Saval
ಅಕ್ರಮ ಸಂಬಂಧ ಶಂಕೆ: ವ್ಯಕ್ತಿಯ ಬರ್ಬರ ಕೊಲೆ
ನಾಗಮಂಗಲ(Naagamangala): ಹಣಕಾಸು ವ್ಯವಹಾರ ನಡೆಸುವ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ಳೂರಿನಿಂದ ಆರಣಿಗೆ ಹೋಗುವ ರಸ್ತೆ ಸಮೀಪದ ಅರಳಿಮರದ ಬಳಿ ನಡೆದಿದೆ
ತಾಲ್ಲೂಕ್ಕಿನ ಬೆಳ್ಳೂರು ಪಟ್ಟಣದ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ...
ಏರ್ ಇಂಡಿಯಾ ವಿಮಾನ ಸಂಸ್ಥೆಯಲ್ಲಿ ವಿವಿಧ ಕ್ಯಾಬಿನ್ ಕ್ರೂ ಹುದ್ದೆಗಳಿಗೆ ಅರ್ಜಿ ಆಹ್ವಾನ
ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆಯಲ್ಲಿ ವಿವಿಧ ಕ್ಯಾಬಿನ್ ಕ್ರೂ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಂಸ್ಥೆಯ ವೆಬ್ಸೈಟ್ ಮುಖಾಂತರ ಆನ್ಲೈನ್ ಮೂಲಕ ...
ಸಾಮಾಜಿಕ ಮಾಧ್ಯಮಗಳು ಲಕ್ಷ್ಮಣ ರೇಖೆ ದಾಟುತ್ತಿರುವುದು ಅಪಾಯಕಾರಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ
ನವದೆಹಲಿ (New Delhi): ನ್ಯಾಯಮೂರ್ತಿಗಳ ಕುರಿತು ವೈಯಕ್ತಿಕವಾಗಿ ದಾಳಿ ನಡೆಸುತ್ತಿರುವ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳು ಲಕ್ಷ್ಮಣ ರೇಖೆ ದಾಟುತ್ತಿರುವುದು ಅಪಾಯಕಾರಿ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹೇಳಿದ್ದಾರೆ.
ಪ್ರವಾದಿ ಮೊಹಮ್ಮದ್ ವಿರುದ್ಧ...
ಭದ್ರತಾ ಲೋಪ: ಸಿಎಂ ಮಮತಾ ಬ್ಯಾನರ್ಜಿ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿ
ಕೋಲ್ಕತ್ತಾ (Kolkata): ಭದ್ರತಾ ಲೋಪದ ಪ್ರಕರಣವೊಂದರಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನೆಗೆ ನುಗ್ಗಿದ್ದ ವ್ಯಕ್ತಿಯೊಬ್ಬ ಅಲ್ಲಿಯೇ ರಾತ್ರಿ ಕಳೆದಿದ್ದಾನೆ.
'ಝೆಡ್ ಪ್ಲಸ್' ಭದ್ರತೆಯಿರುವ ಸಿಎಂ ನಿವಾಸಕ್ಕೆ ವ್ಯಕ್ತಿ ಅಕ್ರಮವಾಗಿ ಪ್ರವೇಶಿಸಿರುವುದು ಮತ್ತು...
ಸಿದ್ದರಾಮೋತ್ಸವ ಆಚರಣೆ ತಪ್ಪಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು (Bengaluru): ‘ನನಗೆ ವ್ಯಕ್ತಿ ಮುಖ್ಯವಲ್ಲ. ಪಕ್ಷ ಮುಖ್ಯ. ಪಕ್ಷ ಇದ್ದರೆ ಮಾತ್ರ ನಾವು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ವ್ಯಕ್ತಿ ಮುಖ್ಯವಲ್ಲ. ಪಕ್ಷ ಮುಖ್ಯ....
ಅರಣ್ಯ ಇಲಾಖೆಗೆ ರಶ್ಮಿ ಆಯ್ಕೆ
ಮೈಸೂರು (Mysuru): 2022ನೇ ಸಾಲಿನಲ್ಲಿ ನಡೆದ ಕೇಂದ್ರ ಲೋಕಸೇವಾ ಆಯೋಗದ ಲಿಖಿತ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಭಾರತೀಯ ಅರಣ್ಯ ಸೇವೆಯ ಅಧಿಕಾರಿಯಾಗಿ ನಗರದ ರಶ್ಮಿ ಜಿ. ಆಯ್ಕೆಯಾಗಿದ್ದಾರೆ.
ಭಾರತೀಯ ಅರಣ್ಯ...
ಇಂದಿನ ರಾಶಿ ಭವಿಷ್ಯ
ಇಂದಿನ ರಾಶಿ ಭವಿಷ್ಯದ ವಿವರ ಇಲ್ಲಿದೆ. ರಾಶಿ ಭವಿಷ್ಯ ನೋಡಿ ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ.
ಮೇಷ ರಾಶಿ
ಇಂದು ಮೇಷ ರಾಶಿಯವರು ಸಿಹಿ ತಿಂದು ಮನೆಯಿಂದ ಹೊರಗೆ ಬರಬೇಕು....
ಲೇಖಕಿ ಬಿ.ಟಿ.ಲಲಿತಾ ನಾಯಕ್ ಗೆ ಮತ್ತೊಂದು ಜೀವ ಬೆದರಿಕೆ ಪತ್ರ: ಪ್ರಕರಣ ದಾಖಲು
ಬೆಂಗಳೂರು (Bengaluru): ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಮಾಜಿ ಸಚಿವೆ ಮತ್ತು ಲೇಖಕಿ ಬಿ.ಟಿ. ಲಲಿತಾ ನಾಯಕ್ ಅವರಿಗೆ ಮತ್ತೊಂದು ಬೆದರಿಕೆ ಪತ್ರ ಬಂದಿದೆ.
ಈ ಸಂಬಂಧ ಸಂಜಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,...
ಹೊಟ್ಟೆಯ ಬೊಬ್ಬು ಕರಗಿಸಲು ಈ ಯೋಗಾಸನಗಳು ಸಹಕಾರಿ
ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದರೆ, ಅದಕ್ಕೆ ಯೋಗಾಸನಗಳು ಸಹಾಯ ಮಾಡುತ್ತವೆ. ತೂಕ ಇಳಿಕೆ ಅಥವಾ ದೇಹದ ಅನಗತ್ಯ ಬೊಜ್ಜನ್ನು ಕರಗಿಸಲು ಯೋಗಾಸನಗಳು ಹಾನಿಯಾಗದ ಅತ್ಯುತ್ತಮ ಮಾರ್ಗವಾಗಿದೆ. ಹೊಟ್ಟೆಯ ಬೊಜ್ಜನ್ನು ಕರಗಿಸಲು ಮಾಡಬೇಕಾದ ಯೋಗಾಸನಗಳ...
ರಾಜ್ಯದಲ್ಲಿ 826 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 826 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಸಿಲ್ಲ. ಇದುವರೆಗೂ ಮೃತಪಟ್ಟಿರುವವರ ಸಂಖ್ಯೆ 40077...





















