Saval
ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿಗೆ 40 ಬಾರಿ ಇರಿತ: ಸಿಸಿಟಿವಿಯಲ್ಲಿ ಸೆರೆ
ಹುಬ್ಬಳ್ಳಿ(Hubballi): ಸರಳ ವಾಸ್ತು ತಜ್ಞ ಚಂದ್ರಶೇಖರ ಗೂರುಜಿ ಅವರ ಎದೆಯ ಭಾಗಕ್ಕೆ 35 ರಿಂದ 40 ಕಡೆಗಳಲ್ಲಿ ಚಾಕುವಿನಿಂದ ದುಷ್ಮರ್ಮಿಗಳು ಇರಿದಿದ್ದು, ಕುತ್ತಿಗೆ ಬಲ ಭಾಗವನ್ನು ಕತ್ತರಿಸಿದ್ದಾರೆ.
ಸಿಸಿಟಿವಿಯಲ್ಲಿ ಘಟನೆ ಸೆರೆಯಾಗಿದ್ದು, ಇದೊಂದು ಭೀಕರವಾದ...
ಮೈಸೂರು ಅರಮನೆಯಲ್ಲಿರುವ ಅದ್ಭುತ ದೇವಾಲಯಗಳು
ಕರ್ನಾಟಕ ಪಾರಂಪರಿಕ ರಾಜಧಾನಿಯಾದ ಮೈಸೂರು ನಗರದಲ್ಲಿರುವ ಮೈಸೂರಿನ ಅರಮನೆ ವಿಶ್ವ ವಿಖ್ಯಾತಿ ಗಳಿಸಿದೆ. ಇದು ಅದ್ಭುತವಾದ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ.
ವರ್ಷಕ್ಕೆ ಸುಮಾರು ೫ ಮಿಲಿಯನ್ ಗಿಂತಲೂ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಈ ಸುಂದರವಾದ...
ಪಿಎಸ್ ಐ ಹಗರಣದಲ್ಲಿ ಮಾಜಿ ಸಿಎಂ ಮಗ: ಸಿದ್ದರಾಮಯ್ಯ
ಬೆಂಗಳೂರು(Bengaluru): ಪಿಎಸ್ ಐ ಹಗರಣದಲ್ಲಿ ಸರ್ಕಾರದ ಸಚಿವರು ಮಾಜಿ ಮುಖ್ಯಮಂತ್ರಿಗಳ ಮಗ ಭಾಗಿಯಾದ ಆರೋಪ ಕೇಳಿಬರುತ್ತಿದ್ದು, ಗಮನ ಬೇರೆಡೆ ಸೆಳೆಯಲು ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆಸಲಾಗಿದೆ ಎಂದು ವಿಪಕ್ಷ...
ಸಿದ್ದರಾಮೋತ್ಸವ ಕಾಂಗ್ರೆಸ್ ನ ಕೊನೆಯ ನಾಟಕ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು(Mysuru): ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಆಯೋಜಿಸುತ್ತಿರುವ ಸಿದ್ದರಾಮೋತ್ಸವ ಕಾಂಗ್ರೆಸ್ ನ ಕೊನೆಯ ನಾಟಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಖೋ-ಖೋ ಪಂದ್ಯಾವಳಿಗೆ ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್...
ಮೈಸೂರು(Mysuru): ಮೈಸೂರು ವಿವಿಯ ಸ್ಪೋರ್ಟ್ಸ್ ಫೆವಲಿಯನ್ ನಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಖೋ-ಖೋ ಪಂದ್ಯಾವಳಿಗೆ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಚಾಲನೆ ನೀಡಿದರು.
ಪಂದ್ಯಾವಳಿಗೆ ತುಂತುರು ಮಳೆ ಆರಂಭವಾದ್ದರಿಂದ...
ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆಗೈದ ಅನಾಮಿಕ ವ್ಯಕ್ತಿ
ಹುಬ್ಬಳ್ಳಿ(Hubballi): ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿಯನ್ನು ಅನಾಮಿಕ ವ್ಯಕ್ತಿಯೋರ್ವ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದಿದೆ.
