Saval
ಪ್ರೇಮ್@49 – ಕೇಕ್ ಕತ್ತರಿಸಿ ಸಂಭ್ರಮಿಸಿದ ಕೆಡಿ ಡೈರೆಕ್ಟರ್
ಹ್ಯಾಟ್ರಿಕ್ ಡೈರೆಕ್ಟರ್ ಎಂದೇ ಖ್ಯಾತಿ ಪಡೆದಿರುವ ನಿರ್ದೇಶಕ ಪ್ರೇಮ್ 49ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಮ್ಮ 49ನೇ ವರ್ಷದ ಹುಟ್ಟುಹಬ್ಬವನ್ನ ತಮ್ಮ ಕುಟುಂಬ ಹಾಗೂ ಆಪ್ತ ಬಳಗದ ಜೊತೆ ಆಚರಿಸಿಕೊಂಡಿದ್ದಾರೆ. ಕೇಕ್ ಕತ್ತರಿಸಿ, ದೀಪಾವಳಿ...
ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ನಟಿ ರಮ್ಯಾ
ಸ್ಯಾಂಡಲ್‌ವುಡ್‌ನ ಮೋಹಕ ತಾರೆ ರಮ್ಯಾ ಶಕ್ತಿ ದೇವತೆ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೀಪಾವಳಿ ಅಮವಾಸ್ಯೆಯ ಹಿನ್ನೆಲೆ ದೇಗುಲಕ್ಕೆ ಭೇಟಿ ನೀಡಿ ಅಮ್ಮನವರ ಆಶೀರ್ವಾದ ಪಡೆದಿದ್ದಾರೆ. ಈ ಮೂಲಕ ಮೊದಲ ಬಾರಿಗೆ...
ಪ್ರಿಯಾಂಕ್ ಖರ್ಗೆಗೆ ಅನಂತ್ ಕುಮಾರ್ ಪುತ್ರಿ ಐಶ್ವರ್ಯ ಟಕ್ಕರ್
ಬೆಂಗಳೂರು : ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಹಿರಿಯ ನಾಯಕ ದಿವಂಗತ ಅನಂತ್ ಕುಮಾರ್ ಪುತ್ರಿ ಐಶ್ವರ್ಯ ಟಕ್ಕರ್ ನೀಡಿದ್ದಾರೆ. ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್‌ನಿಂದ ಹಣ ಹೋಗುತ್ತಿದೆ ಎಂಬ ಬಿಜೆಪಿಯ...
ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ
ವಿಜಯಪುರ : ಜಿಲ್ಲೆಯ ಸಿಂದಗಿ ಬೈಪಾಸ್ ಬಳಿ ಸಿಂದಗಿ ಶಾಸಕ ಅಶೋಕ್ ಮನಗೂಳಿ ಅವರ ಕಾರಿಗೆ ವಾಹನವೊಂದು ಡಿಕ್ಕಿಹೊಡೆದಿದೆ.
ಶಾಸಕರ ಕಾರಿನಲ್ಲಿ ಅವರ ಪುತ್ರಿ, ಸಹೋದರನ ಮಗ ಪ್ರಯಾಣಿಸುತ್ತಿದ್ದರು. ಈ ವೇಳೆ KA 03...
ಲಾಡ್ಜ್‌ನಲ್ಲಿ ಯುವಕ ಅನುಮಾನಾಸ್ಪದ ಸಾವು ಪ್ರಕರಣ – ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕಿಡ್ನಿ ಫೇಲ್ಯೂರ್...
ಬೆಂಗಳೂರು : ಮಡಿವಾಳ ಲಾಡ್ಜ್‌ನಲ್ಲಿ ಪುತ್ತೂರು ಯುವಕ ತಕ್ಷಿತ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿ ಪೊಲೀಸರ ಕೈ ಸೇರಿದೆ. ವರದಿಯಲ್ಲಿ ತಕ್ಷಿತ್‌ಗೆ ಕಿಡ್ನಿ ಫೇಲ್ಯೂರ್ ಆಗಿರೋದು ಪತ್ತೆಯಾಗಿರುವುದು ವರದಿಯಾಗಿದೆ.
ಕಿಡ್ನಿ...
ಮದುವೆಯಾಗ್ತೀನಿ ಅಂತ ನಂಬಿಸಿ ರೇಪ್ – ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ವಿರುದ್ಧ ದೂರು
ಬೆಂಗಳೂರು : ಮದುವೆಯಾಗ್ತೀನಿ ಅಂತ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ ಡಿಜೆ ಹಳ್ಳಿ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.
ಡಿ.ಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನಿಲ್ ವಿರುದ್ಧ ಮುಸ್ಲಿಂ ಮಹಿಳೆಯೊಬ್ಬರು...
ಹಳೆ ಸೋಫಾದಿಂದ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಜನರು
ಬೆಂಗಳೂರು : ಬೆಂಗಳೂರಿನ ರಸ್ತೆ ಸಮಸ್ಯೆ ಮುಗಿಯದ ಕಥೆ, ದಿನಕ್ಕೊಂದು ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತ ಇರುತ್ತದೆ. ಜನ ಪ್ರತಿದಿನ ಸರ್ಕಾರಕ್ಕೆ ರಸ್ತೆ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣಲದಲ್ಲಿ ತರಾಟೆಗೆ ತೆಗೆದುಕೊಳ್ಳತ್ತ...
ಲ್ಯಾಂಡಿಂಗ್ ಪ್ಯಾಡ್ನಲ್ಲಿ ಸಿಲುಕಿದ ರಾಷ್ಟ್ರಪತಿ ಮುರ್ಮು ಇದ್ದ ಹೆಲಿಕಾಪ್ಟರ್
ತಿರುವನಂತಪುರಂ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿದ್ದ ಹೆಲಿಕಾಪ್ಟರ್ ಕೇರಳದಲ್ಲಿ ಲ್ಯಾಂಡಿಂಗ್ ಪ್ಯಾಡ್ನಲ್ಲಿ ಸಿಲುಕಿರುವ ಘಟನೆ ವರದಿಯಾಗಿದೆ. ಅವರು ಶಬರಿಮಲೆಗೆ ಭೇಟಿ ನೀಡುವ ವೇಳೆ ಹೆಲಿಕಾಪ್ಟರ್ ಹೊಸದಾಗಿ ಕಾಂಕ್ರೀಟ್ ಮಾಡಲಾಗಿದ್ದ, ಲ್ಯಾಂಡಿಂಗ್ ಪ್ಯಾಡ್...
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ – ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್
ಬೀದರ್ : ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ, ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್ ನೀಡಿದ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ.
ಬಸವ ಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ...
ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ
ಬೆಂಗಳೂರು : ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ ಆಗಿದೆ. ಮುಂದಿನ ತಿಂಗಳು ನವೆಂಬರ್ 17 ಮತ್ತು 18 ರಂದು ಎರಡು ದಿನಗಳ ಕಾಲ ಪರಿಷೆ ನಡೆಯಲಿದೆ.
ಶ್ರೀ ದೊಡ್ಡಗಣಪತಿ ದೇವಾಲಯದಲ್ಲಿ ನಡೆಯುವ...




















