ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38341 ಪೋಸ್ಟ್ಗಳು 0 ಕಾಮೆಂಟ್ಗಳನ್ನು

 ನ್ಯೂಜಿಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಟಗಾರರಿಗೂ ಸಮಾನ ವೇತನ

0
ಕ್ರೈಸ್ಟ್‌ಚರ್ಚ್‌ (Christchurch): ನ್ಯೂಜಿಲೆಂಡ್‌ನ ಪುರುಷ ಕ್ರಿಕೆಟಿಗರಿಗೆ ಲಭಿಸುವಷ್ಟೇ ವೇತನವನ್ನು ಮಹಿಳಾ ಕ್ರಿಕೆಟ್‌ ತಂಡದ ಸದಸ್ಯರಿಗೂ ನೀಡುವ ಮಹತ್ವದ ನಿರ್ಧಾರವನ್ನು ನ್ಯೂಜಿಲೆಂಡ್‌ ಕ್ರಿಕೆಟ್‌ ತೆಗೆದುಕೊಂಡಿದೆ. ನ್ಯೂಜಿಲೆಂಡ್‌ ಕ್ರಿಕೆಟ್‌ನಲ್ಲಿ ನಡೆದಿರುವ ಅತ್ಯಂತ ಪ್ರಮುಖ ಒಡಂಬಡಿಕೆ ಇದಾಗಿದೆ. ನ್ಯೂಜಿಲೆಂಡ್‌...

ಚೆನ್ನೈನಲ್ಲಿ ನಾಳೆಯಿಂದ ಮಾಸ್ಕ್‌ ಕಡ್ಡಾಯ

0
ಚೆನ್ನೈ (Chennai): ಚೆನ್ನೈನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮಂಗಳವಾರದಿಂದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಜುಲೈ 6 ರಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು,...

ಚಂದ್ರಶೇಖರ್‌ ಗುರೂಜಿ ಹತ್ಯೆ: ಹಂತಕರ ಬಂಧನ

0
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.  ಕೊಲೆಯಾದ 5 ಗಂಟೆಗಳಲ್ಲೇ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಆರೋಪಿಗಳಾದ ಮಹಾಂತೇಶ್ ಶಿರೂರ ಮತ್ತು...

ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ವಿರುದ್ದ ವಂಚನೆ ಪ್ರಕರಣ ದಾಖಲು: ಸಚಿವ ಬಿ.ಸಿ.ಪಾಟೀಲ್

0
ಮೈಸೂರು (Mysuru): ಕಳಪೆ ಬಿತ್ತನೆ ಬಿತ್ತನೆ ಬೀಜಗಳನ್ನು ಮಾರಾಟ ಮಾಡುವವರ ವಿರುದ್ದ ವಂಚನೆ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದರು.ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ, ಜಾಗೃತ ಕೋಶದ...

ಮಧುಮೇಹ ಕಂಟ್ರೋಲ್ ನಲ್ಲಿಡಲು ಮೊಳಕೆ ಬಂದ ಮೆಂತ್ಯ ಕಾಳು ಸಹಕಾರಿ

0
ಈಗಿನ ಕಾಲದಲ್ಲಿ ಪ್ರತಿಯೊಬ್ಬರಲ್ಲೂ ಮಧುಮೇಹದ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ನಾವು ಸೇವಿಸುವ ಆಹಾರ ಪದಾರ್ಥಗಳು ಮತ್ತು ಜೀವನಶೈಲಿ ಹಾಗೂ ಆನುವಂಶಿಕ ಕಾರಣದಿಂದಲೂ ಮಧುಮೇಹ ಸಮಸ್ಯೆ ಕಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮಗೆ ಮಧುಮೇಹದ ಸಮಸ್ಯೆ ಇದ್ದರೆ,...

ವೋಟು ಕೇಳಲು ಬರ್ತೀರಾ, ಅಭಿವೃದ್ಧಿ ಮಾಡೋಕಾಗಲ್ವಾ ?: ಹರ್ಷವರ್ಧನ್​ಗೆ ಜನ ತರಾಟೆ

0
ಮೈಸೂರು(Mysuru): ಗ್ರಾಮಕ್ಕೆ ಮೂಲ‌ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಹುಲ್ಲಹಳ್ಳಿ ಹೋಬಳಿಯ ಮಲ್ಲಹಳ್ಳಿ ಗ್ರಾಮಸ್ಥರು ಶಾಸಕ  ಹರ್ಷವರ್ಧರ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಸಕ ಬಿ. ಹರ್ಷವರ್ಧನ್‌ ಮಲ್ಲಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟ ವೇಳೆ ಗ್ರಾಮಸ್ಥರು, ಮತಕ್ಕಾಗಿ...

