಾಜಿ ಮಹಾರಾಜರ...

2015- 16ರ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣ ಸಿಐಡಿ ತನಿಖೆಗೆ: ಸಚಿವ ಬಿ.ಸಿ.ನಾಗೇಶ್

0
ಬೆಂಗಳೂರು(Bengaluru): 2015- 16ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಪಿ.ರಾಜೀವ್ ಅವರ...

ಯಾರೇ ಭೂಮಿ ಒತ್ತುವರಿ ಮಾಡಿದ್ದರೂ ತೆರವು: ಆರ್.ಅಶೋಕ್

0
ಮೈಸೂರು(Mysuru): ಬೆಂಗಳೂರಿನಾದ್ಯಂತ ಮುಂಬರುವ ದಿನಗಳಲ್ಲಿ ಕಾರ್ಯಾಚರಣೆ ನಡೆಸಿ ಬಡವರು, ಶ್ರೀಮಂತರು ಸೇರಿದಂತೆ ಯಾರೇ ಭೂಮಿ ಒತ್ತುವರಿ ಮಾಡಿದ್ದರು ತೆರವುಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ...

ಮೈಸೂರು: ಆನೆ ಓಡಿಸಲು ಬಂದ ಅರಣ್ಯ ಸಿಬ್ಬಂದಿ ಮೇಲೆ ಗ್ರಾಮಸ್ಥರ ಹಲ್ಲೆ

0
ಮೈಸೂರು(Mysuru): ಆನೆ ಓಡಿಸಲು ಬಂದ ಅರಣ್ಯ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಕಾಡಂಚಿನ ಗ್ರಾಮ ಬೂದನೂರಿಗೆ ಸೋಮವಾರ ಸಲಗವೊಂದು ನುಗ್ಗಿದ್ದು,...

ರಾಜ್ಯ ಪೊಲೀಸ್ ಇಲಾಖೆಯ 5 ಸಾವಿರ ಕಾನ್ಸ್’ಟೇಬಲ್ ಹುದ್ದೆ ಭರ್ತಿಗೆ ಕ್ರಮ: ಆರಗ ಜ್ಞಾನೇಂದ್ರ

0
ಬೆಂಗಳೂರು(Bengaluru): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿಯಿದ್ದು, ಈ ವರ್ಷ ಸುಮಾರು 5 ಸಾವಿರ ಕಾನ್ಸ್’ಟೇಬಲ್  ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನ...

ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ. ಸುಧಾಕರ್

0
ಬೆಂಗಳೂರು(Bengaluru): ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಅರ್ಥಿಕ ಇಲಾಖೆಗೆ ಕಡತ ಹೋಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ. ಮಂಗಳವಾರ ಮಾತನಾಡಿದ ಅವರು, ನಿರ್ಮಾಣ...

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವು ಪ್ರಕರಣ: ಮರು ತನಿಖೆಗೆ ಸಿಬಿಐ ವಿಶೇಷ ನ್ಯಾಯಾಲಯ...

0
ಬೆಂಗಳೂರು(Bengaluru): ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ(36) ಸಾವು ಎಂಬ ಸಿಬಿಐ ವರದಿಯನ್ನು ಲಖನ್ ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿ, ಮರು ತನಿಖೆ ನಡೆಸುವಂತೆ ನಿರ್ದೇಶನ ನೀಡಿದೆ. ಅಕ್ಟೋಬರ್ ೨೨ ರಿಂದ...

ಚಾಮರಾಜನಗರ: ಬಸ್ ಪಲ್ಟಿ,  ಚಾಲಕ ಸೇರಿ ಐವರಿಗೆ ಗಾಯ

0
ಚಾಮರಾಜನಗರ(Chamarajanagara): ತಮಿಳುನಾಡಿನ ವಿವಿಧ ಭಾಗಗಳಿಂದ ತಾಳವಾಡಿಗೆ ಬರುತ್ತಿದ್ದ ಬಸ್ ಪುಣಜನೂರು ಸಮೀಪ ಪಲ್ಟಿಯಾಗಿದ್ದು, ಅಪಘಾತದಲ್ಲಿ ಚಾಲಕ ಸೇರಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈರೋಡ್, ಸತ್ಯಮಂಗಲಂ ಭಾಗಗಳಿಂದ ತಾಳವಾಡಿಯ ಮಸೀದಿಯಲ್ಲಿ...

‘ಲಂಚ ತೆಗೆದುಕೊಳ್ಳಿ ಕೆಲಸ ಕೊಡಿ’: ಬೊಮ್ಮಾಯಿಯವರೇ  ಉದ್ಯೋಗಾಕಾಂಕ್ಷಿಗಳ ಗೋಳು ಕೇಳಿ ಎಂದ ಕಾಂಗ್ರೆಸ್

0
ಬೆಂಗಳೂರು(Bengaluru): 'ಲಂಚ ತೆಗೆದುಕೊಳ್ಳಿ ಕೆಲಸ ಕೊಡಿ' ಎಂದು ಪತ್ರ ಬರೆದು, ಘೋಷಣೆಗಳನ್ನು ಕೂಗುವ ಮೂಲಕ ಉದ್ಯೋಗಾಕಾಂಕ್ಷಿಗಳು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಲ್ಲಿ ಖಾಲಿಯಿರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ, ರಾಜ್ಯ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳ...

ಎನ್‌’ಎಸ್’ಎಸ್ ರಾಷ್ಟ್ರ ಪ್ರಶಸ್ತಿಗೆ ಮಂಗಳೂರಿನ ವಿದ್ಯಾರ್ಥಿನಿ ಆಯ್ಕೆ

0
ಬೆಂಗಳೂರು(Bengaluru): ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂಸೇವಕಿ ರಾಷ್ಟ್ರ ಪ್ರಶಸ್ತಿಗೆ ಸುರತ್ಕಲ್‌ ನ ಗೋವಿಂದದಾಸ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ  ಆಯ್ಕೆಯಾಗಿದ್ದಾರೆ. ಸೆ.24 ರಂದು ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ...

EDITOR PICKS