ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಣ ಅಕ್ರಮ ವರ್ಗಾವಣೆ: ವಿಚಾರಣೆಗೆ ಹಾಜರಾಗುವಂತೆ ನಟಿ ಜಾಕ್ವೆಲಿನ್ ಮತ್ತೆ ಸಮನ್ಸ್

0
ನವದೆಹಲಿ(Newdelhi): ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸೋಮವಾರ ದೆಹಲಿ ಪೊಲೀಸ್‌ ಇಲಾಖೆಯ ಆರ್ಥಿಕ ಅಪರಾಧಗಳ ತಡೆ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ. ಸುಕೇಶ್ ಚಂದ್ರಶೇಖರ್ ₹200 ಕೋಟಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್...

ಸರ್ಕಾರದ ವಿರುದ್ಧ ಅಕ್ರಮಗಳ ದಾಖಲೆ ಬಿಡುಗಡೆಗೆ ಸಿದ್ದತೆ: ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು(Bengaluru):  ಸರ್ಕಾರದ ವಿರುದ್ಧ ಅಕ್ರಮಗಳ ಕುರಿತು ದಾಖಲೆ ಬಿಡುಗಡೆಗೆ ಸ್ಪೀಕರ್ ಬಳಿ ಅವಕಾಶ ಕೇಳಿದ್ದೇನೆ. ದಾಖಲೆ ಬಿಡುಗಡೆಗೆ ಸಿದ್ಧತೆ ನಡೆಸಿದ್ದೇನೆ. ನಾಳೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ...

ಜನಪದ ವಿವಿ ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾವಣೆ ಆಗಲಿ:...

0
ಬೆಂಗಳೂರು(Bengaluru): ಹಾವೇರಿಯಲ್ಲಿರುವ ಜನಪದ ವಿಶ್ವವಿದ್ಯಾಲಯವನ್ನು ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಬೇಕು. ಆಗ ಮಾತ್ರ ಅಲ್ಲಿ ಚಟುವಟಿಕೆಗಳು ನಡೆಯುತ್ತವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು.  ವಿಧಾನ ಪರಿಷತ್‌ನಲ್ಲಿ...

ಗ್ರಾಮಕ್ಕೆ ನುಗ್ಗಿದ ಒಂಟಿ ಸಲಗ: ಜನರಲ್ಲಿ ಆತಂಕ

0
ಮೈಸೂರು(Mysuru): ಆಹಾರ ಹುಡುಕುತ್ತಾ ಕಾಡಿನಿಂದ ನಾಡಿಗೆ ಬಂದಿರುವ ಒಂಟಿ ಸಲಗದಿಂದಾಗಿ ಜನರಲ್ಲಿ ಆತಂಕ ಮನೆಮಾಡಿದೆ. ನಾಗರಹೊಳೆ ಅಭಯಾರಣ್ಯದಿಂದ ಆಹಾರ ಅರಸಿ ಕಳೆದ ರಾತ್ರಿ ನಾಡಿಗೆ ಬಂದ ಒಂಟಿ ಸಲಗ, ಇಂದು ಬೆಳಗ್ಗೆ ಹೆಚ್.ಡಿ.ಕೋಟೆ ತಾಲೂಕಿನ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಡಿಕೆಶಿ

0
ನವದೆಹಲಿ(Newdelhi): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಸೋಮವಾರ ಹಾಜರಾಗಿದ್ದಾರೆ. ಶಿವಕುಮಾರ್ ಅವರಿಗೆ ಕಳೆದ ವಾರ ಇ.ಡಿ. ಅಧಿಕಾರಿಗಳು ಸಮನ್ಸ್ ನೀಡಿ ಸೋಮವಾರ ವಿಚಾರಣೆಗೆ...

