ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪೋಕ್ಸೊ ಪ್ರಕರಣ: ಮೂರನೇ ಆರೋಪಿ ಬಸವಾದಿತ್ಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದ ಚಿತ್ರದುರ್ಗದ...

0
ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಕಿರಿಯ ಸ್ವಾಮೀಜಿ ಬಸವಾದಿತ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಶೇಷ ಜಿಲ್ಲಾ ನ್ಯಾಯಾಲಯವು ಗುರುವಾರ ವಜಾ ಮಾಡಿದೆ. ಸಿಆರ್ಪಿಸಿ...

ದೆಹಲಿ ಅಬಕಾರಿ ನೀತಿ ಹಗರಣ: ದೇಶದ 40 ಸ್ಥಳಗಳಲ್ಲಿ ಇಡಿ ದಾಳಿ

0
ನವದೆಹಲಿ(Newdelhi): ದೆಹಲಿ ಅಬಕಾರಿ ನೀತಿ ಹಗರಣದಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ದೇಶದಾದ್ಯಂತ ಸುಮಾರು 40 ಸ್ಥಳಗಳಲ್ಲಿ ದಾಳಿ ನಡೆಸಿದೆ. ನೆಲ್ಲೂರು ಸೇರಿದಂತೆ ಆಂಧ್ರಪ್ರದೇಶದ ಕೆಲ ನಗರಗಳು, ಕರ್ನಾಟಕ,...

ಶೀಘ್ರದಲ್ಲೇ ಬರಲಿದೆ ಟಾಟಾ ಟಿಯಾಗೋ ಇವಿ

0
ಭಾರತದ ಪ್ರಸಿದ್ಧ ಕಾರು ತಯಾರಕ ಟಾಟಾ ಕಂಪನಿಯು ತನ್ನ ಟಿಯಾಗೋ ಕಾರಿನ ಎಲೆಕ್ಟ್ರಿಕ್‌ ಅವತರಣಿಕೆಯನ್ನು ಶೀಘ್ರದಲ್ಲೇ ಹೊರತರಲು ಸಿದ್ಧಗೊಂಡಿದೆ. 2022ರ ಇವಿ ದಿನದ ಆಚರಣೆಯ ಸಂದರ್ಭದಲ್ಲಿ ಕಂಪನಿಯ ಹೊಸ ಎಲೆಕ್ಟ್ರಿಕ್ ಕಾರನ್ನು ಶೀಘ್ರದಲ್ಲೇ...

ಇಂದಿರಾ ಕ್ಯಾಂಟೀನ್’ಗೆ  ಅನುದಾನ ಕಡಿತ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

0
ಬೆಂಗಳೂರು(Bengaluru): ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ನೀಡದೆ ಬಿಜೆಪಿ ಸರ್ಕಾರ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ಕಡಿತಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ...

ಸಿಂಧುತ್ವ ಪ್ರಮಾಣ ಪತ್ರ ನೀಡಲು ಲಂಚ ಪಡೆಯುತ್ತಿದ್ದ ಉಪತಹಶೀಲ್ದಾರ್‌ ಬಂಧನ

0
ಬೆಂಗಳೂರು(Bengaluru): ಜಮೀನಿನ ಒಡೆತನಕ್ಕೆ ಸಂಬಂಧಿಸಿದ ಸಿಂಧುತ್ವ ಪ್ರಮಾಣ ಪತ್ರ ನೀಡಲು  ಲಂಚ ಪಡೆಯುತ್ತಿದ್ದ ಬೆಂಗಳೂರು ಉತ್ತರ ತಾಲ್ಲೂಕು ಕಚೇರಿಯ ಉಪತಹಶೀಲ್ದಾರ್‌ ಪಿ.ಎಂ. ಶ್ರೀಕಾಂತ್‌  ಲೋಕಾಯುಕ್ತ ಪೊಲೀಸರು ಬಲೆಗೆ ಬಿದ್ದಿದ್ದಾರೆ. ರಘುಶಂಕರ್‌ ಎಂಬುವವರು ಯಶವಂತಪುರ ಹೋಬಳಿ...

ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ನಕಲಿ ಆರ್’ಟಿಸಿ ಸೃಷ್ಟಿಸಿ ಭೂಮಿ ಮಾರಾಟ: 6 ಮಂದಿ...

0
ರಾಮನಗರ(Ramnagar): ಸರ್ಕಾರಿ ಸರ್ವರ್ ಹ್ಯಾಕ್ ಮಾಡುವ ಮೂಲಕ ಆರ್.ಟಿ.ಸಿ ಮಾಡಿಸಿ ಅಸಲಿ ದಾಖಲೆ ಎಂಬಂತೆ ಭೂಮಿ ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮರಿ ಗೌಡ, ನರಸಿಂಹಮೂರ್ತಿ, ರಾಘವಮೂರ್ತಿ, ಅರುಣ್, ನಂದೀಶ್...

ತುಮಕೂರು: ಬೂದಿಬೆಟ್ಟ ಗ್ರಾಪಂ ಕಛೇರಿಯಲ್ಲಿ ಸ್ಫೋಟ

0
ತುಮಕೂರು(Tumkur): ಪಾವಗಡ ತಾಲ್ಲೂಕು ಗಡಿ ಭಾಗವಾದ ವೈಎನ್ ಹೊಸಕೋಟೆ ಸಮೀಪದ ಬೂದಿಬೆಟ್ಟ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ರಾತ್ರಿ ಸ್ಫೋಟ ಸಂಭವಿಸಿದೆ. ಕಚೇರಿಯ ಹಿಂಭಾಗದ ಕಿಟಕಿಯನ್ನು ಕಿತ್ತು ಒಳ ನುಗ್ಗಿರುವ ದುಷ್ಕರ್ಮಿಗಳು ಸಭಾಂಗಣದ ಮೂಲೆಯಲ್ಲಿ...

ಬಳ್ಳಾರಿ ಮಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದ ಬಾಲಕ ಸಾವು

0
ಬಳ್ಳಾರಿ(Ballari): ವಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಚಿಕಿತ್ಸೆ ಪಡೆಯುತ್ತಿದ್ದ 8 ವರ್ಷದ ಬಾಲಕ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮೃತಪಟ್ಟಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿರುಗುಪ್ಪದ ಕೆ.ಮಹೇಶ್ ಹಾಗೂ ಈರಮ್ಮ ದಂಪತಿಯ...

ನೀತಿ ಆಯೋಗದಲ್ಲಿ ಯುವ ವೃತ್ತಿಪರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

0
ನೀತಿ ಆಯೋಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲಾಗಿದೆ. ಯುವ ವೃತ್ತಿಪರ ಮತ್ತು ಕನ್ಸಲ್ಟೆಂಟ್​ ಗ್ರೇಡ್​ 1 ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 28 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು,...

ದೀಪಾವಳಿಗೂ ಮೊದಲೇ ಈ 5 ರಾಶಿಯವರಿಗೆ ಶುರುವಾಗಲಿದೆ ಶುಕ್ರದೆಸೆ..!

0
ಸೆಪ್ಟೆಂಬರ್ 24ರ ಶನಿವಾರದಂದು ಶುಕ್ರನು ಕನ್ಯಾರಾಶಿಗೆ ಬರುತ್ತಿದ್ದಾನೆ. ಈ ಸಮಯದಲ್ಲಿ ಕನ್ಯಾರಾಶಿಯಲ್ಲಿ ಬುಧ ಸೂರ್ಯ ಸಂಯೋಗವಾಗುವುದರಿಂದ ಬುಧಾದಿತ್ಯ ಯೋಗ ಉಳಿಯುತ್ತದೆ. ಇದರ ಮೇಲೆ ಶುಕ್ರನ ಆಗಮನದಿಂದ ಕನ್ಯಾರಾಶಿಯಲ್ಲಿ ಮೂರು ಗ್ರಹಗಳ ಸಂಯೋಗವಾಗುತ್ತದೆ. ಈ...

EDITOR PICKS