Saval
ಔಷಧ ವ್ಯಾಪಾರಿಯ ಹತ್ಯೆ ಪ್ರಕರಣ: ಎನ್‌ಐಎಯಿಂದ ತನಿಖೆ
ನವದೆಹಲಿ(New Delhi): ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶ ಪ್ರಕಟಿಸಿದ್ದ ಆರೋಪದಲ್ಲಿ ಮಹಾರಾಷ್ಟ್ರದ ಅಮರಾವತಿಯಲ್ಲಿ ಔಷಧ ವ್ಯಾಪಾರಿಯನ್ನು ಹತ್ಯೆ ಮಾಡಿರುವ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ...
ಪವಿತ್ರ ಮನಸ್ಸಿನಿಂದ ದಾಂಪತ್ಯಕ್ಕೆ ಕಾಲಿರಿಸಿ
ಸುಖ ದಾಂಪತ್ಯ ನಡೆಸುವ ಜೋಡಿಗೆ ಆದರ್ಶ ದಂಪತಿಗಳು ಎನ್ನುತ್ತಾರೆ ಆದರೆ ಅದರ ರಹಸ್ಯದ ಮಹತ್ವದ ಕುರಿತು ಅರಿತು ಬಾಳುವಲ್ಲಿ ಅದೆಷ್ಟು ವಿದ್ಯಾವಂತರೂ ಸಹ ಎಡವಿಬಿಟ್ಟಿದ್ದಾರೆ ಎಂಬುದೇ ವಿಪರ್ಯಾಸ.
ದಾಂಪತ್ಯ ಸುಖ ಯಾರಿಗೆ ಬೇಡ, ಎಲ್ಲರೂ...
ಕರಾಟೆ: ರಾಷ್ಟ್ರಮಟ್ಟಕ್ಕೆ ಕುಶಾಲ್ ಗೌಡ ಆಯ್ಕೆ
ಮೈಸೂರು(Mysuru): ಶಿವಮೊಗ್ಗದಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ಪೊಲೀಸ್ ಪಬ್ಲಿಕ್ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಕುಶಾಲ್ ಗೌಡ ಆರ್.ಟಿ. ಬೆಳ್ಳಿ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ್ದಾರೆ.
ಶಿವಮೊಗ್ಗದ ಜಿಲ್ಲಾ ಒಳಾಂಗಣ...
ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ: ದುರಸ್ಥಿಗಾಗಿ ಶಾಲಾ ಮಕ್ಕಳ ಮನವಿ
ಹಾಸನ(Hassan): ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಗಾಳಿ ಮಳೆಗೆ ಕಟ್ಟಡಗಳು ಧರೆಗುರುಳುವುದು ಸಾಮಾನ್ಯ. ಅದರಲ್ಲಿಯೂ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಯಾವಾಗ ಬೀಳುತ್ತದೆ ಎಂದು ಹೇಳಲಾಗದು.
ಇಂತಹದ್ದೇ ಪರಿಸ್ಥಿತಿ ಅರಸೀಕೆರೆ ತಾಲೂಕಿನ ಕಾಮಸಮುದ್ರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಿರ್ಮಾಣವಾಗಿದ್ದು,...
ಗುಂಡ್ಲುಪೇಟೆ: ರೈತನ ಮೇಲೆ ಹುಲಿ ದಾಳಿ- ಗಂಭೀರ ಗಾಯ
ಚಾಮರಾಜನಗರ(Chamarajanagara): ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಗವಿಸ್ವಾಮಿ ಹಲ್ಲೆಗೊಳಗಾದ ರೈತ.
ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಜಮೀನಿನಲ್ಲಿ...
ನೂಪುರ್ ಶರ್ಮಾ ಪರ ಪೋಸ್ಟ್: ಅಮರಾವತಿಯಲ್ಲಿ ಔಷಧ ವ್ಯಾಪಾರಿಯ ಹತ್ಯೆ
ನಾಗ್ಪುರ(Nagpura): ಮಹಾರಾಷ್ಟ್ರದ ಅಮರಾವತಿಯಲ್ಲಿ ಔಷಧ ವ್ಯಾಪಾರಿಯೊಬ್ಬರನ್ನು ಹತ್ಯೆ ಮಾಡಲಾಗಿದ್ದು, ಇದಕ್ಕೆ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿರುವುದು ಕಾರಣವಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಜೂನ್ 21ರಂದು...
