Saval
ಚಾಮರಾಜನಗರ: ಜ್ಯೂಸ್‌ನೊಂದಿಗೆ ಮದ್ಯ ಕುಡಿಸಿ ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ
ಚಾಮರಾಜನಗರ(Chamarajanagar): ಗರ್ಭಿಣಿ ಪತ್ನಿಗೆ ಜ್ಯೂಸ್‌ನೊಂದಿಗೆ ಮದ್ಯ ಕುಡಿಸಿ ಬಳಿಕ ಕತ್ತು ಹಿಸುಕಿ ಕೊಂದಿದ್ದ ಪತಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಕೊಳ್ಳೇಗಾಲ ತಾಲ್ಲೂಕಿನ ರಾಚಪ್ಪಾಜಿ ನಗರದ ಮುತ್ತುರಾಜ್...
ಲಖಿಂಪುರ ಖೇರಿ: ದಲಿತ ಸಹೋದರಿಯರ ಅತ್ಯಾಚಾರ ಕೊಲೆ ಪ್ರಕರಣ- 6 ಮಂದಿ ಬಂಧನ
ಲಖಿಂಪುರ ಖೇರಿ(ಉತ್ತರ ಪ್ರದೇಶ): ದಲಿತ ಸಮುದಾಯದ ಸಹೋದರಿಯರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸುಮನ್ ಮಾಹಿತಿ ನೀಡಿದ್ದಾರೆ.
ಪ್ರಮುಖ ಆರೋಪಿ ಛೋಟು ಗೌತಮ್...
‘ರಾಷ್ಟ್ರೀಯ ಎಂಜಿನಿಯರ್‌ಗಳ ದಿನ’: ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಶುಭಾಶಯ
ಬೆಂಗಳೂರು(Bengaluru): 'ರಾಷ್ಟ್ರೀಯ ಎಂಜಿನಿಯರ್‌ಗಳ ದಿನ' ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನದಂದು (ಸೆ.15) ಭಾರತದಲ್ಲಿ ಎಂಜಿನಿಯರ್‌ಗಳ...
ತಾಂತ್ರಿಕ ದೋಷ: ಮೆಟ್ರೊ ರೈಲು ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು(Bengaluru): ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೊ ರೈಲು ಮಾರ್ಗದಲ್ಲಿ(ನೇರಳೆ ಮಾರ್ಗ) ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಒಂದೇ ಟ್ರ್ಯಾಕ್ ನಲ್ಲಿ 25ರಿಂದ 30 ನಿಮಿಷಕ್ಕೊಂದು ರೈಲು ಸಂಚರಿಸುತ್ತಿವೆ....
ನಕಲಿ ಅರವಳಿಕೆ ತಜ್ಞ ಡಾ.ಚಂದ್ರಶೇಖರ್’ಗೆ ಅರವಳಿಕೆ ಅಭ್ಯಾಸ ಮುಂದುವರೆಸದಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್ ಆದೇಶ
ಮೈಸೂರು: ಅರವಳಿಕೆ ತಜ್ಞನೆಂದು ಹೇಳಿಕೊಂಡು ರೋಗಿಗಳ ಜೀವನದಲ್ಲಿ ಆಟವಾಡುತ್ತಿದ್ದ ನಕಲಿ ಅರವಳಿಕೆ ತಜ್ಞ ಆದಿತ್ಯ ನರ್ಸಿಂಗ್ ಹೋಂ ನ ಡಾ.ಚಂದ್ರಶೇಖರ್ ಗೆ ಅರವಳಿಕೆ ಅಭ್ಯಾಸ ಮುಂದುವರೆಸದಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್ ಆದೇಶಿಸಿದೆ.
ನಗರದ ಆದಿತ್ಯ...
ದೇವನಹಳ್ಳಿ: ಬಾಲಕಿ ಮೇಲೆ ಅತ್ಯಾಚಾರ- ದೂರು ದಾಖಲು
ದೇವನಹಳ್ಳಿ(Devanahalli): ತಾಲ್ಲೂಕಿನ 11 ವರ್ಷದ ಬಾಲಕಿ ಮೇಲೆ 36 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.
