Saval
ಸೆ.17ರಂದು ಯೋಗಾಥಾನ್: ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ- ಡಾ.ಬಗಾದಿ ಗೌತಮ್
ಮೈಸೂರು(Mysuru): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಸೆ.17 ರಂದು ಯೋಗಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ 50 ಸಾವಿರ ವಿದ್ಯಾರ್ಥಿಗಳಿಂದ ಸಾಮೂಹಿಕವಾಗಿ ಯೋಗ ಮಾಡಿಸಲು ಜಿಲ್ಲಾಧಿಕಾರಿ...
ಹಾಲಿಗೆ ತುಪ್ಪ ಸೇರಿಸಿ ಕುಡಿಯೋದ್ರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭ
ಹಾಲಿನ ಸೇವನೆಯು ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲೂ ಹಾಲಿಗೆ ಅರಿಶಿನ ಹಾಕಿ ಕುಡಿದ್ರೆ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಲಾಭಗಳಿವೆ ಅನ್ನೋದು ಈಗಾಗಲೇ ನಿಮಗೆ ಗೊತ್ತಿರುತ್ತೆ. ಆದರೆ ಹಾಲಿಗೆ ತುಪ್ಪ ಮಿಕ್ಸ್ ಮಾಡಿ ಕುಡಿಯೋದರಿಂದಲೂ ಆರೋಗ್ಯಕ್ಕೆ...
ತುಮಕೂರು ಮಹಾನಗರ ಪಾಲಿಕೆ: ಮೇಯರ್ ಆಗಿ ಕಾಂಗ್ರೆಸ್’ನ ಎಂ ಪ್ರಭಾವತಿ ಆಯ್ಕೆ
ತುಮಕೂರು(Tumkur): ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಕಾಂಗ್ರೆಸ್’ನ ಎಂ.ಪ್ರಭಾವತಿ ಸುಧೀಶ್ವರ್ ಹಾಗೂ ಉಪಮೇಯರಾಗಿ ಜೆಡಿಎಸ್‌ನ ಟಿ.ಕೆ.ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಹಾಗೂ ಉಪಮೇಯರ್ ಸ್ಥಾನ...
ಕನಿಷ್ಠ ವೇತನ ನಿಯಮ ಪಾಲಿಸಿ: ಕಾರ್ಮಿಕ ಇಲಾಖೆ ಸುತ್ತೋಲೆ
ಬೆಂಗಳೂರು(Bengaluru): ಸರ್ಕಾರ ನಿಗದಿಪಡಿಸಿರುವ ಇತ್ತೀಚಿನ ಕನಿಷ್ಠ ವೇತನ ನಿಯಮದ ಪ್ರಕಾರ ಹೌಸ್ ಕೀಪಿಂಗ್, ಸೆಕ್ಯುರಿಟಿ ಗಾರ್ಡ್, ಮಲಗುಂಡಿ ಸ್ವಚ್ಛಗೊಳಿಸುವ ಸಫಾಯಿ ಕರ್ಮಚಾರಿಗಳು ಮತ್ತಿತರ ಗುತ್ತಿಗೆ ನೌಕರರಿಗೆ ವೇತನ ನೀಡುವಂತೆ ರಾಜ್ಯ ಕಾರ್ಮಿಕ ಇಲಾಖೆ...
ವಾರಾಂತ್ಯದಲ್ಲಿ ಕರ್ನಾಟಕದ ಈ ಕೋಟೆಗಳಿಗೆ ಭೇಟಿ ನೀಡಿ
ವಾರಾಂತ್ಯವನ್ನು ಸುಂದರವಾಗಿಸಲು ಪ್ರವಾಸ ಕೈಗೊಳ್ಳುವುದು ಉತ್ತಮ. ಅದರಲ್ಲೂ ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರವಾಸ ಮಾಡುವುದೆಂದರೆ ಸ್ವರ್ಗಕ್ಕೆ ಸಮಾನ.
