Saval
ಬಿಜೆಪಿ ಜನಸ್ಪಂದನ: ಕಾರ್ಯಕ್ರಮದ ಸ್ಥಳದಲ್ಲಿ ಪ್ರತಿಭಟಿಸಲು ಯತ್ನಿಸಿದವರ ಬಂಧನ
ದೊಡ್ಡಬಳ್ಳಾಪುರ(Doddaballapura): ಬಿಜೆಪಿ ವತಿಯಿಂದ ಜನಸ್ಪಂದನ ಆಯೋಜಿಸಿರುವ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಜಿಲ್ಲಾ ಹೋರಾಟ ಸಮಿತಿ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾ ಕೇಂದ್ರವನ್ನಾಗಿ ದೊಡ್ಡಬಳ್ಳಾಪುರವನ್ನು ಘೋಷಣೆ ಮಾಡುವಂತೆ ಆಗ್ರಹಿಸಿ ಬೆಳಿಗ್ಗೆ 9 ಗಂಟೆಯಿಂದ ನಗರದ...
ಬೆಳಗಾವಿಯಲ್ಲಿ ಮಳೆ ಹಾನಿ: ಕೇಂದ್ರ ತಂಡದಿಂದ ಪರಿಶೀಲನೆ
ಬೆಳಗಾವಿ(Belagavi): ಜಿಲ್ಲೆಯಾದ್ಯಂತ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳ ಬಗ್ಗೆ ಶನಿವಾರ ಕೇಂದ್ರದ ಅಧ್ಯಯನ ತಂಡ ಪರಿಶೀಲನೆ ನಡೆಸುತ್ತಿದೆ.
ಖಾನಾಪುರ ತಾಲ್ಲೂಕಿನ ಗರ್ಲಗುಂಜಿಯ ಸರ್ಕಾರಿ ಮರಾಠಿ ಗಂಡು ಮಕ್ಕಳ ಶಾಲೆಯಲ್ಲಿ ಮಳೆಯಿಂದ ತರಗತಿ ಕೊಠಡಿಗಳು ಕುಸಿದಿರುವುದನ್ನು ತಂಡ...
ಬಂಧಿಸಲು ಬಂದ ಪೊಲೀಸರಿಗೆ ರಿವಾಲ್ವರ್ ತೋರಿಸಿ ಪರಾರಿಯಾಗಿದ್ದ ಆರೋಪಿಯ ಬಂಧನ
ಬೆಂಗಳೂರು(Bengaluru): ತನ್ನನ್ನು ಬಂಧಿಸಲು ಬಂದ ಕೇರಳ ಪೊಲೀಸರಿಗೆ ರಿವಾಲ್ವರ್‌ನಿಂದ ಬೆದರಿಸಿ ಪರಾರಿಯಾಗಿದ್ದ ಆರೋಪಿ ಜಾಫರ್ ಎಂಬುವರನ್ನು ನಗರದ ಎಚ್‌ಎಸ್‌ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಡ್ರಗ್ಸ್ ಮಾರಾಟ ಜಾಲದ ರೂವಾರಿ ಜಾಫರ್ ಕೇರಳದಿಂದ ತಪ್ಪಿಸಿಕೊಂಡು...
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಮುಂದಿನ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದಿನ ದಿನಗಳ ದಾಖಲೆ ಪ್ರಮಾಣದಲ್ಲಿ ಜಯ ಸಾಧಿಸುತ್ತೇವೆ. ಇದರ ಅಂಗವಾಗಿ...
ಮೂಡಾಗೆ 5 ಕೋಟಿ ವಂಚನೆ: ಎಫ್‌ಡಿಎ ಸೇರಿ ಐವರಿಗೆ ತಲಾ 7 ವರ್ಷ ಜೈಲು,...
ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮೂಡಾ) ಸೇರಿದ ನಿಶ್ಚಿತ ಠೇವಣಿಯ ಹಣಕ್ಕೆ ನಕಲಿ ದಾಖಲೆ ಸೃಷ್ಟಿಸಿ, ₹5 ಕೋಟಿ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದ ಮೂಡಾದ ಉದ್ಯೋಗಿ ಸೇರಿದಂತೆ ಐವರನ್ನು ತಪ್ಪಿತಸ್ಥರು ಎಂದು ಬೆಂಗಳೂರಿನ ಸಿಬಿಐ...
