Saval
ಹಣ ಅಕ್ರಮ ವರ್ಗಾವಣೆ: ಇ.ಡಿ ವಿಚಾರಣೆಗೆ ಹಾಜರಾದ ಸಂಜಯ್ ರಾವುತ್
ಮುಂಬೈ(Mumbai): ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಶಿವಸೇನಾ ನಾಯಕ ಸಂಜಯ್ ರಾವುತ್ ಶುಕ್ರವಾರ ಮಧ್ಯಾಹ್ನ ಹಾಜರಾಗಿದ್ದಾರೆ.
ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾದ ‘ಪತ್ರಾ...
ಮಗುವಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ
ಬೆಂಗಳೂರು(Bengaluru): ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ತನ್ನ ಮೂರುವರೆ ವರ್ಷದ ಕಂದಮ್ಮನಿಗೆ ನೇಣು ಬಿಗಿದು ತಾನೂ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರಾಜರಾಜೇಶ್ವರಿ ನಗರದ ನಿವಾಸಿ ದೀಪಾ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ...
ಶ್ರೀ ಚಾಮುಂಡೇಶ್ವರಿ ಶ್ರೀಕ್ಷೇತ್ರದ ವಿಶೇಷತೆ
ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಶ್ರೀ ಚಾಮುಂಡೇಶ್ವರಿ ಶ್ರೀಕ್ಷೇತ್ರಕ್ಕೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಾರೆ.
ಚಾಮುಂಡಿ ಬೆಟ್ಟದಲ್ಲಿರುವ ಈ ದೇವಾಲಯ ಚೌಕಾಕೃತಿಯಲ್ಲಿ ನಿರ್ಮಾಣವಾಗಿದೆ. ಈ ದೇವಾಲಯವನ್ನು...
ಸಿವಿಲ್ ಕೋರ್ಟ್ನಲ್ಲಿ ಸ್ಫೋಟ, ಪೊಲೀಸ್ ಅಧಿಕಾರಿಗೆ ಗಾಯ
ಬಿಹಾರ(Bihar): ಪಾಟ್ನಾ ನಗರದ ಸಿವಿಲ್ ನ್ಯಾಯಾಲಯದಲ್ಲಿ ನಡೆದ ಸ್ಫೋಟದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.
ಪೊಲೀಸ್ ಠಾಣೆಯಿಂದ ವಶಪಡಿಸಿಕೊಂಡ ಸ್ಫೋಟಕಗಳನ್ನು ನ್ಯಾಯಾಲಯಕ್ಕೆ ತರಲಾಯಿತು. ಗನ್ಪೌಡರ್ ಅನ್ನು ಮೇಜಿನ ಮೇಲೆ ಇರಿಸಲಾಗಿದ್ದ ಸಂದರ್ಭದಲ್ಲಿ ಸ್ಫೋಟಗೊಂಡಿದೆ ಎನ್ನಲಾಗ್ತಿದೆ.
ಬೆಂಕಿ ನಂದಿಸಲು...
ಹುಚ್ಚಾಟದ ಹೇಳಿಕೆ ನೀಡಿದರೆ ಹುಚ್ಚು ನಾಯಿಗೆ ಹೊಡೆದಂತೆ ಹೊಡೆಯುತ್ತಾರೆ: ಪ್ರಜ್ವಲ್ ರೇವಣ್ಣ ಎಚ್ಚರಿಕೆ
ಹಾಸನ(Hassan): ಕೆ.ಎನ್.ರಾಜಣ್ಣ ದೇವೇಗೌಡರ ಕಾಲಿನ ದೂಳಿಗೂ ಸಮನಲ್ಲ. ಇದೇ ರೀತಿ ಹುಚ್ಚಾಟದ ಹೇಳಿಕೆ ನೀಡಿದರೆ, ಜನರು ಹುಚ್ಚು ನಾಯಿಗೆ ಹೊಡೆದಂತೆ ಹೊಡೆಯುತ್ತಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ,...
ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು
ಮಂಡ್ಯ(Mandya): ವಿದ್ಯುತ್ ಕಂಬಕ್ಕೆ ಬಿಯರ್ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣದ ಮೈಸೂರು- ಬೆಂಗಳೂರು ಹೆದ್ದಾರಿ ಬಳಿ ಗುರುವಾರ ತಡರಾತ್ರಿ ನಡೆದಿದೆ.
ತಮಿಳುನಾಡು ಮೂಲದ ಏಳುಮಲೈ (60) ಮೃತ...
ನಾಡಹಬ್ಬ ದಸರಾಗೆ ಸಿದ್ದತೆ ಆರಂಭ
ಮೈಸೂರು(Mysuru): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿಯಾಗಿ ಆಚರಿಸಲ್ಪಡುವ ನಾಡ ಹಬ್ಬ ದಸರೆಗೆ ಸಿದ್ದತೆ ಆರಂಭಗೊಂಡಿದೆ.
ಈ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ದಸರಾ ಹೈಪವರ್ ಕಮಿಟಿ ಸಭೆ ನಡೆಯಲಿದೆ.
ಆಗಸ್ಟ್ ಮೊದಲ ವಾರದಲ್ಲಿ ಗಜ...
ಪ್ರತಾಪ್ ಸಿಂಹ- ಎಂ.ಲಕ್ಷ್ಮಣ್ ವಾಕ್ಸಮರ: ಬಹಿರಂಗ ಚರ್ಚೆಗೆ ಮತ್ತೊಮ್ಮೆ ದಿನಾಂಕ ನಿಗದಿ
ಮೈಸೂರು(Mysuru): ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಹಾಗೂ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರ ಕ್ರೆಡಿಟ್ ವಾರ್ ತಾರಕಕ್ಕೇರಿದ್ದು, ಬಹಿರಂಗ ಚರ್ಚೆಗೆ ಮತ್ತೊಮ್ಮೆ ದಿನಾಂಕ ನಿಗದಿಪಡಿಸಲಾಗಿದೆ.
ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಂ.ಲಕ್ಷ್ಮಣ್, ಪ್ರತಾಪ್...
ಬಸ್ ಪಾಸ್ ಅವಧಿ ವಿಸ್ತರಣೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಮೈಸೂರು(Mysuru): ಬಸ್ ಪಾಸ್ ಅವಧಿ ವಿಸ್ತರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಚೇರಿ ಮುಂಭಾಗ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಬಸ್ ಪಾಸ್ ವಿಚಾರದಲ್ಲಿ ಕೆಎಸ್ಆರ್ ಟಿಸಿ ಅವೈಜ್ಞಾನಿಕ...
ಬಿಸಿಯೂಟದ ತೊಗರಿ ಬೇಳೆ ಮಾರಾಟ ಮಾಡಿದ್ದ ಮುಖ್ಯ ಶಿಕ್ಷಕನ ಅಮಾನತು
ಮಂಡ್ಯ(Mandya): ಶಾಲಾ ಮಕ್ಕಳ ಆರೋಗ್ಯದ ದೃಷ್ಠಿಯಿಂದ ರಾಜ್ಯ ಸರ್ಕಾರ ಬಿಸಿಯೂಟದ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಬಿಸಿಯೂಟದ ಹೆಸರಲ್ಲಿ ಕಾಳದಂಧೆ ಆರಂಭವಾಗಿದ್ದು, ಇದರಲ್ಲಿ ಭಾಗಿಯಾಗಿರುವವರು ಶಿಕ್ಷಕರೇ ಎಂಬುದು ವಿಷಾಧದ ಸಂಗತಿ.
ಬಿಸಿಯೂಟಕ್ಕೆಂದು ಸರ್ಕಾರದಿಂದ ಬರುವ...





















