Saval
ರಾಷ್ಟ್ರದ 2022ನೇ ಸಾಲಿನ 7ನೇ ಶ್ರೇಷ್ಠ ವಾಸ್ತುಶಿಲ್ಪ ಕಾಲೇಜು ಸ್ಥಾನ ಪಡೆದ ಮೈಸೂರು ವಿವಿಯ...
ಮೈಸೂರು(Mysuru): ಇಂಡಿಯಾ ಟುಡೇ ಸರ್ವೆ ಪ್ರಕಾರ, ಮೈಸೂರು ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಟರ್ ಸಂಸ್ಥೆಯು ರಾಷ್ಟ್ರಮಟ್ಟದ 2022ನೇ 7ನೇ ಶ್ರೇಷ್ಠ ವಾಸ್ತುಶಿಲ್ಪ ಕಾಲೇಜು ಎಂಬ ಖ್ಯಾತಿಯನ್ನು ತನ್ನದಾಗಿಸಿಕೊಂಡಿದೆ.
ಈ ಕುರಿತು ಪತ್ರಿಕಾ...
ಕೇಂದ್ರ ಸಚಿವ ಸ್ಥಾನಕ್ಕೆ ಅಬ್ಬಾಸ್ ನಖ್ವಿ ರಾಜೀನಾಮೆ: ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆ ಸಾಧ್ಯತೆ
ನವದೆಹಲಿ(New Delhi): ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ ಸಲ್ಲಿಸಿದ್ದು, ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆಗಳಿವೆ.
ಅಬ್ಬಾಸ್ ನಖ್ವಿ ಅವರು ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯ ಹೊಣೆ ಹೊತ್ತಿದ್ದರು.
ಜುಲೈ 18ರಂದು ರಾಷ್ಟ್ರಪತಿ ಚುನಾವಣೆ...
ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದ ಐಎಎಸ್ ಅಧಿಕಾರಿ
ವಿಜಯವಾಡ(Vijayavada): ಐಎಎಸ್ ಅಧಿಕಾರಿಯೊಬ್ಬರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಆಂಧ್ರ ಪ್ರದೇಶ ಕ್ರೀಡಾ ಪ್ರಾಧಿಕಾರದ ಎಂಡಿ ಎನ್. ಪ್ರಭಾಕರ ರೆಡ್ಡಿ ಅವರು ಮಂಗಳವಾರದಂದು ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯ ವಿಜಯವಾಡದಲ್ಲಿರುವ...
ಕಾಲೇಜಿಗೆ ಪಿಯು ವಿದ್ಯಾರ್ಥಿಗಳು ಬೈಕ್ ತರುವಂತಿಲ್ಲ: ರವಿಕಾಂತೇಗೌಡ
ಬೆಂಗಳೂರು(Bengaluru): ಪಿಯುಸಿ ವಿದ್ಯಾರ್ಥಿಗಳಿಗೆ ಡಿಎಲ್ ಹೊಂದಲು ಅರ್ಹತೆ ಹೊಂದಿರದ ಕಾರಣ ಪಿಯುಸಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ...
ಡಾ. ಬಾಬು ಜಗಜೀವನರಾಂ ಅವರ 36ನೇ ವರ್ಷದ ಪುಣ್ಯಸ್ಮರಣೆ
ಮೈಸೂರು(Mysuru): ಡಾ. ಬಾಬು ಜಗಜೀವನರಾಂ ಅವರ 36ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮೈಸೂರು ರೈಲ್ವೇ ನಿಲ್ದಾಣದ ವೃತ್ತದಲ್ಲಿರುವ ಬಾಬು...
ಅನುದಾನದ ಆಸೆಗೆ ಜನರಿಗೆ ತೊಂದರೆ ನೀಡುವುದು ಬೇಡ: ಎಂ.ಅಶ್ವಿನ್‌ಕುಮಾರ್
ಮೈಸೂರು(Mysuru): ತಿ.ನರಸೀಪುರ ತಾಲ್ಲೂಕಿನ ಸೋಮನಾಥಪುರದ ಚನ್ನಕೇಶ್ವರ ದೇವಾಲಯವನ್ನು ಯುನೆಸ್ಕೊ ಪಟ್ಟಿಗೆ ಸೇರುವ ವಿಚಾರವಾಗಿ ಶಾಸಕ ಎಂ.ಅಶ್ವಿನ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅನುದಾನ ಬರುತ್ತದೆಂದು ಜನರಿಗೆ ತೊಂದರೆ ಕೊಡುವುದು ಸರಿಯಲ್ಲ. ಅವರನ್ನು ಒಕ್ಕಲೆಬ್ಬಿಸುವಂತಹ ಯೋಜನೆಗಳಿಗೆ...
ಪಿಯು ಕಾಲೇಜು ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ
ಬೆಂಗಳೂರು(Bengaluru): ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು,ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.
ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನವನ್ನು 9 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಳ...
ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ: ಸಚಿವ ಎಸ್.ಟಿ.ಸೋಮಶೇಖರ್ ಸಭೆಯಲ್ಲಿ ತೀರ್ಮಾನ
ಮೈಸೂರು(Mysuru): ಚಾಮುಂಡಿ ಬೆಟ್ಟವನ್ನು ಶ್ರದ್ಧಾ ಕೇಂದ್ರವನ್ನಾಗಿಯೇ ಉಳಿಸಿಕೊಳ್ಳಬೇಕಾಗಿದ್ದು, ಇಲ್ಲಿ ‘ರೋಪ್ ವೇ’ ಯೋಜನೆ ಅನಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬೆಟ್ಟದಲ್ಲಿ ರೋಪ್‌ವೇ ಯೋಜನೆಯನ್ನು ಬಜೆಟ್‌ನಲ್ಲಿ...
ಪ್ರವಾಸಿಗರನ್ನು ಸೆಳೆಯುತ್ತಿರುವ ಬಿಳಿಗಿರಿರಂಗನಬೆಟ್ಟ
ಚಾಮರಾಜನಗರ(Chamarajanagara): ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟ ಈಗ ಮಂಜಿನ ಬೆಟ್ಟವಾಗಿ ಬದಲಾಗಿದ್ದು, ಪ್ರವಾಸಿಗರು, ಭಕ್ತಾದಿಗಳನ್ನು ಕೈಬೀಸಿ ಕರೆಯುತ್ತಿದೆ.
ನಿರಂತರ ಮಳೆ, ಮೋಡ ಕವಿದ ವಾತಾವರಣ ಹಾಗೂ ಚಳಿ ಗಾಳಿಯಿಂದ ಬಿಳಿಗಿರಿರಂಗನಬೆಟ್ಟದಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ
ಬೆಂಗಳೂರು(Bengaluru): ವೈಯಕ್ತಿಕ ದ್ವೇಷದಿಂದ ಚಂದ್ರ ಶೇಖರ್ ಗುರೂಜಿ ಅವರ ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳ ಜತೆ ಇಂದು ಮಾತನಾಡಿದ ಮುಖ್ಯಮಂತ್ರಿ ಬಸವರಾಜ...





















