Saval
ಇಂದಿನ ರಾಶಿ ಭವಿಷ್ಯ
ಇಂದಿನ ರಾಶಿ ಭವಿಷ್ಯದ ವಿವರ ಇಲ್ಲಿದೆ. ರಾಶಿ ಭವಿಷ್ಯ ನೋಡಿ ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ.
ಮೇಷ ರಾಶಿ
ಇಂದು ಮೇಷ ರಾಶಿಯವರು ಸಿಹಿ ತಿಂದು ಮನೆಯಿಂದ ಹೊರಗೆ ಬರಬೇಕು....
ಲೇಖಕಿ ಬಿ.ಟಿ.ಲಲಿತಾ ನಾಯಕ್ ಗೆ ಮತ್ತೊಂದು ಜೀವ ಬೆದರಿಕೆ ಪತ್ರ: ಪ್ರಕರಣ ದಾಖಲು
ಬೆಂಗಳೂರು (Bengaluru): ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಮಾಜಿ ಸಚಿವೆ ಮತ್ತು ಲೇಖಕಿ ಬಿ.ಟಿ. ಲಲಿತಾ ನಾಯಕ್ ಅವರಿಗೆ ಮತ್ತೊಂದು ಬೆದರಿಕೆ ಪತ್ರ ಬಂದಿದೆ.
ಈ ಸಂಬಂಧ ಸಂಜಯ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,...
ಹೊಟ್ಟೆಯ ಬೊಬ್ಬು ಕರಗಿಸಲು ಈ ಯೋಗಾಸನಗಳು ಸಹಕಾರಿ
ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದರೆ, ಅದಕ್ಕೆ ಯೋಗಾಸನಗಳು ಸಹಾಯ ಮಾಡುತ್ತವೆ. ತೂಕ ಇಳಿಕೆ ಅಥವಾ ದೇಹದ ಅನಗತ್ಯ ಬೊಜ್ಜನ್ನು ಕರಗಿಸಲು ಯೋಗಾಸನಗಳು ಹಾನಿಯಾಗದ ಅತ್ಯುತ್ತಮ ಮಾರ್ಗವಾಗಿದೆ. ಹೊಟ್ಟೆಯ ಬೊಜ್ಜನ್ನು ಕರಗಿಸಲು ಮಾಡಬೇಕಾದ ಯೋಗಾಸನಗಳ...
ರಾಜ್ಯದಲ್ಲಿ 826 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 826 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಸಿಲ್ಲ. ಇದುವರೆಗೂ ಮೃತಪಟ್ಟಿರುವವರ ಸಂಖ್ಯೆ 40077...
ಶಿವಲಿಂಗಾಷ್ಟಕ ಸ್ತೋತ್ರ ಪಠಿಸಿ ಕಷ್ಟಗಳಿಂದ ದೂರಾಗಿ
ಶಿವನ ಪೂಜಿಸುವುದರಿಂದ ಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆ. ಮಹಾಶಕ್ತಿ ಶಿವಲಿಂಗಾಷ್ಟಕ ಸ್ತೋತ್ರವನ್ನು ಪಠಿಸುವುದರಿಂದ ಮನುಷ್ಯನಿಗೆ ಎಷ್ಟೇ ಕಷ್ಟದ ಸಮಯವಿದ್ದರೂ ಎಲ್ಲ ಸಮಸ್ಯೆಗಳಿಗೂ ಪರಿಹಾರ ದೊರೆಯುತ್ತದೆ ಎಂದು ನಂಬಲಾಗಿದೆ.
ಬ್ರಹ್ಮಮುರಾರಿಸುರಾರ್ಚಿತ ಲಿಂಗಂ
ನಿರ್ಮಲಭಾಸಿತಶೋಭಿತ ಲಿಂಗಂ |
ಜನ್ಮಜದುಃಖವಿನಾಶಕ ಲಿಂಗಂ
ತತ್ಪ್ರಣಮಾಮಿ...
