ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40781 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಂಡ್ಯದಲ್ಲೊಂದು ವಿಚಿತ್ರ ಘಟನೆ: ಅಪಹರಿಸಿ ಕೊಲೆ ಮಾಡಿದ್ದಾರೆಂದು ಬಿಂಬಿಸಿದ್ದ ವ್ಯಕ್ತಿ ಪತ್ತೆ

0
ಮಂಡ್ಯ(Mandya): ತನ್ನನ್ನು ಅಪಹರಿಸಿ ಕೊಲೆ ಮಾಡಿದ್ದಾರೆಂದು ಬಿಂಬಿಸಿ ವ್ಯಕ್ತಿಯೋರ್ವ ಗೋವಾ ಪ್ರವಾಸಕ್ಕೆ ಹೋಗಿದ್ದ ವಿಚಿತ್ರ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮನು ಎಂಬ ಯುವಕ ಕೊಲೆಯಾಗಿದ ರೀತಿ ಬಿಂಬಿಸಿಕೊಂಡಿದ್ದನು. ‌...

ಚಾಮರಾಜನಗರ: ಹೊಸ ಪ್ರಭೇದದ ಹಲ್ಲಿ ಪತ್ತೆ

0
ಚಾಮರಾಜನಗರ(Chamarajanagar): ಜಿಲ್ಲೆಯ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿಸಂರಕ್ಷಿತ ಪ್ರದೇಶದಲ್ಲಿ (ಬಿಆರ್‌ಟಿ) ಹಲ್ಲಿಯ ಹೊಸ ಪ್ರಭೇದ ಪತ್ತೆಯಾಗಿದ್ದು, ಇದು ಕುಬ್ಜ ಹಲ್ಲಿ ಎಂದು ಗುರುತಿಸಲಾಗಿದೆ. ಅಶೋಕ ಟ್ರಸ್ಟ್‌ ಫಾರ್‌ ರಿಸರ್ಚ್‌ ಇನ್‌ ಇಕಾಲಜಿ ಅಂಡ್ ದಿ ಎನ್ವಿರಾನ್‌ಮೆಂಟ್‌...

ಬಿಜೆಪಿಯೊಂದಿಗೆ  ತಮ್ಮ ಪಕ್ಷವನ್ನೇ  ವಿಲೀನಗೊಳಿಸಲು ಮುಂದಾದ ಗೋವಾ ಕಾಂಗ್ರೆಸ್ ಶಾಸಕರು

0
ಪಣಜಿ(Panaji): ಬಿಜೆಪಿಯೊಂದಿಗೆ ತಮ್ಮ ಪಕ್ಷವನ್ನು ವಿಲೀನಗೊಳಿಸಬೇಕೆಂಬ ನಿರ್ಣಯವನ್ನು ಗೋವಾದ ಕಾಂಗ್ರೆಸ್ ಶಾಸಕರು ಕೈಗೊಂಡಿದ್ದಾರೆ. 8 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಗೋವಾ ಬಿಜೆಪಿ ಅಧ್ಯಕ್ಷ ಸದಾನಂದ ತನವಡೆ ಹೇಳಿರುವ ಬೆನ್ನಲ್ಲೇ...

ಮೈಸೂರು: ಕರಾಮುವಿ ಪತ್ರಿಕೋದ್ಯಮ ವಿಭಾಗದಲ್ಲಿ ವಾಮಾಚಾರ- ಕುಲಸಚಿವರಿಗೆ ದೂರು

0
ಮೈಸೂರು(Mysuru): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಂವಹನ ಹಾಗೂ ಪತ್ರಿಕೋದ್ಯಮ ಅಧ್ಯಯನ ವಿಭಾಗದಲ್ಲಿ ವಾಮಾಚಾರ ನಡೆದಿದ್ದು, ಈ ಸಂಬಂಧ ಕುಲಸಚಿವರಿಗೆ ದೂರು ನೀಡಲಾಗಿದೆ. ಸೋಮವಾರ ಕೆಲಸಕ್ಕೆ ಹಾಜರಾದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ತೇಜಸ್ವಿ ನವಿಲೂರು...

ಪಿಎಸ್‌ಐ ನೇಮಕಾತಿ ಹಗರಣ: ನಾಲ್ವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಎಸಿಎಂಎಂ ನ್ಯಾಯಾಲಯ

0
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯವು ಮಂಗಳವಾರ ತಿರಸ್ಕರಿಸಿದೆ. ಪಿಎಸ್ಐ ಹುದ್ದೆಯ ಆಕಾಂಕ್ಷಿಗಳಾದ ಎಸ್ ಜಾಗೃತ್‌, ಆರ್‌ ಮಧು, ಮಧ್ಯವರ್ತಿಗಳಾದ ಸಿ...

