Saval
ಅರಗ ಜ್ಞಾನೇಂದ್ರರನ್ನು ಸಂಪುಟದಿಂದ ಕಿತ್ತು ಹಾಕಿ: ಸಿದ್ದರಾಮಯ್ಯ
ಬೆಂಗಳೂರು (Benagaluru): ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು...
ನಿಷ್ಪಕ್ಷಪಾತ ತನಿಖೆ ನಡೆಸಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು (Bengaluru): ನಿಷ್ಪಕ್ಷಪಾತವಾದ ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನು ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್...
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯ: ಗೆಲುವಿಗೆ 378 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ
ಎಜ್‌ಬಾಸ್ಟನ್ (Edgbaston): ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ಗೆ 378 ರನ್‌ಗಳ ಸವಾಲಿನ ಗುರಿ ನೀಡಿದೆ.
ಮೊದಲ ಇನಿಂಗ್ಸ್‌ನಲ್ಲಿ 132 ರನ್‌ಗಳ ಮುನ್ನಡೆ ಸಾಧಿಸಿದ್ದ ಭಾರತ...
ಲಂಚ ಪ್ರಕರಣ: ಐಎಎಸ್ ಅಧಿಕಾರಿ ಜಿ. ಮಂಜುನಾಥ್ ರನ್ನು ಬಂಧಿಸಿದ ಎಸಿಬಿ
ಬೆಂಗಳೂರು (Bengaluru): ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜಿ. ಮಂಜುನಾಥ್ ಅವರನ್ನು ಎಸಿಬಿ ಸೋಮವಾರ ಬಂಧಿಸಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ 5 ಲಕ್ಷ...
25 ದಿನ ಪೂರೈಸಿದ ʻ777 ಚಾರ್ಲಿʼ
ಬೆಂಗಳೂರು (Bengaluru): ನಟ ರಕ್ಷಿತ್ ಶೆಟ್ಟಿ ಅಭಿನಯದ '777 ಚಾರ್ಲಿ' ಪ್ರೇಕ್ಷಕರ ಮೆಚ್ಚುಗೆ ಪಾತ್ರವಾಗಿ 25 ದಿನಗಳನ್ನು ಪೂರೈಸಿದೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ.
ಸಿನಿಮಾ ಬಾಕ್ಸಾಫೀಸ್‌ನಲ್ಲಿ ಗೆದ್ದಿದ್ದೂ ಆಗಿದೆ. ಇನ್ನೇನಿದ್ದರೂ ದಾಖಲೆಗಳನ್ನು ಬರೆಯುವುದಷ್ಟೇ...
ಪಿಎಸ್ ಐ ನೇಮಕಾತಿ ಅಕ್ರಮ: ಬಂಧಿತ ಎಡಿಜಿಪಿ ಅಮೃತ್ ಪೌಲ್ 10 ದಿನ ಸಿಐಡಿ...
ಬೆಂಗಳೂರು (Bengaluru): ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ...
ನರ್ಮ್ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದ ಶಾಸಕ ಎಲ್.ನಾಗೇಂದ್ರ
ಮೈಸೂರು(Mysuru): ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ನಿರ್ಮಿಸಿರುವ ನರ್ಮ್ ಮನೆಗಳ ಸಂಕೀರ್ಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರಾದ ಎಲ್.ನಾಗೇಂದ್ರ ಅವರು ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.ಇಂದು ನರ್ಮ್ ಮನೆಗಳಿಗೆ...
ಬಾಯಿ ಹುಣ್ಣು ನಿವಾರಣೆಗೆ ಸಿಂಪಲ್ ಮನೆಮದ್ದು
ಸಾಮಾನ್ಯವಾಗಿ ದೇಹದಲ್ಲಿ ಉಷ್ಣತೆ ಹೆಚ್ಚಾದಾಗ ಬಾಯಿ ಹುಣ್ಣು ಕಾಣಿಸಿಕೊಳ್ಳುತ್ತದೆ. ಬಾಯಿ ಹುಣ್ಣು ನಿವಾರಣೆಗೆ ಈ ಸಿಂಪಲ್ ಮನೆಮದ್ದು ಬಳಸಿ.ಈ ಬಾಯಿ ಹುಣ್ಣುಗಳನ್ನು ಮೊದಲ ಯಾವ ಕಾರಣಕ್ಕೆ ಆಗಿವೆ ಎನ್ನುವುದನ್ನು ಕಂಡುಕೊಳ್ಳಬೇಕು. ಏಕೆಂದರೆ ಕೆಲವೊಮ್ಮೆ...
`ಅಪರೂಪದಲ್ಲೇ ಅಪರೂಪʼದ ಮಾನದಂಡಗಳು ಕಠಿಣವಾದ ಕಾರಣ ಮರಣದಂಡನೆ ವಿಧಿಸುವುದು ಅತ್ಯಂತ ಕಷ್ಟ: ಮಧ್ಯಪ್ರದೇಶ ಹೈಕೋರ್ಟ್
ಕ್ರೌರ್ಯದ ಅಪರಾಧಕ್ಕಾಗಿ ಮರಣದಂಡನೆ ಶಿಕ್ಷೆ ವಿಧಿಸುವ ಮಾನದಂಡಗಳನ್ನು ಸುಪ್ರೀಂ ಕೋರ್ಟ್ ಅತಿ ಎತ್ತರದಲ್ಲಿ ಇರಿಸಿರುವುದರಿಂದ (ಕಠಿಣವಾಗಿಸಿರುವುದರಿಂದ) ಅಪರಾಧಿಯ ಕೃತ್ಯ ಅತ್ಯಂತ ಪೈಶಾಚಿಕವಾಗಿದ್ದರೂ ಸಹ ನ್ಯಾಯಾಲಯಗಳು ಮರಣದಂಡನೆ ವಿಧಿಸಲು ಅಸಾಧ್ಯವಾಗುತ್ತಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್...
ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ: ಪ್ರವಾಸಿಗರ ಪರದಾಟ
ಕೊಡಗು(Kodagu): ಜಿಲ್ಲೆಯಾದ್ಯಾಂತ ಬಿರುಸಿನ ಮಳೆಯಾಗುತ್ತಿರುವ ಪರಿಣಾಮ ಭಾಗ ಮಂಡಲದಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ಭಾಗ ಮಂಡಲ ಮತ್ತು ತಲಕಾವೇರಿ ಭಾಗದಲ್ಲಿ ಮಳೆಯಿಂದಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ತಲಕಾವೇರಿ...




