ಮಗು ದತ್ತು ತಗೆದುಕೊಳ್ಳಲು 28,501 ಮಂದಿಯಿಂದ ಅರ್ಜಿ ಸಲ್ಲಿಕೆ
ನವದೆಹಲಿ (New Delhi): ಮಗುವನ್ನು ದತ್ತು ತೆಗೆದುಕೊಳ್ಳಲು ಕಾಯುತ್ತಿರುವ ದಂಪತಿಗಳ ಸಂಖ್ಯೆ 16 ಸಾವಿರಕ್ಕೂ ಅಧಿಕವಿದೆ. ಈ ಬಗ್ಗೆ ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರ (ಸಿಎಆರ್‌ಎ) ಮಾಹಿತಿ ನೀಡಿದೆ.
ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು ಅರ್ಹ...
ಅಂಗವೈಕಲ್ಯ ಪ್ರಮಾಣ ಪತ್ರ ಸಲ್ಲಿಕೆ ವಿಳಂಬ ಹಿನ್ನೆಲೆ ಸೀಟು ನಿರಾಕರಣೆ: ವಿಶೇಷ ಚೇತನ ವಿದ್ಯಾರ್ಥಿನಿಯ...
ಬೆಂಗಳೂರು (Bengaluru): ಅಂಗವೈಕಲ್ಯ ಪ್ರಮಾಣಪತ್ರ ಸಲ್ಲಿಕೆ ಮಾಡುವಲ್ಲಿ ವಿಳಂಬವಾದ ಕಾರಣ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಅಂಗವಿಕಲ ವಿದ್ಯಾರ್ಥಿಗೆ ಎಂಬಿಬಿಎಸ್ ಪದವಿಪೂರ್ವ ಕೋರ್ಸ್‌ನ ವೈದ್ಯಕೀಯ ಸೀಟ್ ನಿರಾಕರಿಸಿದೆ. ಇದೀಗ ವಿಶೇಷ ಚೇತನ ವಿದ್ಯಾರ್ಥಿಯ...
ನೂಪುರ್ ಶರ್ಮಾ ಪ್ರಕರಣ ಸುಪ್ರೀಂ ಕೋರ್ಟ್ ಗೆ ಅಭಿನಂದನೆ ಸಲ್ಲಿಸಿದ ಯಶವಂತ್ ಸಿನ್ಹಾ
ಬೆಂಗಳೂರು (Bengaluru): ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರು ಅಭಿನಂದನೆ ಸಲ್ಲಿಸಿದ್ದಾರೆ.ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿನ್ಹಾ...
ಜಮ್ಮು-ಕಾಶ್ಮೀರ: ಇಬ್ಬರು ಉಗ್ರರರನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ಶ್ರೀನಗರ(srinagar): ಇಬ್ಬರು ಶಸ್ತ್ರಧಾರಿ ಉಗ್ರರನ್ನು ಗ್ರಾಮಸ್ಥರೇ ಹೆಡೆಮುರಿಕಟ್ಟಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.ಪೊಲೀಸರಿಗೆ ಒಪ್ಪಿಸಿದ ಇಬ್ಬರು ಉಗ್ರರ ಪೈಕಿ ಓರ್ವ ಉಗ್ರ ಎಲ್ಇಟಿ ಸಂಘಟನೆಯ ಕಮಾಂಡ್ ಆಗಿದ್ದು ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಉಗ್ರನಾಗಿದ್ದಾನೆ.ರಜೌರಿ...
ಮರವಂತೆ ಬೀಚ್ ಗೆ ಉರುಳಿದ ಕಾರು: ಓರ್ವನ ಸಾವು
ಉಡುಪಿ (Udupi): ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್ನಲ್ಲಿ ಕಾರು ಉರುಳಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೋರ್ವ ನಾಪತ್ತೆಯಾಗಿರುವ ಘಟನೆ ನಡಿದಿದೆ.ಕೋಟೇಶ್ವರ ಗ್ರಾಮದ ನಿವಾಸಿ ವೀರಾಜ್ ಆಚಾರ್ಯ(28) ಮೃತಪಟ್ಟವರು.ನಾಪತ್ತೆಯಾಗಿರುವ ವ್ಯಕ್ತಿಗಾಗಿ ಹುಡುಕಾಟ ನಡೆಯುತ್ತಿರುವ...





