ಕ್ರಿಮಿನಲ್ ಗಳನ್ನು ರಾಜಕೀಯದಿಂದ ಹೊರದಬ್ಬಲು ಪರಿಣಾಮಕಾರಿ ಕ್ರಮ ತೆಗೆದುಕೊಳ್ಳಿ:  ಇಸಿಐಗೆ ಅಲಹಾಬಾದ್ ಹೈಕೋರ್ಟ್‌ ಸೂಚನೆ

0
ಲಖನೌ: ಕ್ರಿಮಿನಲ್‌ಗಳನ್ನು ರಾಜಕೀಯದಿಂದ ಹೊರದಬ್ಬಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಸಂಸತ್ತು ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಸೂಚಿಸಿದೆ. ಈ ಮೂಲಕ ಅಧಿಕಾರಿಗಳು ಮತ್ತು ರಾಜಕಾರಣಿಗಳ ನಡುವಿನ ಅಪವಿತ್ರ...

ಹಿಂದೂಗಳನ್ನು ಅವಮಾನಿಸುವವರನ್ನು ಗುಂಡಿಕ್ಕಿ ಕೊಲ್ಲಿ: ಈಶ್ವರಪ್ಪ

0
ಬೆಂಗಳೂರು: ಹಿಂದೂಗಳನ್ನು ಅವಮಾನಿಸುವವರನ್ನು ಗಲ್ಲಿಗೇರಿಸಬೇಕು ಇಲ್ಲವೇ ಗುಂಡಿಕ್ಕಿ ಕೊಲ್ಲಬೇಕು ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಳಿ ಸಾಕ್ಷ್ಯಚಿತ್ರದ ವಿವಾದಾತ್ಮಕ ಪೋಸ್ಟರ್‌ನ ವಿವಾದಾತ್ಮಕ್ಕೆ ಸಂಬಂಧಿಸಿದಂತೆ ಇಂದು ಪ್ರತಿಕ್ರಿಯಿಸಿರುವ ಅವರು, ಕಾಳಿ...

ಎಚ್ಚರ ! ಮಾತುಕೊಡುವ ಮುನ್ನ

0
ಅದು ತುಂಬಾನೇ ಚಳಿಯ ರಾತ್ರಿ. ಕೋಟ್ಯಾಧಿಪತಿಯೊಬ್ಬ ಹೀಗೆ ಹೊರಗಡೆ ಬಂದಿದ್ದ, ಬೀದಿ ಬದಿ ಕುಳಿತಿದ್ದ ಒಬ್ಬ ಮುದುಕನನ್ನು ಕಂಡು ಮಾತನಾಡಿಸಿದ, "ನೀನು ಯಾವುದೇ ಬೆಚ್ಚನೆಯ ಹೊದಿಕೆ ಇಲ್ಲದೆ ಕುಳಿತಿರುವೆ ನಿನಗೆ ಚಳಿಯಾಗುವುದಿಲ್ಲವೇ,?" ಆ...

ಇಬ್ಬರು ದ್ವಿಚಕ್ರವಾಹನ ಕಳ್ಳರ ಬಂಧನ: ರೂ.5 ಲಕ್ಷ ಮೌಲ್ಯದ 9 ದ್ವಿಚಕ್ರವಾಹನ ವಶ

0
ಮೈಸೂರು(Mysuru): ಮೈಸೂರು ನಗರದ ಕೃಷ್ಣರಾಜ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ದ್ವಿಚಕ್ರವಾಹನ ಕಳ್ಳರನ್ನು ಬಂಧಿಸಿದ್ದು, ಸುಮಾರು ರೂ.5 ಲಕ್ಷ ಮೌಲ್ಯದ 9 ದ್ವಿಚಕ್ರವಾಹನಗಳನ್ನ ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಆರೋಪಿಗಳು...

EDITOR PICKS