ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನ: ಸೆ.11ರಂದು ದೇಶಾದ್ಯಂತ ಒಂದು ದಿನ ಶೋಕಾಚರಣೆ

0
ನವದೆಹಲಿ(Newdelhi): ಬ್ರಿಟನ್‌ನ ರಾಣಿ ಎಲಿಜಬೆತ್ ನಿಧನದ ಹಿನ್ನೆಲೆಯಲ್ಲಿ ಸೆ.11ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಬ್ರಿಟನ್‌ನ ರಾಣಿ, 96 ವರ್ಷ ವಯಸ್ಸಿನ 2ನೇ...

ಪೋಕ್ಸೊ ಪ್ರಕರಣ: ಪಕ್ಷಕಾರರ ಸಂಧಾನ ಪರಿಗಣಿಸಿ ಆರೋಪಿ ಬಾಲಕನ ವಿರುದ್ಧದ ಪ್ರಕರಣ ವಜಾ ಮಾಡಿದ...

0
ಪಕ್ಷಕಾರರು ಸಂಧಾನಕ್ಕೆ ಒಪ್ಪಿರುವುದರಿಂದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಅಡಿ ಆರೋಪಿಯಾಗಿರುವ ಬಾಲಕನ ವಿರುದ್ಧದ ಪ್ರಕರಣ ವಜಾ ಮಾಡಿ ಶುಕ್ರವಾರ ಕರ್ನಾಟಕ ಹೈಕೋರ್ಟ್...

ಬಿಜೆಪಿ ಜನೋತ್ಸವ: ವಿಘ್ನ ನಿವಾರಣೆಗೆ ವೇದಿಕೆ ಮೇಲೆ ಗಣ, ವಿಷ್ಣು ಹೋಮ

0
ದೊಡ್ಡಬಳ್ಳಾಪುರ(Doddaballapura): ಬಿಜೆಪಿಯ ಜನೋತ್ಸವ ಕಾರ್ಯಕ್ರಮ ಪದೇ ಪದೇ ಮುಂದೂಡಿಕೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ ನಿಗದಿಯಾಗಿರುವ ಕಾರ್ಯಕ್ರಮ  ಯಾವುದೇ ವಿಘ್ನಗಳಿಲ್ಲದೆ ಸುಸೂತ್ರವಾಗಿ ನಡೆಯಲೆಂದು ವೇದಿಕೆ ಮೇಲೆ ಗಣ ಮತ್ತು ವಿಷ್ಣು ಹೋಮ ಮಾಡಲಾಯಿತು. ಬಿಜೆಪಿ ಸರ್ಕಾರದ ಮೂರು...

ಮುಳುಗಿದ ಮನೆಗೆ ತಲಾ 5 ಲಕ್ಷ ಪರಿಹಾರ ನೀಡಿ: ಸರ್ಕಾರಕ್ಕೆ ರಣದೀಪ್ ಸಿಂಗ್ ಸುರ್ಜೇವಾಲ...

0
ಬೆಂಗಳೂರು(Bengaluru):  ಪ್ರವಾಹದಿಂದ ಬೆಂಗಳೂರು ನಲುಗುತ್ತಿದ್ದು, ಮಳೆಯಲ್ಲಿ ಮುಳುಗಿರುವ ಮನೆಗಳಿಗೆ ತಲಾ 5 ಲಕ್ಷ ಪರಿಹಾರ ನೀಡಿ  ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ...

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವವರು ಎಲ್ಲಾ ಕಡೆ ಇದ್ದಾರೆ: ಸುಮಲತಾ ಅಂಬರೀಶ್

0
ಮಂಡ್ಯ(Mandya): ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವವರು ಎಲ್ಲಾ ಕಡೆ ಇದ್ದರೆ ನಾನೇನು ಮಾಡಲು ಸಾಧ್ಯ? ಎಂದು ಸಂಸದೆ ಸುಮಲತಾ ಹೇಳಿದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ನಾನು...