ಗಿರಿಧಾಮ, ಜಲಪಾತ, ಉದ್ಯಾನವನ, ಪಾರ್ಕ್ಗಳನ್ನು ಹೊರತು ಪಡಿಸಿ ಕರ್ನಾಟಕದ ಅದ್ಭುತವಾದ ಕೋಟೆಗಳನ್ನು ನೀವು ಅನ್ವೇಷಣೆ ಮಾಡಬಹುದು. ಮುಖ್ಯವಾಗಿ...
ಬೆಂಗಳೂರಿನ ಪ್ರವಾಹ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಶ್ವೇತಪತ್ರ ಹೊರಡಿಸಿ: ಸುರ್ಜೇವಾಲ ಆಗ್ರಹ
ಬೆಂಗಳೂರು(Bengaluru): ನಗರದ ಸದ್ಯದ ಸ್ಥಿತಿ ಮತ್ತು ಪ್ರವಾಹ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ...
ಬದಲಾದ ಜೀವನ ಶೈಲಿ, ಒತ್ತಡದಿಂದ ಹೃದಯಾಘಾತ ಹೆಚ್ಚಳ: ಡಾ.ಸಿ.ಎನ್ ಮಂಜುನಾಥ್
ಮೈಸೂರು(Mysuru): ಜನರ ಜೀವನ ಶೈಲಿ ಬದಲಾಗಿದೆ. ಬದಲಾದ ಜೀವನ ಶೈಲಿಯಿಂದಾಗಿ ಅತಿಯಾದ ಒತ್ತಡದಿಂದ ಹೃದಯಾಘಾತ ಹೆಚ್ಚಾಗಿ ಸಂಭವಿಸುತ್ತಿದೆ ಬೆಂಗಳೂರಿನ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ತಿಳಿಸಿದರು.
ಇಂದು ಮೈಸೂರು...
ಪಾತಾಳೇಶ್ವರ ದೇವಾಲಯ
ಮೈಸೂರು(Mysuru): ತಲಕಾಡಿನ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಪಾತಾಳೇಶ್ವರ ದೇವಾಲಯವು ಒಂದು.
ಮೂಲಗಳ ಪ್ರಕಾರ ಈ ದೇವಾಲಯವು ತಲಕಾಡಿನಲ್ಲಿ ಗಂಗರು ನಿರ್ಮಿಸಿದ ಮೊಟ್ಟಮೊದಲ ದೇಗುಲಗಳಲ್ಲಿ ಒಂದು ಎಂದು ಪರಿಗಣಿಸಲ್ಪಟ್ಟಿದೆ.
ಪಾತಾಳೇಶ್ವರ ದೇವಾಲಯದಲ್ಲಿ ದಿನದ ವಿವಿಧ ವೇಳೆಯಲ್ಲಿ ವಿವಿಧ...
ರಾಣಿ 2ನೇ ಎಲಿಜಬೆತ್ ನಿಧನ: ಹಳೆಯ ವಿಡಿಯೋ ಹಂಚಿಕೊಂಡು ಸಂತಾಪ ಸೂಚಿಸಿದ ಯದುವೀರ್ ಒಡೆಯರ್
ಮೈಸೂರು(Mysuru): ಬ್ರಿಟನ್ ರಾಣಿ 2ನೇ ಎಲಿಜಬೆತ್ ನಿಧನಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಳೆಯ ವಿಡಿಯೋವನ್ನು ಹಂಚಿ ಸಂತಾಪ ಸೂಚಿಸಿದ್ದಾರೆ.
1950 ದಶಕದ ಉತ್ತರಾರ್ಧದಲ್ಲಿ ರಾಣಿ ಎರಡನೇ ಎಲಿಜಬೆತ್ ಬೆಂಗಳೂರಿಗೆ ಬಂದಿದ್ದರು. ಅಂದಿನ...
ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಶಾಸಕ ಎಚ್.ಆರ್. ಗವಿಯಪ್ಪ
ಬೆಂಗಳೂರು(Bengaluru): ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಬಾವುಟ...




















