Saval
ವೈದ್ಯೆ ಗುರುಪ್ರೀತ್ ಕೌರ್’ನೊಂದಿಗೆ ಪಂಜಾಬ್ ಸಿಎಂ ಭಗವಂತ್ ಮಾನ್ ವಿವಾಹ
ಚಂಡೀಗಡ(Chandigad): ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ವೈದ್ಯೆ ಗುರುಪ್ರೀತ್ ಕೌರ್ ಅವರನ್ನು ಸರಳವಾಗಿ ವಿವಾಹವಾದರು.
ಚಂಡೀಗಡದ ಮಾನ್ ನಿವಾಸದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಎಎಪಿಯ...
ಕಬಿನಿ: ಪ್ರವಾಹ ಮುನ್ನೆಚ್ಚರಿಕೆಗೆ ಸೂಚನೆ
ಮೈಸೂರು(Mysuru): ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ನದಿಗೆ ಬಿಡಲಾಗುವುದು.
ಆದ್ದರಿಂದ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿ ಇರುವ...
ಓಮಿಕ್ರಾನ್ ನ ಹೊಸ ಉಪತಳಿ ಬಿಎ.2.75 ತಳಿ ಭಾರತದಲ್ಲಿ ಪತ್ತೆ
ವಾಷಿಂಗ್ಟನ್(Washington): ಕೊರೊನಾ ವೈರಸ್‌ನ ರೂಪಾಂತರಿ ಓಮೈಕ್ರಾನ್‌ನ ಹೊಸ ಉಪತಳಿ ಬಿಎ.2.75 ಭಾರತದಲ್ಲಿ ಪತ್ತೆಯಾಗಿದ್ದು ನಿಗಾ ವಹಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಟೆಡ್ರೋಸ್ ಅಡಾನೊಮ್ ಗೆಬ್ರೆಯೆಸಸ್ ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ...
ಕೆರೂರಿನಲ್ಲಿ ಗಲಭೆ: ನಾಲ್ಕು ಪ್ರಕರಣ ದಾಖಲು, 18 ಮಂದಿ ವಶ
ಬಾಗಲಕೋಟೆ(Bagalakote): ಜಿಲ್ಲೆಯ ಕೆರೂರಿನಲ್ಲಿ ಬುಧವಾರ ಸಂಜೆ ನಡೆದ ಗಲಭೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕೆರೂರಿನಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದ್ದು, 18...
ಶಿವಮೊಗ್ಗ: ಸ್ಮಶಾನಕ್ಕೆ ಕೊಂಡೊಯ್ಯುತ್ತಿದ್ದ ಶವ ಆಸ್ಪತ್ರೆಗೆ ರವಾನೆ
ಶಿವಮೊಗ್ಗ(Shivamogga): ಮೃತ ವ್ಯಕ್ತಿಯ ಶವವನ್ನು ಅಂತ್ಯಕ್ರಿಯೆಗೆಂದು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಮಾರ್ಗಮಧ್ಯೆ ಹಾಜರಾದ ಪೊಲೀಸರು ಪಾರ್ಥೀವ ಶರೀರವನ್ನು ಚಟ್ಟದಿಂದ ಕೆಳಗಿಳಿಸಿ ನಗರದ ಮೆಗ್ಗಾನ್ ಆಸ್ಪತ್ರೆಗೆ ಮರುಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮಾರುತಿ ಕ್ಯಾಂಪ್ ನ ವಿಠ್ಠಲ...
ಶೆಡ್ ಮೇಲೆ ಗುಡ್ಡ ಕುಸಿತ: ಮೂವರ ಸಾವು, ಓರ್ವನ ಸ್ಥಿತಿ ಗಂಭೀರ
ಮಂಗಳೂರು(Mangalore): ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಕಾರ್ಮಿಕರು ಉಳಿದುಕೊಂಡ ಶೆಡ್ ಮೇಲೆ ಗುಡ್ಡ ಕುಸಿದಿದ್ದು, ಶೆಡ್‌ನೊಳಗೆ ಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದಾರೆ. ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಸ್ಪಿ ಋಷಿಕೇಶ್ ಸೋನಾವಣೆ...
ಕೆಎಸ್’ಆರ್’ಟಿಸಿ ಬಸ್- ಕಾರ್ ನಡುವೆ ಅಪಘಾತ: ಮೂವರ ಸಾವು
ತುಮಕೂರು(Tumakur): ತಿಪಟೂರು ತಾಲ್ಲೂಕಿನ ತಿಮ್ಲಾಪುರ- ಮತ್ತೀಹಳ್ಳಿ ಗೇಟ್ ಬಳಿ ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ಮೂರು ಮಂದಿ ಮೃತಪಟ್ಟಿದ್ದು,...
ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಕ್ಕಳ ಎದುರಿನಲ್ಲೇ ಪತ್ನಿಯ ಹತ್ಯೆಗೈದ ಪತಿ
ಶ್ರೀರಂಗಪಟ್ಟಣ(Shreerangapattana): ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಕ್ಕಳ ಮುಂದೆಯೇ ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಗೆಂಡೆಹೊಸಹಳ್ಳಿಯಲ್ಲಿ ನಡೆದಿದೆ.
ಯೋಗಿತಾ (27) ಗಂಡನಿಂದಲೇ ಕೊಲೆಯಾದ ಮಹಿಳೆ. ರವಿ ಎಂಬಾತ ಆಕೆಯ ಪತಿ ಹಾಗೂ ಆರೋಪಿಯಾಗಿದ್ದಾನೆ.
ಪತಿ...
ಕೆಆರ್’ಎಸ್ ಜಲಾಶಯದ ಒಳಹರಿವು ಹೆಚ್ಚಳ
ಮಂಡ್ಯ(Mandya): ಮಡಿಕೇರಿ ಜಿಲ್ಲೆಯಾದ್ಯಾಂತ ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಕೆಆರ್‌ಎಸ್ ಜಲಾಶಯದ ಒಳಹರಿವು ಹೆಚ್ಚಾಗಿದ್ದು, 30 ಸಾವಿರ ಕ್ಯುಸೆಕ್ ದಾಟಿದೆ.
ಬುಧವಾರ ಸಂಜೆ ವೇಳೆಗೆ ಜಲಾಶಯದ ನೀರಿನ ಮಟ್ಟ...
ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ ಶೇ.50 ರಷ್ಟು ಶಾಸಕರು
ಬೆಂಗಳೂರು(Bengaluru): ವಿಧಾನ ಮಂಡಳದ ಉಭಯ ಸದನಗಳ 179 ಜನಪ್ರತಿನಿಧಿಗಳು ಲೋಕಾಯುಕ್ತಕ್ಕೆ ಕಳೆದ ಹಣಕಾಸು ವರ್ಷದಲ್ಲಿ ತಾವು ಹೊಂದಿರುವ ಆಸ್ತಿ ವಿವರ ಘೋಷಣೆ ಮಾಡದೇ ನಿರ್ಲಕ್ಷ್ಯ ತೋರಿದ್ದಾರೆ.
ಪ್ರತಿವರ್ಷದ ಜೂನ್ ತಿಂಗಳ 30ರೊಳಗೆ ವಿವರ ಸಲ್ಲಿಸುವುದು...



