ಮಳೆ ನೀರು ಮನೆಗೆ ನುಗ್ಗಿ ಹಾನಿಯಾದರೆ ಅದಕ್ಕೆ ಪಾಲಿಕೆ ಹೊಣೆ: ದೆಹಲಿ ಹೈಕೋರ್ಟ್

0
ಮಳೆ ನೀರು ಚರಂಡಿಯಲ್ಲಿ ಹರಿಯದೆ ಮನೆಗೆ ನುಗ್ಗಿ ಹಾನಿಯಾದರೆ ಅದಕ್ಕೆ ನೇರವಾಗಿ ಮಹಾನಗರ ಪಾಲಿಕೆ ಅಥವಾ  ಸ್ಥಳೀಯ ಸಂಸ್ಥೆಯೇ ಹೊಣೆ. ಇದಕ್ಕೆ ಮಹಾನಗರಪಾಲಿಕೆಯೇ ಪರಿಹಾರ ನೀಡಬೇಕು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. 12...

ಗೋವಾ ಕರ್ಲೀಸ್‌ ರೆಸ್ಟೋರೆಂಟ್‌ ಧ್ವಂಸಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

0
ನವದೆಹಲಿ(Newdelhi): ಉತ್ತರ ಗೋವಾದ ಪ್ರಸಿದ್ಧ ಅಂಜುನಾ ಬೀಚ್ ಬಳಿ ಇರುವ ಕರ್ಲೀಸ್‌ ರೆಸ್ಟೋರೆಂಟ್‌ ಧ್ವಂಸಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ರೆಸ್ಟೋರೆಂಟ್‌ನಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಡೆಸಬಾರದು ಎಂಬ ಷರತ್ತಿನೊಂದಿಗೆ ಸುಪ್ರೀಂ ಕೋರ್ಟ್...

ಬಿಬಿಎಂಪಿ ಚುನಾವಣೆ: ಶಾಸಕರಾದ ಜಮೀರ್, ಸೌಮ್ಯ ಅವರಿಂದ ಅರ್ಜಿ ಸಲ್ಲಿಕೆ: ಸರ್ಕಾರ, ಆಯೋಗಕ್ಕೆ ಹೈಕೋರ್ಟ್...

0
ಬಿಬಿಎಂಪಿಯ ವ್ಯಾಪ್ತಿಯ ಜಯನಗರ ಮತ್ತು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವಾರ್ಡ್’ಗಳ ಮರು ವಿಂಗಡಣೆ ಅಧಿಸೂಚನೆ ಪ್ರಶ್ನಿಸಿ ಶಾಸಕರಾದ ಸೌಮ್ಯರೆಡ್ಡಿ ಮತ್ತು ಬಿ ಝಡ್ ಜಮೀರ್ ಅಹಮದ್ ಖಾನ್ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರ...

ಕುಣಿಗಲ್: ಲಾರಿ – ಬೊಲೆರೊ ನಡುವೆ ಡಿಕ್ಕಿ: ಓರ್ವ ಸಾವು

0
ಕುಣಿಗಲ್(Kunigal): ಲಾರಿ ಹಾಗೂ ಬೊಲೆರೋ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟಿರುವ ಘಟನೆ ರಾಜ್ಯ ಹೆದ್ದಾರಿ 33 ಟಿ.ಎಂ. ರಸ್ತೆ ಅರಮನೆ ಹೊನ್ನಾಮಾಚನಹಳ್ಳಿ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಹುಲಿಯೂರು ದುರ್ಗ ಹಳೇಪೇಟೆ...

ಐಫೋನ್ 13 ಬೆಲೆ ಕಡಿತಗೊಳಿಸಿದ ಅಮೆಜಾನ್ ಮತ್ತು ಫ್ಲಿಪ್’ಕಾರ್ಟ್!

0
ಆ್ಯಪಲ್ ಕಂಪನಿ ಐಫೋನ್ 14 ಅನ್ನು ಇಂದು ರಾತ್ರಿ ಬಿಡುಗಡೆ ಮಾಡಲು ಸಿದ್ಧವಾಗಿದೆ. ಬಿಡುಗಡೆಗೆ ಮುಂಚಿತವಾಗಿ, ಐಫೋನ್ 13 ಫ್ಲಿಪ್​ಕಾರ್ಟ್ ಮತ್ತು ಅಮೆಜಾನ್​ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ. ಐಫೋನ್ 13 ನ ಅಧಿಕೃತ ಬೆಲೆ...

EDITOR PICKS