ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38458 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವು

0
ಬಳ್ಳಾರಿ : ಸ್ನೇಹಿತರೊಂದಿಗೆ ಕೆರೆಗೆ ಈಜಲು ತೆರಳಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲ್ಲೂಕಿನ ಬಂಡಿಹಳ್ಳಿಯಲ್ಲಿ ನಡೆದಿದೆ. ಪೃಥ್ವಿ (10) ಮೃತ ಬಾಲಕ. ಶಿಕ್ಷಕ ಯು.ಗೋಣಿಬಸಪ್ಪ ಎಂಬುವವರ ಪುತ್ರನಾಗಿದ್ದು, ರಾಷ್ಟ್ರೋತ್ಥಾನ...

ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್‌ ಕೊಡಲು ಕೇಂದ್ರ ಸಜ್ಜು

0
ನವದೆಹಲಿ : ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಡಿ.19ರಂದು ಕೊನೆಗೊಳ್ಳಲಿದೆ. ಈ ಅಧಿವೇಶನದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ಉದ್ಯಮ ಗುರಿಯಾಗಿಸಿ ಹೊಸ ಕಠಿಣ ಕಾನೂನು ಪರಿಚಯಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ....

ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ – ರಾಹುಲ್‌, ಸೋನಿಯಾ ವಿರುದ್ಧ FIR, SIR ಕುರಿತು...

0
ನವದೆಹಲಿ : ಇಂದಿನಿಂದ (ಡಿ.1) ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿ.19ರಂದು ಕೊನೆಗೊಳ್ಳಲಿದೆ. ಈ ಅಧಿವೇಶನದಲ್ಲಿ ಆಡಳಿತ ಎನ್‌ಡಿಎ ಪಕ್ಷ ಗಾಂಧಿ ಕುಟುಂಬದ ವಿರುದ್ಧ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಹೊಸ ಎಫ್‌ಐಆರ್‌ ಅಸ್ತ್ರ...

ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ 334ಕ್ಕೆ ಏರಿಕೆ – 400 ಭಾರತೀಯರು, ಓರ್ವ ಪಾಕ್ ಪ್ರಜೆ...

0
ನವದೆಹಲಿ/ಕೊಲಂಬೋ : ದಿತ್ವಾ ಚಂಡಮಾರುತದ ಅಬ್ಬರಕ್ಕೆ ಉಂಟಾಗಿರುವ ಭೂಕುಸಿತ, ಪ್ರವಾಹದ ಪರಿಣಾಮ ಶ್ರೀಲಂಕಾದಲ್ಲಿ 334 ಮಂದಿ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭಾರತೀಯ ವಾಯುಪಡೆ ಓರ್ವ ಪಾಕ್ ಪ್ರಜೆ ಸೇರಿ 455 ಜನರನ್ನು...

ಕಾಪುವಿನಲ್ಲಿ ಟೆಂಪೋ ಪಲ್ಟಿ – ಐವರು ಕಾರ್ಮಿಕರು ಸಾವು

0
ಉಡುಪಿ : ಜಿಲ್ಲೆಯ ಕಾಪು ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಟೆಂಪೋ ಪಲ್ಟಿಯಾಗಿ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಮೃತರು ಉತ್ತರ ಪ್ರದೇಶ ಮೂಲದವರು. ಗಾಯಾಳುಗಳು...

ಸಚಿನ್‌ ದಾಖಲೆ ಬ್ರೇಕ್‌ – ವಿಶ್ವದಾಖಲೆ ಬರೆದ ವಿರಾಟ್‌ ಕೊಹ್ಲಿ

0
ರಾಂಚಿ : ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್‌ ಕೊಹ್ಲಿ ಸಚಿನ್‌ ತೆಂಡೂಲ್ಕರ್‌ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದ್ದಾರೆ. https://twitter.com/StarSportsIndia/status/1995089807580807671?s=20 ಐಸಿಸಿಯ ಒಂದು ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು...

ಪಂಚಭೂತಗಳಲ್ಲಿ ಲೀನರಾದ ಹಿರಿಯ ಹಾಸ್ಯ ನಟ ಉಮೇಶ್‌

0
ಬೆಂಗಳೂರು : ಹಾಸ್ಯ ನಟ ಉಮೇಶ್‌ ಅಂತ್ಯಕ್ರಿಯೆ ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆದಿದೆ. ಸಹೋದರ ರಮೇಶ್ ಅಗ್ನಿ ಸ್ಪರ್ಶ ಮಾಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ...

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ – ಸಿಎಂ

0
ಬೆಂಗಳೂರು : ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ...

ಮೊಬೈಲಿನಲ್ಲಿ ಸಕ್ರಿಯ ಸಿಮ್‌ ಇದ್ರೆ ಮಾತ್ರ ವಾಟ್ಸಪ್‌ ವರ್ಕ್‌ ಆಗುತ್ತೆ..!

0
ನವದೆಹಲಿ : ಇನ್ನು ಮುಂದೆ ಮೊಬೈಲಿನಲ್ಲಿ ಸಕ್ರಿಯವಾಗಿರುವ ಸಿಮ್‌ ಇದ್ದರೆ ಮಾತ್ರ ಮೆಸೇಜಿಂಗ್‌ ಅಪ್ಲಿಕೇಶನ್‌ಗಳು ತೆರೆದುಕೊಳ್ಳಲಿದೆ. ಬಳಕೆದಾರರ ಮೊಬೈಲ್‌ನಲ್ಲಿ ಸಕ್ರಿಯವಾಗಿರುವ ಸಿಮ್‌ ಇದ್ದಾಗ ಮಾತ್ರ ವಾಟ್ಸಪ್‌ ಸೇರಿದಂತೆ ಆ್ಯಪ್‌ ಆಧಾರಿತ ಸಂವಹನ ಸೇವೆ...

ಬೆಂಗಳೂರು, ಚೆನೈ ಹೈವೇಯಲ್ಲಿ ಕಾರು, ಲಾರಿ ನಡುವೆ ಸರಣಿ ಅಪಘಾತ

0
ಆನೇಕಲ್ : ಹೊಸೂರು ಸಮೀಪದ ಪೆರಂಡಪಲ್ಲಿಯ ಬೆಂಗಳೂರು – ಚೆನೈ ಹೈವೇಯಲ್ಲಿ ಲಾರಿ ಹಾಗೂ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಿಂದ ಸಂಪೂರ್ಣವಾಗಿ ಕಾರುಗಳು ನಜ್ಜುಗುಜ್ಜಾಗಿವೆ....

EDITOR PICKS