Saval
ವಯಸ್ಕರ ಕಾರಾಗೃಹಗಳಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳ ಇರಿಸಿದರೆ ಅವರ ವೈಯಕ್ತಿಕ ಸ್ವಾತಂತ್ರ್ಯ ಹರಣ:...
ವಯಸ್ಕರು ಇರುವ ಜೈಲುಗಳಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಇರಿಸುವುದು ಅವರ ಸ್ವಾತಂತ್ರ್ಯದ ಹರಣವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.
.
ವೈಯಕ್ತಿಕ ಸ್ವಾತಂತ್ರ್ಯ ಎಂಬುದು "ರಾಷ್ಟ್ರೀಯ ನ್ಯಾಯಾಲಯಗಳು ಸಾಧಿಸಬೇಕಾದ" ಹಳೆಯ ಪರಿಕಲ್ಪನೆಗಳಲ್ಲಿ...
ನಾನೂ ಬುದ್ಧನಾಗಬಹುದೇ?
ಜಗವೆಲ್ಲಮಲಗಿರಲು ಅವನೊಬ್ಬನೆದ್ದ..
ಮಡದಿ ಮಗು ಮನೆ-ಮಾರು ರಾಜ್ಯ-ಗೀಜ್ಯ
ಹೊತ್ತಿರುವ ಉರಿಯಲಿ ಆಯಿತಾಜ್ಯ
ಹಿಂದೆ ಬಿದ್ದವು ಎಲ್ಲೋ ಕುದುರೆ ಕಾಲಾಳು
ಬಿಚ್ಚಿ ಉದುರಿತು ಎಲ್ಲೋ ಮನದ ಬಾಳು
ಹೊರಟ ಹೊರಟೇ ಹೊರಟ, ಹೊರಟನೆತ್ತೋ
ಸಾಹಸಿಯ ಗೊತ್ತುಗುರಿ ಅವಗು ಗೊತ್ತೋ! - ವರಕವಿ ಬೇಂದ್ರೆಯವರು...
ವಿಶ್ವವಿಖ್ಯಾತ ದಸರಾ: ಸೆ.20 ರಂದು ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ಜೋಡಣೆ
ಮೈಸೂರು(Mysuru): ನವರಾತ್ರಿಯಲ್ಲಿ ರಾಜವಂಶಸ್ಥರು ನಡೆಸುವ ಖಾಸಗಿ ದಸರಾದ ಪ್ರಮುಖ ಆಕರ್ಷಣೆ ರತ್ನಖಚಿತ ಸಿಂಹಾಸನದ ಜೋಡಣಾ ಕಾರ್ಯ ಸೆಪ್ಟೆಂಬರ್ 20 ರಂದು ನಡೆಯಲಿದೆ.
ಜಿಲ್ಲಾಡಳಿತ ಅಧಿಕಾರಿಗಳು ಹಾಗೂ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರ ಸಮ್ಮುಖದಲ್ಲಿ...
ನಾಡಹಬ್ಬ ದಸರಾ: ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ಮೈಸೂರು(Mysuru): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ದಸರಾ ವೇಳೆ ಕೆಲವು ದಿನಗಳಲ್ಲಿ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಸೆ. 26 ರಂದು ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ನ...
ವೈದ್ಯನಾಥೇಶ್ವರ ದೇವಾಲಯ
ವೈದ್ಯನಾಥಪುರವು ಕರ್ನಾಟಕ ರಾಜ್ಯದ ಮಂಡ್ಯ ಜಿಲ್ಲೆಯ ಮದ್ದೂರ್ ಪಟ್ಟಣದಿಂದ 2 ಕಿಲೋಮೀಟರ್ ದೂರದಲ್ಲಿದೆ. ಈ ಗ್ರಾಮವು ಕಾವೇರಿ ನದಿಯ ಉಪನದಿಯಾದ ಶಿಮ್ಷಾ ನದಿಯ ದಡದಲ್ಲಿದೆ ಮತ್ತು ವೈದ್ಯನಾಥೇಶ್ವರ ದೇವಾಲಯವನ್ನು ಹೊಂದಿದೆ.
ಈ ದೇವಸ್ಥಾನವನ್ನು ದೀಕ್ಷಿತ್...
ಅಕ್ಟೋಬರ್ 2 ರಿಂದ ಯಶಸ್ವಿನಿ ಆರೋಗ್ಯ ಯೋಜನೆ ಜಾರಿ: ಎಸ್.ಟಿ.ಸೋಮಶೇಖರ್
ಬೆಂಗಳೂರು(Bengaluru): ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಜೊತೆಯಲ್ಲಿಯೇ ಯಶಸ್ವಿನಿ ಆರೋಗ್ಯ ಯೋಜನೆಯನ್ನು ಅಕ್ಟೋಬರ್ 2ರಿಂದ ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್’ನ ಪ್ರಶ್ನೋತ್ತರ ಕಲಾಪದಲ್ಲಿ ಇಂದು ಪ್ರತಿಪಕ್ಷ...
ವಿಜಯಪುರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧ: ಗೋವಿಂದ ಕಾರಜೋಳ
ಬೆಂಗಳೂರು(Bengaluru) ಬರಗಾಲದ ಜಿಲ್ಲೆ ವಿಜಯಪುರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಆ ಕೆಲಸವನ್ನು ನಾವು ಮಾಡ್ತಾ ಇದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ...
ರಾಜ್ಯದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಜೆಡಿಎಸ್ : ಸಿ.ಎಂ. ಇಬ್ರಾಹಿಂ
ಹಾಸನ(Hassan): ರಾಜ್ಯದಲ್ಲಿ ಜೆಡಿಎಸ್ ಪಕ್ಷ ನಂಬರ್ ಒನ್ ಸ್ಥಾನದಲ್ಲಿದ್ದು ಎರಡನೇ ಸ್ಥಾನಕ್ಕೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿ ನಡೆಸುತ್ತಿವೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ತಿಳಿಸಿದರು.
ಮಾಜಿ...
ರಾಜಕಾಲುವೆಗೆ ಹೆಚ್ಚಿನ ಪ್ರಾಶಸ್ತ್ಯ: ವಿಧಾನಸಭೆ ಕಲಾಪದಲ್ಲಿ ಸಿಎಂ ಭರವಸೆ
ಬೆಂಗಳೂರು(Bengaluru): ರಾಜಕಾಲುವೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತೇವೆ. ನಿರಂತರವಾಗಿ ರಾಜಕಾಲುವೆ ಕಾಮಗಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಕಾಂಗ್ರೆಸ್ ಶಾಸಕ ಕೃಷ್ಣ...
ಹೈಕೋರ್ಟ್’ನ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕಾಯಂ ನ್ಯಾಯಮೂರ್ತಿಗಳನ್ನಾಗಿಸಲು ಸುಪ್ರೀಂ ಕೊಲಿಜಿಯಂ ಶಿಫಾರಸ್ಸು
ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ. ಸೆಪ್ಟೆಂಬರ್ 7ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.
ನ್ಯಾಯಮೂರ್ತಿಗಳಾದ ಮೊಹಮ್ಮದ್ ಘೌಸ್ ಶುಕುರೆ ಕಮಲ್,...




















