Saval
ಶಿವ ಶಿವ ಎಂದರೆ ಭಯವಿಲ್ಲ
ಶಿವ ಶಿವ ಎಂದರೆ ಭಯವಿಲ್ಲ
ನಾಮಕೆ ಸಾಟಿ ಬೇರಿಲ್ಲ....
ಶಿವನಾಮಕೆ ಸಾಟಿ ಬೇರಿಲ್ಲ
ಶಿವ ಭಕ್ತನಿಗೆ ನರಕವದಿಲ್ಲ
ಜನುಮಜನುಮಗಳ ಕಾಟವದಿಲ್ಲ....
ಅನ್ನದಾನವ ತೊರೆಯದಿರು
ನಾನು ನನ್ನದು ಎನ್ನದಿರು
ಉನ್ನತಿ ಸಾದಿಸೆ ಹಗಲಿರುಲು
ದೀನನಾಥನ ಮರೆಯದಿರು
ಭೋಗಭಾಗ್ಯದ ಬಲೆಯೊಳಗೆ
ಬಳಲಿ ಬಾಡದೆ ಇಳೆಯೊಳಗೆ
ಕಾಯಕ ಮಾಡುತ ಎಂದೆಂದು
ಆತ್ಮಾನಂದವ ಸವಿಯುತಿರು
ದಾನವೆ ಜಗದೊಳು...
ಬಿಜೆಪಿ ಅಧಿಕಾರಕ್ಕೆ ಬಂದಾಗ ರಾಜ್ಯ ಸಮೃದ್ಧವಾಗಿರುತ್ತದೆ: ಸಿ.ಟಿ.ರವಿ
ಬೆಂಗಳೂರು(Bengaluru): ಬಿಜೆಪಿ ಅಧಿಕಾರಕ್ಕೆ ಬಂದಾಗ ರಾಜ್ಯ ಸಮೃದ್ಧವಾಗಿರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ದೊಡ್ಡಬಳ್ಳಾಪುರದಲ್ಲಿ ನಡೆದ ‘ಜನಸ್ಪಂದನ’ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಕೆರೆಗಳೆಲ್ಲಾ ತುಂಬಿ,...
ಮೂಲ ವಿಜ್ಞಾನ ಬಹಳ ಮುಖ್ಯ: ಎ.ಎಚ್.ವಿಶ್ವನಾಥ್
ಮೈಸೂರು(Mysuru): ಮೂಲ ವಿಜ್ಞಾನದ ಮೇಲೆ ಸಾಮಾಜಿಕ ಜಾಲತಾಣವು ಆಕ್ರಮಣ ನಡೆಸುತ್ತಿದೆ. ಆದರೆ ಮೂಲ ವಿಜ್ಞಾನ ಬಹಳ ಮುಖ್ಯ ಎನ್ನುವುದನ್ನು ಮರೆಯಬಾರದು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ತಿಳಿಸಿದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು (ಕೆಆರ್‌ವಿಪಿ)...
“ಜನಸ್ಪಂದನ” ಅಲ್ಲ ‘ಜನ ಮರ್ದನ”: ಸಿದ್ದರಾಮಯ್ಯ ಟೀಕೆ
ಬೆಂಗಳೂರು: ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ವರ್ಷ ತುಂಬಿದ್ದಕ್ಕಾಗಿ ಜನಸ್ಪಂದನ ಎಂಬ ಕಾರ್ಯಕ್ರಮ ಆಯೋಜಿಸಿದೆ. ಇದಕ್ಕೆ “ಜನಸ್ಪಂದನ” ಅಲ್ಲ ‘ಜನ ಮರ್ದನ” ಎಂದು ಹೆಸರಿಡಬೇಕಾಗಿತ್ತು. ಕಳೆದ ಮೂರು ವರ್ಷಗಳ ಬಿಜೆಪಿ ಸರ್ಕಾರದ ಭ್ರಷ್ಟಾಚಾರ,...
ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ ಸ್ಥಾಪಿಸಿ: ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನದಲ್ಲಿ ಒತ್ತಾಯ
ಮೈಸೂರು(Mysuru): ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುವುದು ಸೇರಿದಂತೆ 10 ನಿರ್ಣಯಗಳನ್ನು 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನ ತೆಗೆದುಕೊಂಡಿತು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು (ಕೆಆರ್‌ವಿಪಿ) ಇಲ್ಲಿನ ಕೆಎಸ್‌ಒಯು ಘಟಿಕೋತ್ಸವದಲ್ಲಿ...