ತಂಬಾಕು ಹದಗೊಳಿಸುವ ಬ್ಯಾರನ್ ಗೆ ಬೆಂಕಿ: 6 ಲಕ್ಷ ರೂ.ನಷ್ಟ
ಮೈಸೂರು(Mysuru): ಹುಣಸೂರಿನ ಗಾವಟಗೆರೆ ಹೋಬಳಿಯ ಲಕ್ಕನಕೊಪ್ಪಲಿನಲ್ಲಿ ತಂಬಾಕು ಹದಗೊಳಿಸುವ ಬ್ಯಾರನ್ ಗೆ ಆಕಸ್ಮಿಕ ಬೆಂಕಿ ತಗುಲಿ ಸುಮಾರು 6 ಲಕ್ಷ ರೂ. ನಷ್ಟವಾಗಿದೆ.
ಮೊದಲು ದಟ್ಟಹೊಗೆ ಕಾಣಿಸಿಕೊಂಡಿದ್ದು, ಒಮ್ಮೆಲೆ ಮೇಲ್ಛಾವಣಿಗೆ ಬೆಂಕಿ ತಗುಲಿ ಹೊತ್ತಿ...
ಹಾಸನ: ಕಾಡಾನೆ ದಾಳಿಗೆ ವೃದ್ಧ ಬಲಿ
ಹಾಸನ(Hassan): ಕಾಡಾನೆಗಳ ದಾಳಿಗೆ ಶನಿವಾರ ಜಿಲ್ಲೆಯ ಕೆಲಗಳಲೆ ಗ್ರಾಮದಲ್ಲಿ ವೃದ್ಧ ಮೃತಪಟ್ಟಿದ್ದಾರೆ.
ಸಕಲೇಶಪುರ ತಾಲ್ಲೂಕಿನ ಕೆಲಗಳಲೆ ಗ್ರಾಮದ ಕೃಷ್ಣೇಗೌಡ (67) ಮೃತ ವ್ಯಕ್ತಿ.
ಬೆಳಿಗ್ಗೆ ಮಗ ಸುದೀಶ್, ಮೊಮ್ಮಗ ಪ್ರಥಮ್ ಜೊತೆ ತೋಟಕ್ಕೆ ತೆರಳುವ ವೇಳೆ...
ಶಾಲೆಗಳ ದುಸ್ಥಿತಿ ಸರಿಪಡಿಸಲು ಸರಕಾರಕ್ಕೆ ತಿಂಗಳ ಗಡುವು: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು(Bengaluru): ರಾಜ್ಯದಲ್ಲಿ ಹಾಳಾಗಿರುವ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸರಿ ಮಾಡುವುದು ಹಾಗೂ ಶಾಲಾ ಕಟ್ಟಡಗಳನ್ನು ದುರಸ್ಥಿ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ಒಂದು ತಿಂಗಳು ಗಡುವು ನೀಡಿದ್ದಾರೆ.
ಸರಕಾರಿ ಪ್ರಾಥಮಿಕ ಹಾಗೂ...
ಗೃಹಿಣಿ ಸ್ನಾನ ಮಾಡುವ ವಿಡಿಯೋ ಮಾಡಿ, ಬ್ಲ್ಯಾಕ್ಮೇಲ್: ದೂರು ದಾಖಲು
ಮೈಸೂರು(Mysuru): ಸ್ನಾನ ಮಾಡುವ ವಿಡಿಯೋ ಮಾಡಿ ಗೃಹಿಣಿಗೆ ಲೈಂಗಿಕ ದೌರ್ಜನ್ಯವೆಸಗಿರುವುದಲ್ಲದೇ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ತಂದೆ ಮಗನ ವಿರುದ್ಧ ನಗರದ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಹೆಬ್ಬಾಳ್ ಬಡಾವಣೆಯ ನಿವಾಸಿ ಪ್ರಮೋದ್ ಹಾಗೂ...





