ಸರಳವಾಸ್ತು ಖ್ಯಾತಿಯ ಡಾ.ಚಂದ್ರಶೇಖರ್ ಗುರೂಜಿ ತಮ್ಮ ಬ್ಯುಸಿನೆಸ್ ವಿಚಾರಕ್ಕಾಗಿ ಹುಬ್ಬಳ್ಳಿಗೆ...
ಭತ್ತದ ಬಿತ್ತನೆ ಬೀಜ ಒದಗಿಸಲು ಕೃಷಿ ಸಚಿವರಿಗೆ ಜಿಟಿಡಿ ಮನವಿ
ಮೈಸೂರು(Mysuru) : ತಡವಾದ ಮುಂಗಾರು ಹಂಗಾಮಿಗೆ ಭತ್ತದ ಬಿತ್ತನೆ ಬೀಜ ಅವಶ್ಯಕತೆ ಇದ್ದು ಒದಗಿಸಿಕೊಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಲ್ಲಿ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು.
ತಾಲ್ಲೂಕ್ಕಿನ ನಾಗನಹಳ್ಳಿಯಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ...
ಅಭಿವೃದ್ಧಿ ಚರ್ಚೆ: ಜಿಲ್ಲಾ ಕಾಂಗ್ರೆಸ್ ನಿಂದ ಸಂಸದರ ಕಚೇರಿಗೆ ಹಂದಿ, ಕತ್ತೆಗಳ ಮೆರವಣಿಗೆ
ಮೈಸೂರು(Mysuru): ಮೈಸೂರು ಅಭಿವೃದ್ಧಿಗೆ ಪ್ರತಾಪ್ ಸಿಂಹ ಕೊಡುಗೆ ಕುರಿತು ಚರ್ಚೆ ನಡೆಸಲು ಹಂದಿ, ಕತ್ತೆಗಳ ಮೆರವಣಿಗೆ ಮೂಲಕ ಸಂಸದರ ಕಚೇರಿಗೆ ತೆರಳುತ್ತಿದ್ದ ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಕೆಪಿಸಿಸಿ...
ಅಂಡಮಾನ್ ಸಮುದ್ರದಲ್ಲಿ ಸರಣಿ ಭೂಕಂಪನ; 5ರಷ್ಟು ತೀವ್ರತೆ
ಅಂಡಮಾನ್(Andaman): ಅಂಡಮಾನ್ ಸಮುದ್ರದಲ್ಲಿ ಸರಣಿ ಭೂಕಂಪ ಸಂಭವಿಸಿದೆ. ಮಂಗಳವಾರ ಬೆಳಗ್ಗೆ 5:57ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯು ದಾಖಲಾಗಿದೆ.
ಅಂಡಮಾನ್ ಮತ್ತು ನಿಕೋಬಾರ್ ಅವಳಿ ದ್ವೀಪಗಳಲ್ಲಿ ಜುಲೈ 4 ಮತ್ತು...
ಅನ್ಯಕೋಮಿನ ಯುವಕನೊಂದಿಗೆ ಹಿಂದು ಯುವತಿ ವಿವಾಹ: ಲವ್ ಜಿಹಾದ್ ಎಂದ ಹಿಂದೂ ಸಂಘಟನೆಗಳು
ವಿಟ್ಲ(Vitla): ಮೂಲದ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯನ್ನು ವಿವಾಹವಾಗಿದ್ದು, ಈ ಜೋಡಿಯ ಮದುವೆ ರಿಜಿಸ್ಟರ್ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಟ್ಲ ನೀರಕಣಿ ಮಾರ್ನೆಮಿಗುಡ್ಡೆ ನಿವಾಸಿ ಉಬೈದ್(27) ಹಾಗೂ ಮೈಸೂರು ಲೋಕನಾಯಕ ನಗರದ...



