ಕವನ- ವಿಸ್ಮಯ ಮೋಡಿ
ತಿಂಗಳ ಬೆಳಕಿಗೇ
ಕಡಲಿನ ಕಂಗಳು
ಮಿನುಗುತ ಹೊಳೆದು
ಅಲೆಗಳ ಉಕ್ಕಿಸುವಂತೆ
ಮಾಮರ ತಳಿರಿಗೆ
ಕೋಗಿಲೆ ಕೊರಳು
ನಲಿಯುತ ಒಲಿದು
ಸ್ವರಗಳ ಉಲಿವಂತೆ
ಮುಗಿಲಿನ ಮೇಘಕೆ
ನವಿಲಿನ ಕಾಲ್ಗಳು
ಹಿಗ್ಗುತ ಕುಣಿದು
ನರ್ತನ ತೋರುವಂತೆ
ನಲ್ಲೆಯ ಒಲವಿಗೆ
ಇನಿಯನ ಹೃನ್ಮನ
ಜಗವನೇ ಮರೆತು
ಹಾಡುತ ಹಾರುವುದಂತೆ
ಒಲವಿನ ತಾಳಕೆ
ಒಡಲಿನ ಕಣಕಣ
ಕಾಲವನೇ ಮರೆತು
ಒಂದಾಗುತ ಕುಣಿವುದಂತೆ
ಏನಿದೇನಿದು ಮೋಡಿ
ಎಂತಹುದೀ ಗಾರುಡಿ
ಯುಗಯುಗದಿ ಜಗದಿ
ಒಲವಿನದಾಂಗುಡಿ.
ಯಾವುದೋ...
ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಪೊಲೀಸ್ ಠಾಣಾಧಿಕಾರ
ಬೆಂಗಳೂರು(Bengaluru): ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಯನ್ನು ರದ್ದುಗೊಳಿಸಿ ಲೋಕಾಯುಕ್ಕೆ ಪೊಲೀಸ್ ಠಾಣಾಧಿಕಾರ ನೀಡಿ ರಾಜ್ಯ ಸರ್ಕಾರ ಶುಕ್ರವಾರ ಆಧಿಸೂಚನೆ ಹೊರಡಿಸಿದೆ.
ಅಲ್ಲದೆ, ಎಸಿಬಿಯ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ.
ಎಸಿಬಿಯನ್ನು ರದ್ದುಗೊಳಿಸಿ ಹಿಂದಿನಂತೆ ಲೋಕಾಯುಕ್ತ...
ಸಿಲಿಂಡರ್ ಸ್ಪೋಟಿಸಿ 6 ಜನರ ಸಾವು ಪ್ರಕರಣ: ಕೊಲೆ ಆರೋಪ ಮುಕ್ತರಾದ ಐವರು
ಬೀದರ್(Beedar): ಭಾಲ್ಕಿ ತಾಲ್ಲೂಕಿನ ವರವಟ್ಟಿ (ಬಿ) ಗ್ರಾಮದ ಮನೆಯಲ್ಲಿ ಸಿಲಿಂಡರ್ ಸ್ಫೋಟಿಸಿ ಒಂದೇ ಕುಟುಂಬದ ಆರು ಜನರ ಸಾವಿಗೆ ಕಾರಣರಾದ ಆರೋಪ ಎದುರಿಸುತ್ತಿದ್ದ ಐವರನ್ನು ಇಲ್ಲಿಯ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಶುಕ್ರವಾರ...
ಐಬಿಎಂ: ಸಾಫ್ಟ್’ವೇರ್ ಡೆವಲಪರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಐಬಿಎಂನಿಂದ ಸಾಫ್ಟ್‌ವೇರ್ ಡೆವಲಪರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಜೊತೆಗೆ ನಾಲ್ಕು ವರ್ಷಗಳ ಅನುಭವವನ್ನು ಹೊಂದಿರಬೇಕು. ಸಮಾನ ಅರ್ಹತೆ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ...
ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿ ಮುಖ್ಯ ಲಿಖಿತ ಪರೀಕ್ಷೆ ಮುಂದೂಡಿಕೆ
ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 10 ಮತ್ತು 11ರಂದು ನಡೆಯಬೇಕಿದ್ದ ಮುಖ್ಯ ಲಿಖಿತ ಪರೀಕ್ಷೆಯನ್ನು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವ್ಯಾಪಕ ಮಳೆಯಾಗುತ್ತಿರುವುದನ್ನು ಗಮನದಲ್ಲಿಟ್ಟು ಮುಂದೂಡಲಾಗಿದೆ.
ಈ ಕುರಿತು ಕರ್ನಾಟಕ ಹೈಕೋರ್ಟ್‌ನ...




















