Saval
ಒಣ ಕೆಮ್ಮು ಸಮಸ್ಯೆ ನಿವಾರಣೆಗೆ ಈ ಯೋಗ ಮುದ್ರೆ ಮಾಡಿ
ಯೋಗಾಭ್ಯಾಸದಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂಬುದಕ್ಕೆ ಈಗಾಗಲೇ ಸಾಕಷ್ಟು ಪುರಾವೆಗಳು ಸಿಕ್ಕಿವೆ. ಏಕೆಂದರೆ ಇದು ನಿನ್ನೆ ಮೊನ್ನೆಯದಲ್ಲ. ನಮ್ಮ ಹಿರಿಯರು ಅನಾದಿಕಾಲದಿಂದ ಅನುಸರಿಸಿಕೊಂಡು ಬಂದಿರುವ ಪದ್ಧತಿ. ನಮ್ಮ ಭಾರತದ ಯೋಗಾಭ್ಯಾಸ ಬೇರೆ...
ಪ್ರವಾಹ ಮತ್ತು ಅತಿವೃಷ್ಠಿ: ಸಾಂಪ್ರದಾಯಿಕ ದಸರಾ ಆಚರಣೆಗೆ ಮಹೇಶ್ ಸೋಸ್ಲೆ ಒತ್ತಾಯ
ಮೈಸೂರು(Mysuru): ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರು ಪ್ರವಾಹ ಮತ್ತು ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾಗಿರುವುದರಿಂದ ನಾಡಹಬ್ಬ ದಸರೆಯನ್ನು ಅದ್ಧೂರಿಯಾಗಿ ಆಚರಿಸುವ ಬದಲಿಗೆ ಸಾಂಪ್ರದಾಯಿಕವಾಗಿ ನಡೆಸಬೇಕು. ದುಂದು ವೆಚ್ಚ ಮಾಡಬಾರದು ಎಂದು ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ...
ಪ್ರಕರಣಗಳ ಸಕಾಲಿಕ ವಿಲೇವಾರಿ, ತ್ವರಿತ ನ್ಯಾಯಾಲಯಗಳ ಸ್ಥಾಪನೆ ಕೋರಿ ಸಿಜೆಗಳಿಗೆ ಕಾನೂನು ಸಚಿವ ರಿಜಿಜು...
ತ್ವರಿತ ನ್ಯಾಯಾಲಯಗಳು ಮತ್ತು ತ್ವರಿತ ವಿಶೇಷ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳು ಮತ್ತು ಅಂತಹ ನ್ಯಾಯಾಲಯಗಳ ಸ್ಥಾಪನೆಗೆ ಮೀಸಲಿಟ್ಟ ಹಣ ಬಳಕೆಯಾಗದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ ಕೇಂದ್ರ ಕಾನೂನು ಸಚಿವ ಕಿರೆನ್...
ಹಾಸ್ಯ ಚಟಾಕಿ
ಗಂಡ ಮತ್ತು ಹೆಂಡತಿ ಮಧ್ಯೆ ಜೋರು ಜಗಳ ಆಗುತ್ತೆ. ಗಂಡನಿಗೆ ಸಿಟ್ಟು ಬರುತ್ತೆ. ಅದಕ್ಕೆ ಹೆಂಡತಿ ಕೊಟ್ಟ ಉತ್ತರ ಬಲು ಮಜಾ..!
ಗಂಡ: ನಿನ್ನಂಥ 50 ಜನ ನಂಗೆ ಸಿಕ್ತಾರೆ
ಹೆಂಡತಿ ನಗುತ್ತಾ ಹೇಳ್ತಾಳೆ, "ನಿಮ್ಗೆ...
ಮೈಸೂರು: ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಮೈಸೂರು(Mysuru): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ 2022ರ ಸೆಪ್ಟೆಂಬರ್ 16 ರಂದು ಶುಕ್ರವಾರ 66/11 ಕೆ.ವಿ ದೂರ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರೈಮಾಸಿಕ ಅವಧಿಯ ನಿರ್ವಹಣಾ...
ಟ್ವೆಂಟಿ-20 ವಿಶ್ವಕಪ್ ಟೂರ್ನಿ: ಭಾರತ vs ಪಾಕಿಸ್ತಾನ ಪಂದ್ಯದ ಟಿಕೆಟ್ ಸೋಲ್ಡ್ ಔಟ್
ನವದೆಹಲಿ(Newdelhi): ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯದ ಎಲ್ಲ ಟಿಕೆಟ್‌ಗಳು ಮಾರಾಟವಾಗಿವೆ.
ಈ ಕುರಿತು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.ಟಿ20 ವಿಶ್ವಕಪ್‌ನಲ್ಲಿ...
ಸೆ.17ರಂದು ವಿಶ್ವಕರ್ಮ ಜಯಂತ್ಯುತ್ಸವ
ಮೈಸೂರು(Mysuru): ಜಿಲ್ಲಾ ವಿಶ್ವಕರ್ಮ 7ನೇ ಜಯಂತ್ಯುತ್ಸವ ಸಮಿತಿಯಿಂದ ವಿಶ್ವಕರ್ಮ ಜಯಂತ್ಯುತ್ಸವವನ್ನು ಸೆ.17ರಂದು ಮಧ್ಯಾಹ್ನ 12.30ಕ್ಕೆ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಎಂ.ಮೊಗಣ್ಣಾಚಾರ್ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಇರ್ವಿನ್...
ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಪ್ರಧಾನಿ ಮೋದಿ ಆಗಮನ…?
ಮೈಸೂರು(Mysuru): ನಾಡಹಬ್ಬ ವಿಶ್ವವಿಖ್ಯಾತ ದಸರೆಯ ಪ್ರಮುಖ ಆಕರ್ಷಣೆ ಜಂಬೂಸವಾರಿಯನ್ನು ಕಣ್ತುಂಬಿಕೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ನಿರೀಕ್ಷೆ ಇದೆ.
ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಅದ್ಧೂರಿಯಾಗಿ ಮಾಡಲು ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಸಕಲ...
ನಟಿ ಅರೋಹಿತ ಎಎಪಿ ಸೇರ್ಪಡೆ
ಬೆಂಗಳೂರು(Bengaluru): ‘ಅಧ್ಯಕ್ಷ‘ ಸಿನಿಮಾ ಖ್ಯಾತಿಯ ನಟಿ ಅರೋಹಿತ (ಪ್ರಿಯಾಂಕ) ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿದ್ದಾರೆ.
ಆಮ್ ಆದ್ಮಿ ಪಕ್ಷ (ಎಎಪಿ)ದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಅರೋಹಿತ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಮಾತನಾಡಿದ...





















