ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹುಡುಗರಲ್ಲಿ ಈ ಲಕ್ಷಣಗಳೆಲ್ಲಾ ಇದ್ದರೆ ಹುಡುಗೀರು ಕಣ್ಣು ಮುಚ್ಚಿಕೊಂಡು ಒಪ್ತಾರಂತೆ

0
ಪ್ರತಿಯೊಬ್ಬ ಮಹಿಳೆಯಲ್ಲೂ ತನ್ನ ಜೀವನ ಸಂಗಾತಿಯಾಗುವವನು ಇದೇ ರೀತಿ ಇರಬೇಕು. ಈ ಎಲ್ಲಾ ಗುಣಗಳು ಇರಬೇಕೆನ್ನುವ ಆಸೆ ಇರುತ್ತದೆ. ಪ್ರತಿಯೊಬ್ಬ ಮಹಿಳೆಯು ತಮ್ಮಲ್ಲಿ ವಿಶೇಷ ಭಾವನೆ ಮೂಡಿಸುವ ಮತ್ತು ಸರಿಯಾದ ಸಮಯದಲ್ಲಿ ಅವರಿಗೆ...

ಎಫ್’ಡಿಐ ಪರೀಕ್ಷೆಯಲ್ಲಿ ಎನ್.ಆರ್.ಸಂಚಾರ ಠಾಣೆ ಪಿಎಸ್’ಐ ಮಧ್ಯವರ್ತಿಯಾಗಿ ಕೆಲಸ: ಎಂ.ಲಕ್ಷ್ಮಣ್  ಆರೋಪ- ಆಡಿಯೋ ಬಿಡುಗಡೆ

0
ಮೈಸೂರು(Mysuru): ಎಫ್’ಡಿಐ ಪರೀಕ್ಷೆಯ ಸಂದರ್ಭದಲ್ಲಿ ನಗರದ ಎನ್.ಆರ್.ಸಂಚಾರ ಠಾಣೆ ಪಿಎಸ್ಐ ಅವರು ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಆರೋಪಿಸಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅಶ್ವಿನಿ ಅನಂತಪುರ...

ಸೆ.30 ರಿಂದ ಮೈ ಶುಗರ್’ನಲ್ಲಿ ಕಬ್ಬು ಅರೆಯುವಿಕೆಗೆ ಚಾಲನೆ: ಸಚಿವ ಕೆ.ಗೋಪಾಲಯ್ಯ

0
ಮಂಡ್ಯ(Mandya): ಜಿಲ್ಲೆಯ ಜನರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಕುರಿತು ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಈಗಾಗಲೇ ಕಾರ್ಖಾನೆ ಪ್ರಗತಿ ‌ಕುರಿತು...

ದಸರಾಗೆ ಪ್ರಧಾನಿ ಬದಲಾಗಿ ಕೇಂದ್ರದ ನಾಲ್ವರು ಮಂತ್ರಿಗಳು ಆಗಮಿಸುವ ನಿರೀಕ್ಷೆ: ಸಚಿವ ಎಸ್ ಟಿ...

0
ಮೈಸೂರು(Mysuru): ದಸರಾ ಜಂಬೂ ಸವಾರಿಯ ಪುಷ್ಪಾರ್ಚನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಿಲ್ಲ, ಬದಲಾಗಿ ಕೇಂದ್ರದ 4 ಜನ ಮಂತ್ರಿಗಳು ದಸರಾ ಉದ್ಘಾಟನೆಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್...

ಕೇಂದ್ರದ ಮಾಜಿ ಸಚಿವ ಮಾಣಿಕ್‌ರಾವ್‌ ಗವಿತ್ ನಿಧನ

0
ಮುಂಬೈ(Mumbai): ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಮಾಣಿಕ್‌ರಾವ್‌ ಗವಿತ್ ಅವರು ನಾಸಿಕ್‌ನ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಗವಿತ್ ಅವರು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನೇತೃತ್ವದ ಸರ್ಕಾರದಲ್ಲಿ...

ನಾಡಹಬ್ಬ ದಸರಾಗೆ ಪ್ರಧಾನಿ ಮೋದಿ ಆಗಮಿಸುತ್ತಿಲ್ಲ: ಸಿಎಂ ಬೊಮ್ಮಾಯಿ

0
ಕಲಬುರಗಿ(Kalburgi): ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬರುವ ವಿಚಾರ ಚರ್ಚೆಯಲ್ಲಿತ್ತು.  ಆದರೆ ಮೋದಿ ಆಗಮಿಸಲು ಸಾಧ್ಯವಿಲ್ಲವೆಂದು ಸಂದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಕಲ್ಯಾಣ ಕರ್ನಾಟಕ...

ಕೆಪಿಟಿಸಿಎಲ್ ನೇಮಕಾತಿ ಅಕ್ರಮ: ಮತ್ತೆ ಮೂವರು ಆರೋಪಿಗಳ ಬಂಧನ

0
ಬೆಳಗಾವಿ(Belagavi):  ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಬಸವರಾಜ ದುಂದನಟಿ, ಅಕ್ಷಯ ಭಂಡಾರಿ ಮತ್ತು ಶ್ರೀಧರ್ ಲಕ್ಕಪ್ಪ...

ಭರ್ತಿಯಾಗುತ್ತಿರುವುದು ಸರ್ಕಾರಿ ಹುದ್ದೆಗಳಲ್ಲ, ಬಿಜೆಪಿಗರ ಜೇಬು: ಕಾಂಗ್ರೆಸ್ ಟೀಕೆ

0
ಬೆಂಗಳೂರು(Bengaluru): ಸಂವಿಧಾನದ 371ನೇ (ಜೆ) ಕಲಂನ ಮೀಸಲಾತಿಯಡಿ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನೂ ಭರ್ತಿ ಮಾಡುತ್ತೇವೆ ಎಂದಿದ್ದ ಬಿಜೆಪಿ ಮಾತು ಮರೆತಿದೆ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ಆಕ್ರೋಶ...

ನಿಂತಿದ್ದ ಬೈಕ್, ಕಾರುಗಳಿಗೆ ಕ್ಯಾಂಟರ್ ಡಿಕ್ಕಿ: ಇಬ್ಬರ ಸಾವು

0
ಚಿಕ್ಕಬಳ್ಳಾಪುರ(Chikkaballapura): ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಿಂತಿದ್ದ ಬೈಕ್ ಮತ್ತು ಕಾರುಗಳಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹೋಟೆಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ...

ಕೋವಿಡ್‌ನಿಂದ ಸಾವನ್ನಪ್ಪಿದ ಸಾರಿಗೆ ನೌಕರರ ಕುಟುಂಬಕ್ಕೆ ಪರಿಹಾರ: ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

0
ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ಕುಟುಂಬ ಸದಸ್ಯರಿಗೆ ತಲಾ 30 ಲಕ್ಷ ರೂಪಾಯಿ ಪರಿಹಾರ ಒದಗಿಸಲು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್...

EDITOR PICKS