ಬಾಲಕಿಯೂ ಸಂಜೆ ಟ್ಯೂಷನ್‌ಗೆ ಹೋಗಿದ್ದಾಗ ಆರೋಪಿಯು, ಆಕೆಯ ತಂದೆಯನ್ನು ಕೋವಿಡ್ ಕಾರಣದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ....
ಮೈಸೂರಿನ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಘಟಕದಲ್ಲಿದೆ ಉದ್ಯೋಗಾವಕಾಶ
ಭಾರತೀಯ ರಿಸರ್ವ್ ಬ್ಯಾಂಕ್ನ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ನ ಮೈಸೂರು ಘಟಕದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಸೇರಿದಂತೆ ಒಟ್ಟು 17 ಹುದ್ದೆಗಳ ಭರ್ತಿಗೆ ಅಧಿಸೂಚನೆ...
ಗುರುವಾರದಂದು ಈ ರೀತಿ ಮಾಡಿದ್ರೆ ಅದೃಷ್ಟ ಪ್ರಾಪ್ತಿ..!
ಗುರುವಾರ ಭಗವಾನ್ ವಿಷ್ಣುವಿಗೆ ಸಮರ್ಪಿತವಾಗಿದೆ. ಹಿಂದೂ ಧರ್ಮದಲ್ಲಿ, ವಾರದ ಏಳು ದಿನಗಳು ಇತರ ದೇವತೆಗಳೊಂದಿಗೆ ಸಂಬಂಧ ಹೊಂದಿವೆ.
ಇವುಗಳಲ್ಲಿ ಗುರುವಾರವು ಭಗವಾನ್ ವಿಷ್ಣು ಮತ್ತು ದೇವ ಗುರು ಬೃಹಸ್ಪತಿಗೆ ಸಂಬಂಧಿಸಿದೆ. ಯಾವ ವ್ಯಕ್ತಿಯ ಜಾತಕದಲ್ಲಿ...
ಲಿವರ್’ನ್ನು ಹೆಲ್ತಿಯಾಗಿಡುವ ಯೋಗಾಸನಗಳಿವು
ದೇಹದಲ್ಲಿ ಯಕೃತ್ ಪ್ರಮುಖವಾದ ಅಂಗವಾಗಿದೆ. ಜೀರ್ಣಕ್ರಿಯೆಯಲ್ಲಿ ಹೆಚ್ಚು ಸಕ್ರಿಯವಾಗಿರುವ ಲಿವರ್‌ನ ಆರೊಗ್ಯವನ್ನು ಕಾಪಾಡಿಕೊಳ್ಳಲು ಈ ಆಸನಗಳು ಹೆಚ್ಚು ಉಪಕಾರಿಯಾಗಿದೆ.
ಇಡೀ ದೇಹದ ಕಾರ್ಯ ಸರಿಯಾಗಿ ಆಗಬೇಕೆಂದರೆ ನಮ್ಮ ಲಿವರ್ ಸರಿಯಾಗಿ ಕೆಲಸ ಮಾಡಬೇಕು. ದೇಹದಲ್ಲಿ...
ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು ರಾಘವೇಂದ್ರ
ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು ರಾಘವೇಂದ್ರ |ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ ಹಾಯಾಗಿರುವೆ ರಾಘವೇಂದ್ರ ||
ಮುಳ್ಳಲ್ಲಾದರು ನೂಕು, ಕಲ್ಲಲ್ಲಾದರು ನೂಕು ರಾಘವೇಂದ್ರ |2|ಮುಳ್ಳಲ್ಲಿ ಮುಳ್ಳಾಗಿ, ಕಲ್ಲಲ್ಲಿ ಕಲ್ಲಾಗಿ ಒಂದಾಗಿರುವೆ ರಾಘವೇಂದ್ರ
ಬಿಸಿಲಲ್ಲಿ ಒಣಗಿಸು, ನೆರಳಲ್ಲಿ ಮಲಗಿಸು ರಾಘವೇಂದ್ರ |ಬಿಸಿಲಲ್ಲಿ ಕೆಂಪಾಗಿ,...





















