ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38357 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೈಸೂರು: ಕಬ್ಬಿನ ದರ ನಿಗದಿಗೆ ಒತ್ತಾಯಿಸಿ ರೈತರಿಂದ ಪ್ರತಿಭಟನಾ ಧರಣಿ

0
ಮೈಸೂರು(Mysuru): ಪ್ರಸಕ್ತ ಸಾಲಿನ ಕಬ್ಬಿನ ದರ ನಿಗದಿ ಹಾಗೂ ಕಬ್ಬು ಕಟಾವು ಸಾಗಾಣಿಕೆ ದರ ಶೋಷಣೆ  ನಿಯಂತ್ರಿಸಲು, ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ  ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನಾ ಧರಣಿ...

ತಂದೆಗಾಗಿ ಕ್ಷೇತ್ರ ತ್ಯಾಗಕ್ಕೆ ಸಿದ್ದ: ಡಾ.ಯತೀಂದ್ರ ಸಿದ್ದರಾಮಯ್ಯ

0
ಮೈಸೂರು(Mysuru) : ನನ್ನ ತಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಾಗಿ ನಾನು ವರುಣಾ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ ಎಂದು ಶಾಸಕ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ...

ಪಿಎಸ್ಐ ನೇಮಕಾತಿ ಅಕ್ರಮ: ಎಡಿಜಿಪಿ ಅಮೃತ್ ಪೌಲ್  ವಶಕ್ಕೆ

0
ಬೆಂಗಳೂರು(Bengaluru): ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಎಡಿಜಿಪಿ ಅಮೃತ್ ಪೌಲ್ ಅವರಿಗೆ ನಾಲ್ಕನೇ ಬಾರಿ ನೋಟಿಸ್ ನೀಡಲಾಗಿದ್ದು, ಇಂದು ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸೋಮವಾರ ಬೆಳಿಗ್ಗೆ ವಿಚಾರಣೆಗೆ ಬಂದಿದ್ದ ಅಮ್ರಿತ್...

ಕಾಳಿ ಮಾತೆ ಕೈಯಲ್ಲಿ ಸಿಗರೇಟ್:  ನಿರ್ದೇಶಕಿ ಲೀನಾ ವಿರುದ್ಧ ದೂರು ದಾಖಲು

0
ಬೆಂಗಳೂರು(Bengaluru): ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ವಿರುದ್ಧ ದೆಹಲಿಯ ಸ್ಥಳೀಯ ವಕೀಲರೊಬ್ಬರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲೀನಾ ‘ಕಾಳಿ‘ ಎಂಬ ಸಾಕ್ಷ್ಯಚಿತ್ರ...

ಕಾಂಗ್ರೆಸ್ ನಲ್ಲಿ ಹೊಂದಾಣಿಕೆ ಇಲ್ಲ:  ಸಚಿವ ಬಿ.ಸಿ ಪಾಟೀಲ್

0
ಹಾಸನ(Hassan): ಕಾಂಗ್ರೆಸ್ ನಲ್ಲಿ ಹೊಂದಾಣಿಕೆ ಇಲ್ಲ. ಆಂತರಿಕ ಕಚ್ಚಾಟ ಹೆಚ್ಚಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ. ಇಂದು ಮಾತನಾಡಿದ ಸಚಿವ ಬಿ.ಸಿ ಪಾಟೀಲ್, ನಮ್ಮ ಸರ್ವೆ ಪ್ರಕಾರ ನಾವು 150 ಸೀಟ್...

ಅಗ್ನಿಪಥ ಯೋಜನೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ: ಮುಂದಿನ ವಾರ ವಿಚಾರಣೆ

0
ನವದೆಹಲಿ(New Delhi): ಕೇಂದ್ರ ಸರ್ಕಾರದ 'ಅಗ್ನಿಪಥ' ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಮುಂದಿನ ವಾರ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಾಹಿತಿ ನೀಡಿದೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆ.ಕೆ.ಮಹೇಶ್ವರಿ ಅವರನ್ನು...

ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಜಿಟಿಡಿ ಗರಂ

0
ಮೈಸೂರು(Mysuru): ಮದ್ಯ  ಸೇವನೆಯಿಂದ ಜನ ಸಾವನ್ನಪ್ಪುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ಒದಗಿಸದ ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಶಾಸಕ ಜಿ.ಟಿ.ದೇವೇಗೌಡ  ಗರಂ ಆಗಿದ್ದಾರೆ. ಮೈಸೂರು ತಾಲ್ಲೂಕು ಪಂಚಾಯಿತಿ ವತಿಯಿಂದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ...

ಮಿನಿ ವಿಧಾನಸೌಧವನ್ನು ಮದುವೆ ಛತ್ರವಾಗಿ ಮಾರ್ಪಾಡಿಸಿದ ಅಧಿಕಾರಿಗಳು: ಕಾರಣವೇನು ಗೊತ್ತೆ?

0
ಪಾಂಡವಪುರ(Pandavapura): ವರ್ಗಾವಣೆಗೊಂಡ ತಹಸೀಲ್ದಾರ್ ಪ್ರಮೋದ್ ಪಾಟೀಲ ಅವರನ್ನು ಬೀಳ್ಕೊಡಲು ಪಾಂಡವಪುರ ಮಿನಿ ವಿಧಾನ ಸೌಧವನ್ನು ಮದುವೆ ಛತ್ರವಾಗಿ ಮಾರ್ಪಡಿಸಲಾಗಿದೆ. ಪಾಂಡವಪುರ ಮಿನಿ ವಿಧಾನ ಸೌಧವನ್ನು ಮದುವೆ ಛತ್ರವಾಗಿ ಮಾರ್ಪಡಿಸಲಾಗಿದ್ದು, ಹಾರ-ತುರಾಯಿ, ಕೇಕ್ ಕಟ್ಟಿಂಗ್ ಮೊದಲಾದವೆಲ್ಲ...

ಕಸದ ರಾಶಿಗೆ ಕಂದನ ಎಸೆದ ತಾಯಿ ಪೊಲೀಸರ ಮುಂದೆ ಪ್ರತ್ಯಕ್ಷ

0
ಚಾಮರಾಜನಗರ(Chamarajanagara): ಹುಟ್ಟಿದ ಎರಡೇ ದಿನಕ್ಕೆ ಕಂದನನ್ನು ಕಸದ ರಾಶಿಗೆ ಎಸೆದಿದ್ದ ತಾಯಿ, ಪೊಲೀಸರ ಮುಂದೆ ಪ್ರತ್ಯಕ್ಷಳಾಗಿ ಮಗುವಿಗಾಗಿ ಅಂಗಲಾಚಿದ್ದಾಳೆ. ಕೊಳ್ಳೇಗಾಲ ತಾಲೂಕಿನ ಮತ್ತೀಪುರ ಬಸ್ ನಿಲ್ದಾಣದ ಸಮೀಪದಲ್ಲಿ ಇಂದು ಮುಂಜಾನೆ ಎರಡು ದಿನದ ನವಜಾತ...

‌ವಿಶ್ವಾಸ ಮತಯಾಚನೆಯಲ್ಲಿ ಗೆದ್ದ ಏಕನಾಥ ಶಿಂಧೆ

0
ಮುಂಬೈ(Mumbai): ವಿಶ್ವಾಸಮತ ಪರೀಕ್ಷೆಯಲ್ಲಿ ಸಿಎಂ ಏಕನಾಥ್​ ಶಿಂದೆ 162 ಮತಗಳನ್ನು ಪಡೆಯುವ ಮೂಲಕ ಬಹುಮತ ಸಾಬೀತು ಮಾಡಿದ್ದು, ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅಧಿವೇಶನದ ಆರಂಭಗೊಂಡ ಬಳಿಕ ಬಿಜೆಪಿಯ ಸುಧೀರ್...

EDITOR PICKS