ಹಿಂದಿ ಭಾಷೆಯ ಹೇರಿಕೆ ಖಂಡಿಸುತ್ತೇನೆ: ಸಿದ್ದರಾಮಯ್ಯ

0
ಬೆಂಗಳೂರು(Bengaluru): ಕೇಂದ್ರದ ಬಿಜೆಪಿ ಸರ್ಕಾರ ಹಿಂದಿ ದಿವಸ ಆಚರಿಸಿ ಹಿಂದಿ ಭಾಷೆಯ ಹೆಸರಲ್ಲಿ ಆರ್‌ಎಸ್‌ಎಸ್ ಹಿಂದುತ್ವ ಹೇರುವುದನ್ನು ನಾನು ಖಂಡಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. https://twitter.com/siddaramaiah/status/1569917480197591040?s=20&t=9j_N_6laI8FOXdT7vSLD1w ಈ ಕುರಿತು ಬುಧವಾರ ಟ್ವೀಟ್...

ಜಮ್ಮು- ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್ – 9 ಮಂದಿ ಸಾವು

0
ಜಮ್ಮು(Jammu): ಮಿನಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಮೃತಪಟ್ಟು, 27 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು,...

ಬಹುನಿರೀಕ್ಷಿತ ಮಹಿಂದ್ರಾ ಎಕ್ಸ್’ಯುವಿ 400 ಎಲೆಕ್ಟ್ರಿಕ್ ಎಸ್’ಯುವಿಯ ವಿಶೇಷತೆಗಳು

0
ಭಾರತದಲ್ಲಿ ಪೆಟ್ರೋಲ್ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಏರುತ್ತಿರುವ ಇಂಧನ ಬೆಲೆಗಳನ್ನು ನಿಭಾಯಿಸಲು ಜನರು ಪರ್ಯಾಯ ಆಯ್ಕೆಗಳನ್ನು ಹುಡುಕಲಾರಂಭಿಸಿದ್ದಾರೆ ಮತ್ತು ಇದರ ಪರಿಣಾಮವಾಗಿ ಜನರು ಈಗ ಎಲೆಕ್ಟ್ರಿಕ್ ಕಾರುಗಳನ್ನು ಸಹ ಪರಿಗಣಿಸುತ್ತಿದ್ದಾರೆ. ಎಲೆಕ್ಟ್ರಿಕ್ ಕಾರುಗಳಿಗೆ...

ಬಾಲಕಿಗೆ ಮೈ ತಾಗಿಸಿ ಲೈಂಗಿಕ ದೌರ್ಜನ್ಯ: ಅಪರಾಧಿಗೆ 3 ವರ್ಷ ಜೈಲು

0
ಬೆಂಗಳೂರು(Bengaluru): ಪಾದಚಾರಿ ಮಾರ್ಗದಲ್ಲಿ ಹೊರಟಿದ್ದ ಬಾಲಕಿಗೆ ಮೈ ತಾಗಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಅಪರಾಧಿ ಟಿ. ಕಾಂತರಾಜ್ ಎಂಬಾತನಿಗೆ 3 ವರ್ಷಗಳ ಶಿಕ್ಷೆ ವಿಧಿಸಿ ನಗರದ ತ್ವರಿತ ವಿಶೇಷ ನ್ಯಾಯಾಲಯ ಆದೇಶ...

ಸುಪ್ರೀಂ ಕೋರ್ಟ್ ವಿಶೇಷ ಕರ್ತವ್ಯಾಧಿಕಾರಿಯಾಗಿ ಕೆಎಸ್’ಎಲ್’ಎಸ್’ಎ ಸದಸ್ಯ ಕಾರ್ಯದರ್ಶಿ ನ್ಯಾ. ಶಶಿಧರ ಶೆಟ್ಟಿ ನೇಮಕ

0
ಒಂದು ವರ್ಷದ ಅವಧಿಗೆ ಸುಪ್ರೀಂ ಕೋರ್ಟ್ಗೆ ವಿಶೇಷ ಕರ್ತವ್ಯಾಧಿಕಾರಿಯಾಗಿ ಶಶಿಧರ ಶೆಟ್ಟಿ ಅವರನ್ನು ನೇಮಕ ಮಾಡಲು ಪರಿಗಣಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಹಂಗಾಮಿ ಸಿಜೆ ಅಲೋಕ್ ಅರಾಧೆ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸುಪ್ರೀಂ...

EDITOR PICKS