ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38459 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹೆಚ್.ಡಿ ದೇವೇಗೌಡರ ಬಗ್ಗೆ ವೈಯಕ್ತಿಕ ಟೀಕೆ: ಕ್ಷಮೆಯಾಚಿಸುವಂತೆ ಕೆ.ಎನ್ ರಾಜಣ್ಣಗೆ ಹೆಚ್.ವಿಶ್ವನಾಥ್ ಆಗ್ರಹ

0
ಮೈಸೂರು(Mysuru):  ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಹೆಚ್.ಡಿ.ದೇವೇಗೌಡರಲ್ಲಿ ಕ್ಷಮೆಯಾಚಿಸಬೇಕೆಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್  ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೆಚ್.ಡಿ.ದೇವೇಗೌಡರ ಬಗ್ಗೆ ಅವಹೇಳನ ಮಾಡೋದು...

ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಜು.4 ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

0
ಮೈಸೂರು(Mysuru): ಪ್ರಸಕ್ತ ಸಾಲಿನ ಕಬ್ಬಿನ ದರ ನಿಗದಿ ಮಾಡುವಂತೆ ಒತ್ತಾಯಿಸಿ ಜುಲೈ 4 ರಂದು ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಕುರುಬೂರು...

ಮತ್ತೂರು ಒಂಟಿಸಲಗ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ವಿಫಲ

0
ಹಾಸನ(Hassan): ಬೇಲೂರು ತಾಲ್ಲೂಕಿನ ಕಡೆಗರ್ಜೆ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದಿರುವ ಹಾಗೂ ಬೆಳೆ ನಾಶ ಮಾಡುತ್ತಿರುವ `ಮತ್ತೂರು’ ಎಂಬ ಹೆಸರಿನ ಒಂಟಿಸಲಗ ಸೆರೆ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಿತಿಮೀರಿದ...

ಒಂದು ಲಕ್ಷ ರೂ.ನೀಡದ ಕಾರಣಕ್ಕೆ ಅಬಕಾರಿ ಅಧಿಕಾರಿಗಳಿಂದ ಸುಳ್ಳು ಮೊಕದ್ದಮೆ ದಾಖಲು: ಸಿಸಿಟಿವಿ ಕ್ಯಾಮರಾದಲ್ಲಿ...

0
ಮೈಸೂರು(Mysuru): ಒಂದು ಲಕ್ಷ ರೂ  ನೀಡಲಿಲ್ಲವೆಂಬ ಕಾರಣಕ್ಕೆ ಪವನ್ ಎಂಬುವವರ  ಮೇಲೆ ಮದ್ಯ ಮಾರಾಟ ಮಾಡುತ್ತಿದ್ದರು, ಪೊಲೀಸ್ ಇಲಾಖೆ ವಾಹನ ನೋಡಿ ಓಡಿಹೋದರು ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ...

ಹಾರಂಗಿ ಜಲಾಶಯ ಭರ್ತಿ: ನದಿಗೆ 10 ಸಾವಿರ ಕ್ಯುಸೆಕ್ ನೀರು

0
ಮಡಿಕೇರಿ(Madikeri): ತಾಲ್ಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಾರಂಗಿ ಜಲಾಶಯ ಭರ್ತಿಯಾಗಿದ್ದು, ಇಂದು(ಶನಿವಾರ) ಬೆಳಿಗ್ಗೆಯಿಂದ ಎಲ್ಲಾ 4 ಕ್ರೆಸ್ಟ್‌ಗೇಟ್‌ಗಳನ್ನು ತೆರೆದು ನದಿಗೆ ಸುಮಾರು 10 ಸಾವಿರ ಕ್ಯುಸೆಕ್‌ ನೀರು ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠಮಟ್ಟ 2,859 ಅಡಿ...

ಮೈಸೂರು: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ

0
ಮೈಸೂರು(Mysuru): ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ನಗರದಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಹಿಂದೂಪರ ಸಂಘಟನೆಗಳ...

