Saval
ಮಂಡ್ಯ: ಕಿರುತೆರೆ ನಟ ಎಂ.ರವಿ ಪ್ರಸಾದ್ ನಿಧನ
ಮಂಡ್ಯ(Mandya): ರಂಗಭೂಮಿ, ಕಿರುತೆರೆ ನಟ ಎಂ.ರವಿ ಪ್ರಸಾದ್ (43) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ.
ಅನಾರೋಗ್ಯದಿಂದಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಸೇರಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಅವರಿಗೆ ತಂದೆ, ತಾಯಿ,...
ಟಿ20 ಸರಣಿ: ಆಸ್ಟ್ರೇಲಿಯಾ ತಂಡದಿಂದ ಹೊರಗುಳಿಯಲಿರುವ ಮಾರ್ಷ್, ಸ್ಟಾರ್ಕ್, ಸ್ಟೋಯ್ನಿಸ್
ಆಸ್ಟ್ರೇಲಿಯಾ: ಸೆಪ್ಟೆಂಬರ್ 20ರಿಂದ ಆರಂಭಗೊಳ್ಳಲಿರುವ ಟಿಂ ಇಂಡಿಯಾ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ ಈಗಾಗಲೇ ಪ್ರಕಟಗೊಂಡಿದ್ದು, ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿ ವೇಳೆ ಗಾಯಗೊಂಡಿರುವ ಮೂವರು ಪ್ರಮುಖ ಪ್ಲೇಯರ್ ಇದೀಗ ಮಹತ್ವದ...
ಸೆ.16 ರಿಂದ ಯುವ ಸಂಭ್ರಮ: ಡಾಲಿ ಧನಂಜಯ್ ಉದ್ಘಾಟನೆ
ಮೈಸೂರು(Mysuru): ವಿಶ್ವವಿಖ್ಯಾತ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಯುವ ಸಮುದಾಯದ ಮನಸೂರೆಗೊಳ್ಳುವ ಯುವ ಸಂಭ್ರಮ ಸೆ.16 ರಿಂದ 9 ದಿನಗಳವರೆಗೆ ನಡೆಯಲಿದೆ.
ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿ ಯುವ ದಸರಾ...
ಡಾಲಿ ಧನಂಜಯ್ ಅಭಿನಯದ ಮಾನ್ಸೂನ್ ರಾಗ ಚಿತ್ರದ ಟ್ರೈಲರ್ ರಿಲೀಸ್
ನಟ ‘ಡಾಲಿ’ ಧನಂಜಯ್ ಹಾಗೂ ನಟಿ ರಚಿತಾ ರಾಮ್ ನಟನೆಯ ಬಹು ನಿರೀಕ್ಷಿತ ‘ಮಾನ್ಸೂನ್ ರಾಗ’ ಸಿನಿಮಾದ ರಿಲೀಸ್ ಟ್ರೈಲರ್ ಬುಧವಾರ ಬಿಡುಗಡೆ ಆಗಿದೆ.
ರಿಲೀಸ್ ಟ್ರೈಲರ್ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಸಾವಿರಾರು ವೀಕ್ಷಣೆ...
ಕನ್ನಡ ಕಡ್ಡಾಯಗೊಳಿಸಲು ಕಾನೂನಿನ ಬಲ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಇದೇ ಮೊದಲ ಬಾರಿಗೆ ಎಲ್ಲಾ ಹಂತಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಕಾನೂನಿನ ಬಲ ನೀಡಲು ಅಧಿವೇಶನದಲ್ಲಿ ಮಸೂದೆಯೊಂದನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಾನೂನಿನ ಮೂಲಕ ಕನ್ನಡ...
ದಪ್ಪಗೆ ಇರುವವರು ಈ ಆಹಾರಗಳನ್ನು ತಿನ್ನಬಾರದು
ಇದ್ದಕ್ಕಿದ್ದಂತೆ ಹೊಟ್ಟೆಯ ಭಾಗದಲ್ಲಿ ಬೊಜ್ಜು ಅಧಿಕವಾಗಿ ಶೇಖರಣೆಯಾಗಿ, ಸಯಲೆಂಟಾಗಿ ಸೊಂಟದ ಗಾತ್ರ ಹೆಚ್ಚಾಗಲು ಈಗಿನ ಆಧುನಿಕ ಜೀವನಶೈಲಿಯಲ್ಲಿ ಜನರು ಅನುಸರಿಸುತ್ತಿರುವ ಆಹಾರ ಪದ್ಧತಿ, ಹಾಗೂ ದೈನಂದಿನ ವ್ಯಾಯಾಮ-ಯೋಗಾಭ್ಯಾಸಗಳನ್ನು ಅನುಸರಿಸದೇ ಇರುವುದು ನೇರವಾದ ಕಾರಣ...
