Saval
ಇಂದು ರಾಣಿ ಎಲಿಜಬೆತ್-2 ಅಂತ್ಯಕ್ರಿಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
ಲಂಡನ್(London): ಇಂದು ರಾಣಿ ಎಲಿಜಬೆತ್ 2 ಅವರ ಅಂತ್ಯಕ್ರಿಯೆ ನಡೆಯಲಿದ್ದು, ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಪಾಲ್ಗೊಳ್ಳಲಿದ್ದಾರೆ.
ಮೂರು ದಿನದ ಭೇಟಿಗಾಗಿ ಲಂಡನ್’ಗೆ ಆಗಮಿಸಿರುವ ಅವರು ಭಾನುವಾರ ತಡರಾತ್ರ ಬ್ರಿಟನ್ ನೂತನ ರಾಜ 3ನೇ...
ಚಾಮರಾಜನಗರ ನಗರ: ಡಿಜೆ ಆಫ್ ಮಾಡಿ ಎಂದಿದ್ದಕ್ಕೆ ಪೊಲೀಸರ ಮೇಲೆ ಕಲ್ಲೆಸೆತ
ಚಾಮರಾಜನಗರ(Chamarajanagar): ಗಣೇಶನ ಮೂರ್ತಿ ವಿಸರ್ಜನೆ ವೇಳೆ ಡಿಜೆ ಆಫ್ ಮಾಡಿ ಎಂದು ಹೇಳಿದ ಪೊಲೀಸರ ಮೇಲೆ ಕಲ್ಲೆಸೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಸಂತೇಮರಹಳ್ಳಿ ವೃತ್ತದ ಸಮೀಪ ಕೂರಿಸಿದ್ದ ಗಣಪತಿಯನ್ನು ಭಾನುವಾರ ವಿಸರ್ಜನೆ ಮಾಡಲು...
ಶೀಘ್ರದಲ್ಲೇ ಪಿಎಸ್’ಐ ನೇಮಕಾತಿ ಮರುಪರೀಕ್ಷೆ ದಿನಾಂಕ ಪ್ರಕಟ: ಡಿಜಿಪಿ ಪ್ರವೀಣ್ ಸೂದ್
ಬೆಂಗಳೂರು(Mysuru): ಪಿಎಸ್’ಐ 545 ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಇಲಾಖೆ ಬದ್ಧವಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿಯ...
ಮೈಸೂರು: ಸೆ.26 ರಿಂದ ಅಕ್ಟೋಬರ್ 9 ರವರೆಗೆ ದಸರಾ ರಜೆ
ಮೈಸೂರು(Mysuru): ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲೆಗಳಿಗೆ ಸೆಪ್ಟಂಬರ್ 26 ರಿಂದ ಅಕ್ಟೋಬರ್ 9ರವರೆಗೆ ದಸರಾ ರಜೆ ಘೋಷಿಸಲಾಗಿದೆ.
ಅಕ್ಟೋಬರ್ 2 ರಂದು ಮಹಾತ್ಮ ಗಾಂಧಿ ಜಯಂತಿ ಮತ್ತು ಅಕ್ಟೋಬರ್ 9 ರಂದು ವಾಲ್ಮೀಕಿ...
ಕೇಂದ್ರ ರೈಲ್ವೇ ಇಲಾಖೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಅಧಿಸೂಚನೆ
ಕೇಂದ್ರ ರೈಲ್ವೇ ಇಲಾಖೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭುಸಾವಲ್ ವಿಭಾಗದಲ್ಲಿ ರೈಲ್ವೇ ಶಾಲೆ (ಆಂಗ್ಲ ಮಾಧ್ಯಮ)ದಲ್ಲಿ ವಿವಿಧ ವಿಷಯಗಳ ಪಾಠ ಮಾಡಲು ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು...
ಸ್ನೇಹಿತರ ಯಶಸ್ಸನ್ನು ಕಂಡು ಹೆಚ್ಚು ಅಸೂಯೆ ಪಡುವವರು ಈ ರಾಶಿಯವರಂತೆ..!
