Saval
ಶಾಸಕ ಜಮೀರ್ ಅಹಮ್ಮದ್ ಮನೆ, ಕಚೇರಿಗಳ ಮೇಲೆ ಎಸಿಬಿ ದಾಳಿ
ಬೆಂಗಳೂರು (Benagaluru): ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಜೆಡ್.ಜಮೀರ್ ಅಹಮ್ಮದ್ ಖಾನ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಎಸಿಬಿ ಇಂದು ನಸುಕಿನಲ್ಲಿ ದಾಳಿಮಾಡಿ, ಶೋಧ ನಡೆಸುತ್ತಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ...
SC/ST ಕಾಯಿದೆ: ಸೆಷನ್ಸ್ ನ್ಯಾಯಾಲಯ ಆರೋಪಿಗೆ ನಿರೀಕ್ಷಣಾ ಜಾಮೀನು ತಿರಸ್ಕರಿಸಿದರೆ, ಹೈಕೋರ್ಟ್ ಮೊರೆಹೋಗಲು ಸಾಧ್ಯವಿಲ್ಲ
ಸೆಕ್ಷನ್ 438 CrPC ಅಡಿಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ, 1989 ರ ಅಡಿಯಲ್ಲಿ ಆರೋಪಿಗೆ ತಿರಸ್ಕರಿಸಿದರೆ, ಆರೋಪಿಯು ಹೈಕೋರ್ಟ್‌ಗೆ...
ಇಂದಿನ ರಾಶಿ ಭವಿಷ್ಯ
ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎಂದು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯವರಿಂದು ಹೊಸ ಕೆಲಸಗಳಲ್ಲಿ ಆಸಕ್ತಿ ವಹಿಸುವಿರಿ. ನಿಮ್ಮ ಶಕ್ತಿ ಮತ್ತು ಧೈರ್ಯದ ಬಲದಿಂದ ನೀವು...
ಐಎಎಸ್ ಅಧಿಕಾರಿ ಜಿ.ಮಂಜುನಾಥ್, ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅಮಾನತು
ಬೆಂಗಳೂರು (Benagaluru): ಐಎಎಸ್ ಅಧಿಕಾರಿ ಜಿ.ಮಂಜುನಾಥ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ 5 ಲಕ್ಷ ರೂ. ಲಂಚ...
ಶೇ.18 ಬಡ್ಡಿಯೊಂದಿಗೆ ವಕೀಲರಿಗೆ ಬಾಕಿ ಶುಲ್ಕವನ್ನು ಪಾವತಿಸುವಂತೆ ಫಿರ್ಯಾದಿದಾರರಿಗೆ ಆದೇಶಿಸಿದ ನ್ಯಾಯಾಲಯ
ಫಿರ್ಯಾದಿದಾರರು ವಕೀಲರಿಗೆ ಶೇ.18 ರಷ್ಟು ಬಡ್ಡಿಯೊಂದಿಗೆ ಬಾಕಿ ಶುಲ್ಕ ಪಾವತಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ವಕೀಲರೊಬ್ಬರು ತಮ್ಮ ಕಕ್ಷಿದಾರರನ್ನು ನ್ಯಾಯಾಲಯಕ್ಕೆ ಕರೆದೊಯ್ದ ಅಪರೂಪದ ನಿದರ್ಶನದಲ್ಲಿ ಸಿವಿಲ್ ನ್ಯಾಯಾಲಯ ಈ ಆದೇಶ ನೀಡಿದೆ.
2018 ರಲ್ಲಿ ಅವರ...
ಬ್ಯುಸಿ ಲೈಫ್ ಗೆ ಸುಲಭ ಯೋಗಾಸನಗಳು
ಇತ್ತೀಚಿನ ದಿನಗಳಲ್ಲಿ ಎಲ್ಲರದ್ದೂ ಗಡಿಬಿಡಿಯ ಜೀವನವೇ ಆಗಿದೆ. ಕೆಲಸದ ಒತ್ತಡ, ಕುಟುಂಬದ ಜವಾಬ್ದಾರಿ ಹೀಗೆ ನಾನಾ ಕಾರಣಗಳಿಂದ ಇಡೀ ದಿನ ಒತ್ತಡದಲ್ಲೇ ಕಳೆಯುವ ಸ್ಥಿತಿ ಎದುರಾಗಿದೆ. ಒತ್ತಡದ ನಡುವೆ ಮಾನಸಿಕ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಲು ಯೋಗ...
ರಾಜ್ಯದಲ್ಲಿ 749 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Benagaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 749 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,73,034ಕ್ಕೆ ಏರಿಕೆಯಾಗಿದೆ.
ಕೋವಿಡ್ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40078ಕ್ಕೆ ಏರಿಕೆಯಾಗಿದೆ...
ಹನುಮಾನ್ ಮಂತ್ರ ಜಪಿಸಿ ಆತನ ಕೃಪೆಗೆ ಪಾತ್ರರಾಗಿ
ಹ್ಮಚಾರಿಯಾದ ಹನುಮಂತನು ಭಗವಾನ್ ಶ್ರೀರಾಮನ ಪರಮ ಭಕ್ತ ಹಾಗೂ ಶನಿಯ ಆತ್ಮೀಯ ಸ್ನೇಹಿತ. ಸದಾ ರಾಮ ನಾಮವನ್ನು ಜಪಿಸುವ ಹನುಮಂತನಿಗೆ ವಿಶೇಷ ಮಂತ್ರಗಳನ್ನು ಹಾಗೂ ಪೂಜೆಯನ್ನು ಕೈಗೊಂಡರೆ ಜೀವನದಲ್ಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ
"ಓಂ...
ಕಾಮಗಾರಿಗಾಗಿ ಭೂಮಿ ಅಗೆದಾಗ 4 ಕಮಾನುಗಳ ಕಟ್ಟಡ ಪತ್ತೆ
ರಾಮನಗರ (Ramnagara): ಕಾಮಗಾರಿಗಾಗಿ ಭೂಮಿ ಅಗೆಯುತ್ತಿದ್ದ ವೇಳೆ ನೆಲ ಮಟ್ಟದಲ್ಲಿ ಕಟ್ಟಡದ ಅವಶೇಷಗಳು ಪತ್ತೆ ಆಗಿದೆ. ನಗರದ ರೈಲು ನಿಲ್ದಾಣದ ರಸ್ತೆಯಲ್ಲಿ ಯುಕೋ ಬ್ಯಾಂಕ್ ಪಕ್ಕದ ಸ್ಥಳದಲ್ಲಿ ಅವಶೇಷ ಪತ್ತೆಯಾಗಿದೆ.
ಬ್ಯಾಂಕ್ ಪಕ್ಕದ ನಿವೇಶನದಲ್ಲಿ...
ಮಹಾರಾಷ್ಟ್ರ: ಅಜಿತ್ ಪವಾರ್ ವಿರೋಧ ಪಕ್ಷದ ನಾಯಕ
ಮುಂಬೈ (Mumbai): ಎನ್‌ಸಿಪಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.62 ವರ್ಷದ ಪವಾರ್, ಶಿಂಧೆ ಹಾಗೂ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ...




