ಏಷ್ಯಾ ಕಪ್ ಟಿ-20 ಫೈನಲ್: ಶ್ರೀಲಂಕಾ – ಪಾಕಿಸ್ತಾನ ನಡುವೆ ಪ್ರಬಲ ಪೈಪೋಟಿ
ದುಬೈ(Dubai): ಏಷ್ಯಾ ಕಪ್ ಟಿ-20 ಟೂರ್ನಿಯ ಫೈನಲ್‌ನಲ್ಲಿ ಭಾನುವಾರ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಲಿದ್ದು, ಭಾರಿ ಕುತೂಹಲ ಮೂಡಿಸಿವೆ.
ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯ, ಶ್ರೀಲಂಕಾ ಆಟಗಾರರ ಪಾಲಿಗೆ ಮಹತ್ವದ್ದಾಗಿದೆ.
ಶುಕ್ರವಾರ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದಸರಾ ಉದ್ಘಾಟನೆ
ಬೆಂಗಳೂರು(Bengaluru): ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು ಈ ಬಾರಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಜಗದ್ವಿಖ್ಯಾತ ಮೈಸೂರು ಸದರಾ ಈ ಬಾರಿ ಸೆಪ್ಟೆಂಬರ್ 26 ರಂದು ಸೋಮವಾರದಿಂದ...
ನಟ ರಮೇಶ್ ಅರವಿಂದ್ ಜನ್ಮದಿನ: ಶಿವಾಜಿ ಸುರತ್ಕಲ್-2 ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ
ನಟ ಮತ್ತು ನಿರ್ದೇಶಕ ರಮೇಶ್ ಅರವಿಂದ್ ಇಂದು 59ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗೆ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ರಮೇಶ್ ಅರವಿಂದ್ ಅವರಿಗೆ ಶಿವಾಜಿ ಸುರತ್ಕಲ್ 2 ಚಿತ್ರತಂಡ ಟೀಸರ್ ಅನ್ನು ಗಿಫ್ಟ್ ಆಗಿ ನೀಡಿದೆ.
ಶಿವಾಜಿ...
ಜನಸ್ಪಂದನ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತ ಸಾವು
ದೊಡ್ಡಬಳ್ಳಾಪುರ(Doddaballapura): ಬಿಜೆಪಿ ವತಿಯಿಂದ ಶನಿವಾರ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಕೋರ ಹೋಬಳಿ ಹಿರೇತೊಟ್ಲುಕೆರೆ ನಿವಾಸಿ, ಬಿಜೆಪಿ ಕಾರ್ಯಕರ್ತ ಸಿದ್ದಲಿಂಗಯ್ಯ (60) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಜನ ಸ್ಪಂದನ ಕಾರ್ಯಕ್ರಮಕ್ಕೆ ಕೊರಟಗೆರೆ ಬಿಜೆಪಿ ಘಟಕದಿಂದ...
ಹಲ್ಲಿನ ಆರೋಗ್ಯಕ್ಕಾಗಿ ಹುಳಿ ತಿನ್ನುವುದು ಕಮ್ಮಿ ಮಾಡಿ
ಹುಣಸೆ ಹಣ್ಣು ರುಚಿಯಲ್ಲಿ ಹುಳಿಯಾಗಿದ್ದು, ಮಕ್ಕಳಿಗಂತೂ ತುಂಬಾ ಇಷ್ಟವಾಗುತ್ತದೆ. ಅದರಲ್ಲೂ ಮಕ್ಕಳಿಗೆ ಹುಣಸೆ ಹಣ್ಣಿನ ಕ್ಯಾಂಡಿಯನ್ನು ಹೆಚ್ಚಿನವರು ತಮ್ಮ ಬಾಲ್ಯದಲ್ಲಿ ಸವಿದಿರುತ್ತಾರೆ. ಆ ಕಟುವಾದ ಹುಣಸೆಹಣ್ಣನ್ನು ಒಂದು ಚಿಟಿಕೆ ಉಪ್ಪು ಮತ್ತು ಸ್ವಲ್ಪ...





















