Saval
ಔಷಧ ವ್ಯಾಪಾರಿ ಹತ್ಯೆ ಆರೋಪಿಗಳ ಬಂಧನ
ಮುಂಬೈ(Mumbai): ಅಮರಾವತಿಯ ಔಷಧ ವ್ಯಾಪಾರಿ ಉಮೇಶ್ ಕೊಲ್ಹೆ ಅವರ ಹತ್ಯೆಗೆ ಸಂಬಂಧಿಸಿದ ಎಲ್ಲಾ ಏಳು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.
ಆರೋಪಿಗಳನ್ನು ಸೋಮವಾರ ಅಮರಾವತಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನಂತರ ಎಲ್ಲಾ ಆರೋಪಿಗಳನ್ನು...
`ಆರ್ ಎಸ್ ಎಸ್ ಆಳ ಮತ್ತು ಅಗಲ’ : ಓದುಗರ ಮನೆ ಬಾಗಿಲಿಗೆ ಪುಸ್ತಕ...
ಮೈಸೂರು(Mysuru): ಸಾಹಿತಿ ದೇವನೂರು ಮಹಾದೇವ ಅವರು ಬರೆದಿರುವ `ಆರ್ ಎಸ್ ಎಸ್ ಆಳ ಮತ್ತು ಅಗಲ’ ಪುಸ್ತಕಕ್ಕೆ ಸಾಕಷ್ಟು ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವತಃ ದೇಮ ಅವರೇ ಓದುಗರ ಮನೆಗೆ ಪುಸ್ತಕ ತಲುಪಿಸಿದ್ದಾರೆ.
ವಿಪಕ್ಷ ನಾಯಕ...
ವರ್ಗಾವಣೆ ಬೆದರಿಕೆಗೆ ಹೆದರುವುದಿಲ್ಲ: ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್
ಬೆಂಗಳೂರು: ಎಸಿಬಿಯಲ್ಲಿನ ಅಕ್ರಮಗಳನ್ನು ಪ್ರಶ್ನಿಸಿರುವುದಕ್ಕೆ ನನಗೇ ವರ್ಗಾವಣೆ ಬೆದರಿಕೆ ಹಾಕಲಾಗಿದೆ. ಆದರೆ ಸಮಾಜದ ಹಿತಕ್ಕಾಗಿ ನಾನು ಇವನ್ನೆಲ್ಲಾ ಎದುರಿಸಲು ಸಿದ್ದವಾಗಿದ್ದೇನೆ, ಅವರಿಗೆ ಸಾಧ್ಯವಿದ್ದರೆ ವರ್ಗ ಮಾಡಿಸಲಿ ಎಂದು ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಸವಾಲು...
ಗೃಹ ಸಚಿವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಗೃಹ ಸಚಿವರು ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಬಂಧನ...
ಕಾಲಕ್ಕೆ ಯಾವ ಗಡಿ,,,? – ಕವಿತೆ
ಗಡಿಯಾರ ಚಿಕ್ಕದಾದರೇನು, ದೊಡ್ಡದಾದರೇನು?
ಇರುವುದು ಮೂರು ಮುಳ್ಳಷ್ಟೇ ಅಲ್ಲವೇನು?
ಸೆಂಕೆಂಡುಗಳಿಂದ ನಿಮಿಷ, ನಿಮಿಷಗಳಿಂದ ಗಂಟೆ
ಅಹಂ, ಬೇಧವಿದೆಯೇ ಮುಳ್ಳಿಗೆ?
ಮೇಲೆ ಹೋದ ಮುಳ್ಳು ಕೆಳಗೆ
ಕೆಳಗೆ ಬಂದ ಮುಳ್ಳು ಮೇಲೆ
ಕಾಲಚಕ್ರಕ್ಕೆ ತಡೆಯೊಡ್ಡುವವರು ಇರುವರೇನು?
ಹಣ್ಣೆಲೆ ಉದುರಿ, ಚಿಗುರೆಲೆ ಮೂಡಬೇಕು
ಪ್ರಕೃತಿ ವಿರುದ್ಧವಾಗಿ ನಡೆಯಲು...
ಪಕ್ಷ ವಿರೋಧಿ ಚಟುವಟಿಕೆ ಆರೋಪ: ಬಿಜೆಪಿಯಿಂದ ಪಿ.ಎನ್.ದಯಾನಿಧಿ ಉಚ್ಛಾಟನೆ
ಚಾಮರಾಜನಗರ(Chamarajanagara): ಪಕ್ಷ ವಿರೋಧಿ ಚಟುವಟಿಕೆ ಕಾರಣಕ್ಕೆ ಬಿಜೆಪಿ ಮುಖಂಡ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪಿ.ಎನ್.ದಯಾನಿಧಿ ಅವರನ್ನು ಪಕ್ಷದಿಂದ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಗಲ ಶಿವಕುಮಾರ್...
ಬೈಕ್ ಹಾರ್ನ್ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ
ಬಂಟ್ವಾಳ(Bantwala): ಬೈಕ್ ಹಾರ್ನ್ ಹಾಕಿರುವುದನ್ನು ಪ್ರಶ್ನಿಸಿದ ಕಾರಣಕ್ಕೆ ಯುವಕನನ್ನು ಹತ್ಯೆ ಮಾಡಿರುವ ಘಟನೆ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಮಹಮ್ಮದ್ ಆಶಿಕ್ (27) ಕೊಲೆಯಾದ ಯುವಕ. ಸ್ಥಳೀಯ...
ಧಾರಕಾರ ಮಳೆ: ರಸ್ತೆಗೆ ಉರುಳಿದ ಕಲ್ಲು ಬಂಡೆ
ಮಡಿಕೇರಿ(Madikeri): ಜಿಲ್ಲೆಯಾದ್ಯಾಂತ ಸೋಮವಾರ ರಾತ್ರಿ ಇಡೀ ಸುರಿಯುತ್ತಿರುವ ಭಾರಿ ಮಳೆಗೆ ತಲಕಾವೇರಿ ಭಾಗಮಂಡಲ ಪ್ರದೇಶದಲ್ಲಿ ಕಲ್ಲು ಬಂಡೆಯೊಂದು ರಸ್ತೆಗೆ ಉರುಳಿ ಬಿದ್ದಿದೆ.
ಸತತ 4 ನೇ ದಿನವೂ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ...
ಕರ್ನಾಟಕ ರಾಜ್ಯ ಬೀಜ ನಿಗಮ: ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಸೀನಿಯರ್ ಅಸಿಸ್ಟಂಟ್, ಜೂನಿಯರ್ ಅಸಿಸ್ಟಂಟ್ ಮತ್ತು ಬೀಜ ಸಹಾಯಕರು ಪೋಸ್ಟ್‌ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು,...
ರಾಜ್ಯದ ವಿವಿಧೆಡೆ ಭಾರಿ ಮಳೆ: ಜಲಾಶಯಗಳ ಒಳ ಹರಿವು ಹೆಚ್ಚಳ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು (Benagaluru): ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಲಾಶಯಗಳ ಒಳ ಹರಿವು ಹೆಚ್ಚಾಗಿದೆ. ಕಾವೇರಿ, ನೇತ್ರಾವತಿ, ಕುಮಾರಧಾರಾ, ಶಾಂಭವಿ ನದಿಗಳು ಹಾಗೂ ಅವುಗಳ ಉಪನದಿಗಳು...




