ಬೆಟ್ಟ ಕುರುಬ ಜಾತಿಯನ್ನು ಎಸ್’ಟಿಗೆ ಸೇರಿಸಲು ಕೇಂದ್ರ ಸರ್ಕಾರ ಒಪ್ಪಿಗೆ
ನವದೆಹಲಿ(New delhi): ಕರ್ನಾಟಕದ ಬೆಟ್ಟ ಕುರುಬ ಸಮುದಾಯದ ಬಹುದಿನಗಳ ಬೇಡಿಕೆಗೆ ಕೇಂದ್ರ ಸರ್ಕಾರ ಅಸ್ತು ಎಂದಿದ್ದು, ಬೆಟ್ಟ ಕುರುಬ ಜಾತಿ ಸೇರಿದಂತೆ 5 ರಾಜ್ಯಗಳ ವಿವಿಧ ಜಾತಿಗಳನ್ನು ಎಸ್ಟಿಗೆ ಸೇರಿಸಲು ಒಪ್ಪಿಗೆ ಸೂಚಿಸಿದೆ.
ಇಂದು...
ಬಿಜೆಪಿಗೆ ‘ಬಲಾತ್ಕಾರಿ ಜನತಾ ಪಾರ್ಟಿ’ ಎಂಬ ಹೆಸರೇ ಸೂಕ್ತ: ಕಾಂಗ್ರೆಸ್
ಬೆಂಗಳೂರು(Bengaluru): ಬಿಜೆಪಿಗೆ ‘ಬಲಾತ್ಕಾರಿ ಜನತಾ ಪಾರ್ಟಿ’ ಎಂಬ ಹೆಸರೇ ಸೂಕ್ತ ಎಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ನಡೆದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಸದಸ್ಯನೊಬ್ಬ ಆರೋಪಿಯಾಗಿದ್ದಾನೆಂದು...
ಇಡಬ್ಲ್ಯೂಎಸ್ ಕೋಟಾ ಎಂಬುದು ಹಿಂಬಾಗಿಲಿನಿಂದ ಮೀಸಲಾತಿ ನಾಶ ಮಾಡುವ ಯತ್ನ: ಮೋಹನ್ ಗೋಪಾಲ್
ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) ಶೇ10ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ಸಾಂವಿಧಾನಿಕ ತಿದ್ದುಪಡಿಯು ಮುಂದುವರೆದ ವರ್ಗಗಳಿಗೆ ಮೀಸಲಾತಿ ನೀಡುವ ಮೂಲಕ ಮೀಸಲಾತಿ ಪರಿಕಲ್ಪನೆಯನ್ನು ನಾಶಮಾಡುವ ಮೋಸದ ಮತ್ತು ಹಿಂಬಾಗಿಲಿನ ಯತ್ನ ಎಂದು...
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಾಲಿಕೆ ಪೌರಕಾರ್ಮಿಕರ ಒಕ್ಕೂಟದ ಪ್ರತಿಭಟನೆ
ಮೈಸೂರು(Mysuru): ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕರ ಒಕ್ಕೂಟದ ವತಿಯಿಂದ ಇಂದು ಪಾಲಿಕೆ ಮುಂಭಾಗ ಸಾಂಕೇತಿಕವಾಗಿ ಪ್ರತಿಭಟಿಸಲಾಯಿತು.
ನಂತರ ಮಾತನಾಡಿದ ಪ್ರತಿಭಟನಕಾರರು, ಖಾಯಂ ಪೌರಕಾರ್ಮಿಕರು, ನೇರ ಪಾವತಿ ಪೌರಕಾರ್ಮಿಕರು ಮತ್ತು...




