ಚಂಡೀಘಡ ಹಾಸ್ಟೆಲ್ ವಿದ್ಯಾರ್ಥಿನಿ ವಿಡಿಯೋ ವೈರಲ್ ಪ್ರಕರಣ: ಇಬ್ಬರ ಬಂಧನ

0
ನವದೆಹಲಿ(Newdelhi): ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವೀಡಿಯೊಗಳನ್ನು ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮಾಚಲ ಪ್ರದೇಶದ ಇಬ್ಬರು ಯುವಕರನ್ನು ಶಿಮ್ಲಾದಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದಾರೆ, ಇವರಿಬ್ಬರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರಿಗೆ ಪರಿಚಿತರು ಎಂದು ಹೇಳಲಾಗುತ್ತಿದ್ದು,  ಹುಡುಗರಿಗೆ ವೀಡಿಯೊ ಕಳುಹಿಸಿದ...

ಅರಮನೆಗೆ ವಿದ್ಯುತ್ ದೀಪಾಲಂಕಾರದ ಮೆರುಗು: 22 ಸಾವಿರ ಹೊಸ ಬಲ್ಬ್ ಅಳವಡಿಕೆ

0
ಮೈಸೂರು(Mysuru): ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ವಿಶ್ವವಿಖ್ಯಾತ  ಮೈಸೂರು ಅರಮನೆಯು ಹೊಂಬಣ್ಣದಲ್ಲಿ ಕಂಗೊಳಿಸಲು ಸನ್ನದ್ದಗೊಂಡಿದೆ. ಅರಮನೆಯ ವಿದ್ಯುತ್‌ ದೀಪಾಲಂಕಾರದ ಸಿದ್ಧತೆ ಅಂತಿಮಗೊಂಡಿದ್ದು, 22 ಸಾವಿರ ಹೊಸ ವಿದ್ಯುತ್‌ ದೀಪಗಳನ್ನು ಅಳವಡಿಸಲಾಗಿದೆ. ಆವರಣದ ಎಲ್ಲಾ ದೇಗುಲಗಳು,...

ಕಾರು ಪಲ್ಟಿ: ತಾಯಿ ಸಾವು, ಮಗಳಿಗೆ ಗಂಭೀರ ಗಾಯ

0
ರಾಯಚೂರು(Raichuru): ನಗರದ ಹೊರವಲಯದ ಬೈಪಾಸ್ ರಸ್ತೆ ಸಮೀಪ ಅಮರಾವತಿ ಕಾಲೋನಿ ಬಳಿ ಹಸುವಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾದ ಪರಿಣಾಮ ತಾಯಿ ಸಾವನ್ನಪ್ಪಿದ್ದು, ಮಗಳಿಗೆ ಗಂಭೀರ ಗಾಯಗಳಾಗಿದೆ. ಸಿಂಧನೂರು ಪಟ್ಟಣದ ನಿವಾಸಿ ಶೈಲಜಾ...

ಪೋಕ್ಸೊ ಪ್ರಕರಣ: ಸಿಡಬ್ಲ್ಯುಸಿ ವರದಿ, ಬಸವರಾಜನ್, ಸೌಭಾಗ್ಯ ಕರೆ ದಾಖಲೆ ಕೋರಿಕೆ; ಆದೇಶ ಕಾಯ್ದರಿಸಿದ...

0
ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೊ ಪ್ರಕರಣದ ಅಡಿ ನಾಲ್ಕನೇ ಆರೋಪಿ ಪರಮಶಿವಯ್ಯ ಮತ್ತು ಐದನೇ ಆರೋಪಿ ಎನ್ ಗಂಗಾಧರ ಅವರ ಪರವಾಗಿ ಸಿಆರ್ಪಿಸಿ ಸೆಕ್ಷನ್ 91ರ ಅಡಿ...

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರಿಂ ಕೋರ್ಟ್‌ ಮೊರೆ ಹೋದ ಬಿಎಸ್’ವೈ

0
ನವದೆಹಲಿ(Newdelhi): ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.ನ್ಯಾಯಮೂರ್ತಿಗಳಾದ...

EDITOR PICKS