ಅಗ್ನಿ ಅವಘಡ : 35 ಕುರಿಗಳು ಸಜೀವ ದಹನ

0
ಚಾಮರಾಜನಗರ(Chamarajanagara): ಕುರಿಗಳನ್ನು ಕೂಡಿ ಹಾಕಿದ್ದ ಶೆಡ್ ಗೆ ಬೆಂಕಿ ಬಿದ್ದಿರುವ ಪರಿಣಾಮ ಶೆಡ್ ನೊಳಗಿದ್ದ 35 ಕುರಿಗಳು ಸಜೀವ ದಹವಾಗಿದೆ. ತಾಲೂಕಿನ ಕೋಡಿಉಗನೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಮಹದೇವಸ್ವಾಮಿ ಎಂಬುವರಿಗೆ ಸೇರಿದ ಶೆಡ್...

ಕೂದಲು ಉದುರುತ್ತಿದೆ ಎಂದು ನೇಣಿಗೆ ಕೊರಳೊಡ್ಡಿದ ಯುವತಿ

0
ಮೈಸೂರು(Mysuru) : ಪ್ರಸ್ತುತ ದಿನಮಾನಗಳಲ್ಲಿ ಯುವ ಸಮುದಾಯ ಗಂಭೀರವಾಗಿ ಚಿಂತಿಸುವ ಮನೋಸ್ಥೈರ್ಯವನ್ನು ಕಳೆದುಕೊಳ್ಳುತ್ತಿದ್ದು, ಸಣ್ಣ ಪುಟ್ಟ ವಿಚಾರಗಳಿಗೂ ಆತ್ಮಹತ್ಯೆ ದಾರಿಹಿಡಿಯುತ್ತಿದ್ದಾರೆ ಮೈಸೂರು ನಗರದಲ್ಲಿ ಇಂತಹದ್ದೇ ಘಟನೆ ನಡೆದಿದ್ದು, ತಲೆಕೂದಲು ಹೆಚ್ಚಾಗಿ ಉದುರುತ್ತಿವೆ ಎಂದು ಮನನೊಂದು ಯುವತಿ...

ಚಾಮರಾಜನಗರ: ಇಂದು 88 ಪೌರಕಾರ್ಮಿಕರಿಗೆ ಹಕ್ಕುಪತ್ರ ವಿತರಣೆ

0
ಚಾಮರಾಜನಗರ(Chamarajanagara): ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರ ಕಾರ್ಮಿಕರು ವಾಸಿಸುತ್ತಿದ್ದ ಸ್ಥಳಕ್ಕೆ ಸರಿಯಾದ ದಾಖಲೆಗಳಿಲ್ಲದೆ, ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗದೇ ಸಂಕಷ್ಟಕ್ಕೀಡಾಗಿದ್ದ 88 ಪೌರ ಕಾರ್ಮಿಕರ ಕುಟುಂಬಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಗುತ್ತಿದೆ. ಇಂದು ಮಧ್ಯಾಹ್ನ...

ಅಕ್ರಮ ಆಸ್ತಿ ಸಂಪಾದನೆ: ನಿವೃತ್ತ ಎಸ್ಪಿ ಸಿ.ಎ. ಶ್ರೀನಿವಾಸ್ ಅಯ್ಯರ್‌ಗೆ 4 ವರ್ಷ ಜೈಲು,...

0
ಬೆಂಗಳೂರು(Bengaluru): ಸರ್ಕಾರಿ ನೌಕರಿಯಲ್ಲಿದ್ದಾಗ ಭ್ರಷ್ಟಾಚಾರ ಎಸಗಿದ ಆರೋಪದಡಿ ನಿವೃತ್ತ ಎಸ್ಪಿ ಸಿ.ಎ. ಶ್ರೀನಿವಾಸ್ ಅಯ್ಯರ್‌ಗೆ 4 ವರ್ಷಗಳ ಜೈಲು ಶಿಕ್ಷೆ ಹಾಗೂ ₹ 1 ಕೋಟಿ ದಂಡ ವಿಧಿಸಿ ನಗರದ 78ನೇ ಸಿಸಿಎಚ್‌...

EDITOR PICKS