Saval
ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ
ಮುಂಬೈ(Mumbai):ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆ ಚುನಾವಣೆಯಲ್ಲೂ ಶಿವಸೇನೆಯ ರೆಬೆಲ್ ಶಾಸಕರ ಬಣ ಮೇಲುಗೈ ಸಾಧಿಸಿದೆ. ಶಿವಸೇನೆ ರೆಬೆಲ್ ಬಣ ಹಾಗೂ ಬಿಜೆಪಿಯ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು ಸ್ಪೀಕರ್...
ಔಷಧಿ ವ್ಯಾಪರಿಯ ಹತ್ಯೆ: ಪ್ರಕರಣದ ಮಾಸ್ಟರ್ ಮೈಂಡ್ ಬಂಧನ
ಮುಂಬೈ (Mumbai): ಪ್ರವಾದಿ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದ ಮಹಾರಾಷ್ಟ್ರದ ಕೆಮಿಸ್ಟ್ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.ಅಮರಾವತಿ ನಗರ...
ಮಹಾರಾಷ್ಟ್ರದಲ್ಲಿ ಸ್ಪೀಕರ್ ಚುನಾವಣೆ: ವಿಧಾನಸಭೆಯತ್ತ ರೆಬೆಲ್ ಶಾಸಕರು
ಮುಂಬೈ (Mumbai): ಮಹಾರಾಷ್ಟ್ರದಲ್ಲಿ ರೆಬೆಲ್ ಶಾಸಕರ ನಾಯಕ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ರಚನೆಯಾದ ಹೊರತಾಗಿಯೂ ರಾಜಕೀಯ ಗೊಂದಲ ಮುಂದುವರೆದಿದೆ.ವಿಶ್ವಾಸ ಮತ ಯಾಚನೆ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರವಹಿಸಿರುವ ಸ್ಪೀಕರ್ ಚುನಾವಣೆಗೆ ವೇದಿಕೆ ಸಜ್ಜಾಗಿದೆ.ಇಂದಿನ...
ಸರ್ಕಾರಿ ಶಾಲೆಗಳಿಗೆ ಬಸ್ ಸೌಲಭ್ಯ: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
ಬೆಂಗಳೂರು (Bengaluru): ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವರದಾನವಾಗುವಂತಹ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ (ಎಂಎಲ್ಎಲ್ಯಾಡ್) ಅಡಿಯಲ್ಲಿ ಸರ್ಕಾರಿ ಶಾಲೆಗಳಿಗೆ ಬಸ್ ಖರೀದಿಸಲು ಸೌಲಭ್ಯವನ್ನು ಕಲ್ಪಿಸಿದೆ.
ಶಾಸಕರ ಸ್ಥಳೀಯ...
ರಾಜ್ಯದಲ್ಲಿ 975 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 975 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,71,459ಕ್ಕೆ ಏರಿಕೆಯಾಗಿದೆ.
ಕೋವಿಡ್ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಇದರಿಂದ ಮೃತರ ಸಂಖ್ಯೆ 40,077ಕ್ಕೆ ಏರಿಕೆಯಾಗಿದೆ...
ಉತ್ತರ ಕೇಂದ್ರ ರೈಲ್ವೆಯಲ್ಲಿ 1659 ವಿವಿಧ ಟ್ರೇಡ್‌ಗಳ ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ...
ಉತ್ತರ ಕೇಂದ್ರ ರೈಲ್ವೆಯ ನೇಮಕಾತಿ ಮಂಡಳಿಯು ಅಪ್ರೆಂಟಿಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಒಟ್ಟು 1659 ವಿವಿಧ ಟ್ರೇಡ್‌ಗಳ ಆಕ್ಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ...
ಆಗಸ್ಟ್ 6ಕ್ಕೆ ಉಪರಾಷ್ಟ್ರಪತಿ ಚುನಾವಣೆ: ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಎನ್‌ಡಿಎ ಅಭ್ಯರ್ಥಿ...
ನವದೆಹಲಿ (New Delhi): ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಎನ್‌ಡಿಎಯಿಂದ ಉಪರಾಷ್ಟ್ರಪತಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿದ್ದು, ಹಲವಾರು ನಾಯಕರ ಹೆಸರು...
ಇಂದಿನ ರಾಶಿ ಭವಿಷ್ಯ
ಇಂದಿನ ರಾಶಿ ಭವಿಷ್ಯ ಇಂತಿದೆ. ಇಂದು ಸಿಂಹ ರಾಶಿಯವರಿಗೆ ಅತ್ಯಂತ ಶುಭ ದಿನವಾಗಿದೆ. ಇಂದು ಸಿಂಹ ರಾಶಿಯವರು ತಮ್ಮ ಕಠಿಣ ಪರಿಶ್ರಮ ಮತ್ತು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ನಿಮ್ಮ ರಾಶಿ ಭವಿಷ್ಯವನ್ನು...
ಗರ್ಭಾವಸ್ಥೆಯಲ್ಲಿ ಮಾಡಬಹುದಾದ ಯೋಗಾಸನಗಳು
ಗರ್ಭಾವಸ್ಥೆಯಲ್ಲಿ ನಿಯಮಿತವಾಗಿ ಯೋಗ ಹಾಗೂ ವ್ಯಾಯಾಮವನ್ನು ಮಾಡುವುದು ಬಹಳ ಮುಖ್ಯ. ಯೋಗಾಸನ ಮಾಡುವುದರಿಂದ ತಾಯಿ ಹಾಗೂ ಮಗು ಆರೋಗ್ಯದಿಂದಿರುತ್ತಾರೆ.
ಆದರೆ ಗರ್ಭಾವಸ್ಥೆಯಲ್ಲಿ ಮಹಿಳೆಯರು ಯಾವ ಸಮಯ ಅಥವಾ ತಿಂಗಳಿನಿಂದ ಯೋಗ ಮಾಡಲು ಆರಂಭಿಸಬೇಕು ಎನ್ನುವುದು...
ಶಕ್ತಿಯ ರೂಪ ದುರ್ಗಾ ದೇವಿಯ 4 ಮಂತ್ರಗಳು
ದುರ್ಗಾ ದೇವಿ ಶಕ್ತಿಯ ರೂಪ, ದುಷ್ಟ ಶಿಕ್ಷಕಿ. ದುರ್ಗೆಯನ್ನು ಪೂಜಿಸುವುದರಿಂದ ನಮ್ಮೆಲ್ಲಾ ಸಂಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆಯಿದೆ. ದುರ್ಗ ದೇವಿಯ ನಾಲ್ಕು ಮಂತ್ರಗಳು ಇಲ್ಲಿದೆ. ಮಂತ್ರಗಳನ್ನು ಪಠಿಸಿ ದುರ್ಗೆಯ ಕೃಪೆಗೆ ಪಾತ್ರರಾಗಿ.
ಮೊದಲ ಮಂತ್ರ
"ಸರ್ವಮಂಗಳ ಮಾಂಗಲ್ಯೇ...





















