ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸೋಮನಾಥಪುರಕ್ಕೆ ಯುನೆಸ್ಕೋ ತಜ್ಞರ ತಂಡ ಭೇಟಿ: ಪರಿಶೀಲನೆ

0
ಮೈಸೂರು(Mysuru): ಸೋಮನಾಥಪುರ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಹಿನ್ನೆಲೆಯಲ್ಲಿ ಟಿಯಾಂಗ್ ಕಿಯಾನ್ ಬೂನ್ ಅವರ ನೇತೃತ್ವದ ಯುನೆಸ್ಕೋ ತಜ್ಞರ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ...

ಕಠ್ಮಂಡುವಿನಲ್ಲಿ ಭೂ ಕುಸಿತ: 13 ಮಂದಿ ಸಾವು, 10 ಮಂದಿ ನಾಪತ್ತೆ

0
ಕಠ್ಮಂಡು(Kathmandu): ಪಶ್ಚಿಮ ನೇಪಾಳದ ಅಚಾಮ್ ಜಿಲ್ಲೆಯ ಹಲವು ಭಾಗಗಳಲ್ಲಿ ಶನಿವಾರ ಮುಂಜಾನೆ ಭೂಕುಸಿತ ಸಂಭವಿಸಿದ್ದು, 13 ಮಂದಿ ಮೃತಪಟ್ಟಿದ್ದಾರೆ. ಉಪ ಮುಖ್ಯ ಜಿಲ್ಲಾ ಅಧಿಕಾರಿ ದೀಪೇಶ್ ರಿಜಾಲ್ ಈ ಕುರಿತು ಮಾಹಿತಿ ನೀಡಿದ್ದು, ಅವಶೇಷಗಳಡಿಯಲ್ಲಿ...

ಸೆ.29ರಿಂದ ಎರಡು ದಿನ ಮಕ್ಕಳ ದಸರಾ

0
ಮೈಸೂರು(Mysuru) : ದಸರೆಯ ಪ್ರಮುಖ ಆಕರ್ಷಣೆಯಾದ ಮಕ್ಕಳ ದಸರಾ ಸೆ.29ರಿಂದ ಎರಡು ದಿನಗಳ ಕಾಲ ಜೂನಿಯರ್ ಮಹಾರಾಣಿ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 7 ರಿಂದ 10ನೇ ತರಗತಿ ವರೆಗಿನ 1...

ನಮೀಬಿಯಾದಿಂದ ಭಾರತಕ್ಕೆ ತರಲಾದ ಚೀತಾಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

0
ಕುನೊ(Kuno): ನಮೀಬಿಯಾದಿಂದ ಭಾರತಕ್ಕೆ ತರಲಾದ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಬಿಡುಗಡೆ ಮಾಡಿದರು. ಕುನೊ ರಾಷ್ಟ್ರೀಯ ಉದ್ಯಾನದ ವಿಶೇಷ ಆವರಣದಲ್ಲಿ ಅವುಗಳನ್ನು ಬಿಡಲಾಗಿದೆ. https://twitter.com/ani_digital/status/1571021121788706816?s=20&t=2y-wp1X_PtMEc0neVL41xQ ನಂತರ ಮಾತನಾಡಿರುವ ಪ್ರಧಾನಿ...

ಪ್ರಧಾನಿ ನರೇಂದ್ರ ಮೋದಿಗೆ ರಷ್ಯಾ ಅಧ್ಯಕ್ಷ ಪುಟಿನ್ ಶುಭ ಹಾರೈಕೆ

0
ಉಜ್ಬೇಕಿಸ್ತಾನ: 73ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಶುಭಾಶಯ ಕೋರಿದ್ದಾರೆ. ಉಜ್ಬೇಕಿಸ್ತಾನದ ಸಮರ್ಕಂಡ್ ನಗರದಲ್ಲಿ ಶುಕ್ರವಾರ ನಡೆದ ಶಾಂಘೈ ಸಹಕಾರ ಸಂಘಟನೆಯ ವಾರ್ಷಿಕ ಶೃಂಗಸಭೆಯ...

ಹೃದಯ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಲು ಮುರುಘಾ ಶ್ರೀ ಕೋರಿಕೆ: ಆದೇಶ ಕಾಯ್ದಿರಿಸಿದ ನ್ಯಾಯಾಲಯ

0
ಪೊಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಚಿತ್ರದುರ್ಗದ ಮುರುಘಾ ಮಠಕ್ಕೆ ಸಂಬಂಧಿಸಿದ ಚೆಕ್ಗಳಿಗೆ ಸಹಿ ಹಾಕುವುದಕ್ಕೆ ಅವಕಾಶ ಮಾಡಿಕೊಡಲು ವಿನಂತಿಸಿ ಹಾಗೂ ಹೃದಯ ಸಂಬಂಧಿ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಬೆಂಗಳೂರಿನ...

ಕಲಬುರಗಿಯಲ್ಲಿ ಜವಳಿ ‌ಪಾರ್ಕ್‌ಗೆ ಶೀಘ್ರ ಅಡಿಗಲ್ಲು: ಸಿಎಂ ಬೊಮ್ಮಾಯಿ

0
ಕಲಬುರಗಿ(Kalaburagi): ಜವಳಿ ‌ಪಾರ್ಕ್‌ಗೆ ಶೀಘ್ರ ಅಡಿಗಲ್ಲು ‌ಹಾಕಲಾಗುವುದು ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಘೋಷಿಸಿದರು.   ನಗರದ ಪೊಲೀಸ್ ‌ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ‌ನೆರವೇರಿಸಿ ಮಾತನಾಡಿದ ಅವರು,...

ಕಲಬುರಗಿ:ಸಿಎಂ ಬೊಮ್ಮಾಯಿಗೆ ಕಪ್ಪು ಪಟ್ಟಿ ಪ್ರದರ್ಶನ

0
ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಎಸ್‌ವಿಪಿ ವೃತ್ತದಲ್ಲಿನ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ವೇಳೆ ತಳವಾರ, ಕೋಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ...

ಒಂದೇ ತಿಂಗಳಲ್ಲಿ ಕೋಟ್ಯಾಧೀಶ್ವರನಾದ ನಂಜುಂಡೇಶ್ವರ

0
ಮೈಸೂರು(Mysuru): ದಕ್ಷಿಣ ಕಾಶಿ ಎಂದೇ ಪ್ರಸಿದ್ದವಾದ ನಂಜನಗೂಡು ನಂಜುಂಡೇಶ್ವರ ಒಂದೇ ತಿಂಗಳಲ್ಲಿ ಕೋಟ್ಯಾಧೀಶ್ವರನಾಗಿದ್ದಾನೆ. ದೇವಾಲಯದ ದಾಸೋಹ ಭವನದಲ್ಲಿ ಶುಕ್ರವಾರ 34 ನಂಜುಂಡೇಶ್ವರನ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, 1,35,58,975 ರೂ. ಸಂಗ್ರಹವಾಗಿದೆ. ಇದರಲ್ಲಿ 131 ಗ್ರಾಂ...

ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ ಕಾರ್ಯಕ್ರಮಕ್ಕೆ ಎಸ್.ಟಿ.ಸೋಮಶೇಖರ್ ಚಾಲನೆ

0
ಮೈಸೂರು(Mysuru): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ್ ಅಂಗವಾಗಿ ಹಮ್ಮಿಕೊಂಡಿದ್ದ "ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ" ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು. ಮೈಸೂರು ನಗರದಲ್ಲಿ...

EDITOR PICKS