Saval
ಗುಜರಾತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಜಾರಿ: ರಾಹುಲ್ ಗಾಂಧಿ
ನವದೆಹಲಿ(Newdelhi): ಗುಜರಾತ್‌ನಲ್ಲಿ ಅಧಿಕಾರಕ್ಕೆ ಕಾಂಗ್ರೆಸ್ ಅನ್ನು ಆಯ್ಕೆ ಮಾಡಿದರೆ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ಈ ಕುರಿತು #CongressDegiOldPension ಟ್ವೀಟ್ ಮಾಡಿರುವ ಅವರು, ಗುಜರಾತ್‌ನಲ್ಲಿ...
ಹೌಸಿಂಗ್ ಸೊಸೈಟಿ ಕಟ್ಟಡದ ಗೋಡೆ ಕುಸಿತ: ನಾಲ್ವರು ಕಾರ್ಮಿಕರ ಸಾವು
ಉತ್ತರ ಪ್ರದೇಶ(Uttarpradesh): ನೋಯ್ಡಾದಲ್ಲಿ ನಿರ್ಮಾಣಗೊಂಡಿದ್ದ ಹೌಸಿಂಗ್ ಸೊಸೈಟಿವೊಂದರ ಕಟ್ಟಡದ ಗೋಡೆ ಕುಸಿದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ದುರ್ಘಟನೆ ನಡೆದಿದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...
ವೃತ್ತಿಪರ ಕೋರ್ಸ್’ಗಳಿಗೆ ಹೊಸದಾಗಿ ರ್ಯಾಂಕ್ ಪಟ್ಟಿ: ಪರಿಹಾರ ಸೂಚಿಸಲಾಗುವುದು ಎಂದು ಕಾಲಾವಕಾಶ ಪಡೆದ ಸರ್ಕಾರ
ಕಳೆದ 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಪರಿಗಣಿಸುವುದಕ್ಕೆ ಸಂಬಂಧಿಸಿದಂತೆ ಪುನರಾವರ್ತಿತ ವಿದ್ಯಾರ್ಥಿಗಳನ್ನು ದೃಷ್ಟಿಯಿಲ್ಲಿಟ್ಟುಕೊಂಡು ಯೋಜನೆಯೊಂದನ್ನು (ಪರಿಹಾರ) ರೂಪಿಸಲಾಗುವುದು. ಇದನ್ನು ಪ್ರತಿವಾದಿ ವಿದ್ಯಾರ್ಥಿಗಳು ಒಪ್ಪಿದರೆ...
ಸಿಂಹಾಸನ ಜೋಡಣಾ ಕಾರ್ಯ: ಇಂದು ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ಮೈಸೂರು(Mysuru): ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ನಾಡಹಬ್ಬಕ್ಕೆ ಕೇವಲ 5 ದಿನ ಬಾಕಿ ಇರುವಾಗಲೇ ನಾಡಹಬ್ಬದ ಸಂಭ್ರಮ ಮೇಳೈಸಿದೆ. ಅರಮನೆಯಲ್ಲಿ ಕೊನೆ ಹಂತದ ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿವೆ.
ಇಂದು ಸಿಂಹಾಸನ ಜೋಡಣಾ ಕಾರ್ಯ...
ಹೃದ್ರೋಗ ಸಮಸ್ಯೆ: ಮುರುಘಾ ಶರಣರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲು ಕೋರ್ಟ್ ಅನುಮತಿ
ಚಿತ್ರದುರ್ಗ(Chitradurga): ಲೈಂಗಿಕ ಕಿರುಕುಳ ಆರೋಪದಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಹೃದಯ ಸಂಬಂಧಿ ಕಾಯಿಲೆ ತಪಾಸಣೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ.
ಜಿಲ್ಲಾ ಕಾರಾಗೃಹದ ಅಧೀಕ್ಷಕಿ...
ಅಥ್ಲೀಟ್ ಎಂ.ಆರ್.ಪೂವಮ್ಮಗೆ 2 ವರ್ಷಗಳ ನಿಷೇಧ ಶಿಕ್ಷೆ
ನವದೆಹಲಿ(Newdelhi): ಭಾರತದ ಹಿರಿಯ ಅಥ್ಲೀಟ್, ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂಆರ್ ಪೂವಮ್ಮ ಅವರು ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದು, ಆ್ಯಂಟಿ ಡೋಪಿಂಗ್ ಅಪೀಲ್ ಪ್ಯಾನಲ್ (ಎಡಿಎಪಿ) ಎರಡು ವರ್ಷಗಳ ನಿಷೇಧ ಶಿಕ್ಷೆ...
ಪರಿಸರ ಪ್ರೇಮಿ, ರಾಜ್ಯ ಪ್ರಶಸ್ತಿ ವಿಜೇತ ಮಿಟ್ಲಕಟ್ಟೆ ವೀರಾಚಾರಿ ಆತ್ಮಹತ್ಯೆ
ದಾವಣಗೆರೆ(Davanagere): ಪರಿಸರ ಪ್ರೇಮಿ, ಸಾಲು ಮರದ ವೀರಾಚಾರಿ ಎಂದೇ ಖ್ಯಾತಿ ಪಡೆದಿದ್ದ ರಾಜ್ಯ ಪ್ರಶಸ್ತಿ ವಿಜೇತ ಮಿಟ್ಲಕಟ್ಟೆ ವೀರಾಚಾರಿ ಅವರು ಮಿಟ್ಲಕಟ್ಟೆ ಗ್ರಾಮದಲ್ಲಿ ಕಳೆದ ರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಲು...
ಶಿಕ್ಷಕ ಸ್ನೇಹಿ ವರ್ಗಾವಣೆ ನೀತಿ ರೂಪಿಸಲು ಮುಂದಾದ ಸರ್ಕಾರ
ಬೆಂಗಳೂರು(Bengaluru): ‘ಶಿಕ್ಷಕ ಸ್ನೇಹಿ’ವರ್ಗಾವಣೆ ನೀತಿ ರೂಪಿಸಲು ಸರ್ಕಾರ ಮುಂದಾಗಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ ತಿದ್ದುಪಡಿ ಮಸೂದೆಗೆ ಸೋಮವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಇದೇ ಅಧಿವೇಶನದಲ್ಲಿ...
ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ 21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನರ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್ಎಸ್ಎಲ್ಸಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ...
ಗೆಳೆತನಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧ ಈ ರಾಶಿಯವರು..!
ಸ್ನೇಹವು ನಮ್ಮ ಭಾವನಾತ್ಮಕ ಯೋಗಕ್ಷೇಮ ಮತ್ತು ಸಂತೃಪ್ತಿಯ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ಒಳ್ಳೆಯ ಸ್ನೇಹಿತರು ಒತ್ತಡವನ್ನು ಕಡಿಮೆ ಮಾಡುತ್ತಾರೆ, ನೆಮ್ಮದಿ ಮತ್ತು ಸಂತೋಷವನ್ನು ತರುತ್ತಾರೆ ಮತ್ತು ನಿಮ್ಮನ್ನು ಒಂಟಿತನ ಅಥವಾ ಏಕಾಂಗಿತನದಿಂದ...





