ಕೆಲವರು ತಮ್ಮ ಸ್ನೇಹಿತನ ಯಶಸ್ಸನ್ನು ಸ್ಫೂರ್ತಿಯಾಗಿ ಸ್ವೀಕರಿಸುತ್ತಾರೆ. ಆದರೆ ಒಳಗೊಳಗೆ ಹೊಟ್ಟೆಕಿಚ್ಚು ಅನುಭವಿಸುತ್ತಾರೆ ಮತ್ತು ಅದನ್ನು ತೋರಿಸಿಕೊಳ್ಳುವುದಿಲ್ಲ. ಇಂಥವರು ತಮ್ಮಆಪ್ತರ ಯಶಸ್ಸು ಅಥವಾ ಅಭಿವೃದ್ಧಿಯಿಂದ ಎಂದಿಗೂ ಸಂತೋಷವಾಗುವುದಿಲ್ಲ. ಈ ರೀತಿಯ ಅಸೂಯೆಯು ಸಾಮಾನ್ಯವಾಗಿ...
ಬೆನ್ನು ನೋವಿನಿಂದ ಮುಕ್ತಿ ಪಡೆಯಲು ಈ ಯೋಗಾಸನ ಸಹಕಾರಿ
ಬೆನ್ನಿನ ಭಾಗ ಪ್ರತಿಯೊಬ್ಬರಿಗೂ ಬಲವಾಗಿರಬೇಕು. ಇಲ್ಲವಾದರೆ ನಡೆದಾಡಲು, ಕುಳಿತುಕೊಳ್ಳಲು ಸೇರಿ ಎಲ್ಲ ಕೆಲಸಗಳಲ್ಲಿ ಕಿರಿಕಿರಿ ಉಂಟಾಗುತ್ತದೆ. ಕೆಲವರಿಗೆ ವಿಪರೀತ ಬೆನ್ನು ನೋವು ಕಾಡುತ್ತದೆ. ಅದರಲ್ಲೂ ದೀರ್ಘ ಕಾಲ ಒಂದೇ ಕಡೆ ಕುಳಿತುಕೊಳ್ಳುವುದರಿಂದ, ಬೆನ್ನಿಗೆ...
ಗಜಮುಖನೆ ಗಣಪತಿಯೇ ನಿನಗೆ ವಂದನೆ
ಗಜಮುಖನೆ ಗಣಪತಿಯೇ ನಿನಗೆ ವಂದನೆನಂಬಿದ ವರ ಪಾಲಿನ ಕಲ್ಪ ತರು ನೀನೆ
ಭಾದ್ರಪದ ಶುಕ್ಲದಾ ಚೌತಿ ಯಂದುನೀ ಮನೆ ಮನೆಗೂ ದಯ ಮಾಡಿ ಹರಸು ಎಂದುನಿನ್ನ ಸನ್ನಿಧಾನದಿ ತಲೆ ಬಾಗಿ ಕೈಯ್ಯ ಮುಗಿದುಬೇಡುವಾ ಭಕ್ತರಿಗೆ...
ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ: ವಾರ್ಷಿಕ ಜಾತ್ರೆಗಳು
ಮೈಸೂರು(Mysuru): ಕಾರ್ತಿಕ ಸೋಮವಾರದ ಅಂಗವಾಗಿ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2022ನೇ ಸಾಲಿನಲ್ಲಿ ಜರುಗುವ ವಾರ್ಷಿಕ ಜಾತ್ರೆಗಳಾದ ಮಹಾಲಯ ಅಮಾವಾಸ್ಯೆ ಜಾತ್ರೆ, ದಸರಾ, ದೀಪಾವಳಿ, ಕಾರ್ತಿಕ ಸೋಮವಾರದ ವಾರ್ಷಿಕ...
ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿಗಳನ್ನು ಮಾಡಿಸಿ: ಎಸ್.ಟಿ.ಸೋಮಶೇಖರ್
ಮೈಸೂರು(Mysuru): ಇಂಜಿನಿಯರ್ ಗಳು ಸರಿಯಾಗಿ ಕೆಲಸ ಮಾಡಬೇಕು. ಗುತ್ತಿಗೆದಾರರಿಂದ ಸೂಕ್ತ ರೀತಿಯಲ್ಲಿ ಕೆಲಸ ಮಾಡಿಸುವಲ್ಲಿ ಇಂಜಿನಿಯರ್‌ಗಳು ವಿಫಲರಾಗಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತರಾಟೆ ತೆಗೆದುಕೊಂಡರು.ಜಿಲ್ಲಾ...





















