ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶಾಲೆಯಲ್ಲಿ ಮದ್ಯ ಸೇವಿಸಿ ಪಾಠ ಮಾಡುತ್ತಿದ್ದ ಇಬ್ಬರು ಶಿಕ್ಷಕಿಯರ ಅಮಾನತು

0
ತುಮಕೂರು(Tumkur): ಶಾಲೆಯಲ್ಲಿ ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಆರೋಪದಡಿ ತಾಲ್ಲೂಕಿನ ಗಳಿಗೇನಹಳ್ಳಿ ಕ್ಲಸ್ಟರ್‌ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗಂಗಲಕ್ಷ್ಮಮ್ಮ ಹಾಗೂ ನಾಗರತ್ನಮ್ಮ ಅವರನ್ನೂ ಅಮಾನತು...

ಮೈಸೂರು: ಕಾಮಾಕ್ಷಿ ಆಸ್ಪತ್ರೆಯಲ್ಲಿ ಓಣಂ ಆಚರಣೆ

0
ಮೈಸೂರು(Mysuru): ಕುವೆಂಪು ನಗರದಲ್ಲಿರುವ ಕಾಮಾಕ್ಷಿ ಆಸ್ಪತ್ರೆ ಆವರಣದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಹೂಗಳಿಂದ ಆಕರ್ಷಕ ರಂಗೋಲಿ ಬಿಡಿಸಿ ಓಣಂ ಕಾರ್ಯಕ್ರಮವನ್ನು ಇಂದು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಮಾಕ್ಷಿ ಆಸ್ಪತ್ರೆಯ ವ್ಯವಸ್ಥಾಪಕ ಟ್ರಸ್ಟಿ ಮಹೇಶ್...

ಹಾಸ್ಯ ಚಟಾಕಿ

0
ಪೈಲಟ್ ಅಳಿಯ ಹುಡುಗನದ್ದು ಏರ್‌ಲೈನ್ಸಲ್ಲಿ ಕೆಲಸ. ಮಗಳ ಜೀವನ ಆಕಾಶದಲ್ಲಿ ತೇಲಾಡ್ತಾ ಇರ್ತದೆ ಅಂತ ಧಾಮ್ ಧೂಮ್ ಅಂತ ಮದುವೆ ಮಾಡ್ತಾರೆ. ಮದುವೆ ಎಲ್ಲಾ ಆದ್ಮೇಲೆ ಯಾರೋ ಬಂದು, ಹುಡುಗ ಏರ್‌ಲೈನ್ಸಲ್ಲಿ ಕೆಲಸ ಮಾಡೋಲ್ಲ,...

ತಂತ್ರಜ್ಞಾನದ ದುರ್ಬಳಕೆಯಿಂದಾಗುವ ಅನಾಹುತಗಳನ್ನು ಯೋಚಿಸಬೇಕಿದೆ: ಎ.ಎಸ್.ಕಿರಣ್‌ಕುಮಾರ್‌

0
ಮೈಸೂರು(Mysuru): ವಿಜ್ಞಾನ ಹಾಗೂ ತಂತ್ರಜ್ಞಾನ ಬೆಳೆಯುತ್ತಿದೆ. ಮನುಷ್ಯ ತಮ್ಮ ಸಾಮರ್ಥ್ಯದ ಮೂಲಕ ದಬ್ಬಾಳಿಕೆ ಮಾಡಲು ಯುದ್ಧದಲ್ಲಿ ತಂತ್ರಜ್ಞಾನ ಬಳಸಿಕೊಳ್ಳುತ್ತಿದ್ದಾನೆ‌. ತಂತ್ರಜ್ಞಾನದ ದುರ್ಬಳಕೆಯಿಂದಾಗುವ ಅನಾಹುತಗಳ ಬಗ್ಗೆಯೂ ಯೋಚಿಸಬೇಕಾಗಿದೆ ಎಂದು ಇಸ್ರೋ ನಿವೃತ್ತ ಅಧ್ಯಕ್ಷ, ಖ್ಯಾತ...

28 ಅಡಿ ಎತ್ತರದ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

0
ನವದೆಹಲಿ(Newdelhi): ದೆಹಲಿಯ ಇಂಡಿಯಾ ಗೇಟ್ ಬಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಅನಾವರಣಗೊಳಿಸಿದರು. 28 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ ಬಳಿಕ ಪ್ರಧಾನಿ ಮೋದಿ ಪುಷ್ಪ...

ಏಷ್ಯಾ ಕಪ್ ಟಿ–20 ಕ್ರಿಕೆಟ್: ಅಫ್ಗಾನ್ ಅಭಿಮಾನಿಗಳ ದುರ್ವರ್ತನೆ ಬಗ್ಗೆ ಶೋಯಿಬ್ ಅಖ್ತರ್ ಆಕ್ರೋಶ

0
ದುಬೈ(Dubai): ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಟಿ–20 ಕ್ರಿಕೆಟ್ ಟೂರ್ನಿಯ ಸೂಪರ್–4 ಹಂತದ ಪಂದ್ಯದ ಬಳಿಕ ಅಫ್ಗಾನ್ ತಂಡದ ಅಭಿಮಾನಿಗಳ ದುರ್ವರ್ತನೆ ಬಗ್ಗೆ ಪಾಕಿಸ್ತಾನದ ಮಾಜಿ ವೇಗಿ ಶೋಯಿಬ್ ಅಖ್ತರ್...

ನಾಲ್ವರಿಗೆ ‘ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ

0
ಮೈಸೂರು(Mysuru): ವಿಜ್ಞಾನ ಜನಪ್ರಿಯಗೊಳಿಸಲು ಶ್ರಮಿಸಿದವರಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನಿಂದ ನೀಡುವ 2022ನೇ ಸಾಲಿನ ರಾಜ್ಯಮಟ್ಟದ ‘ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ’ಗೆ ಮೈಸೂರು ಸಿಎಫ್‌ಟಿಆರ್‌ಐ ನಿವೃತ್ತ ವಿಜ್ಞಾನಿ ಮತ್ತು ‘ಬಾಲವಿಜ್ಞಾನ’ ಮಾಸಪತ್ರಿಕೆಯ ಸಂಪಾದಕಿ ಹರಿಪ್ರಸಾದ್ ಭಾಜನರಾಗಿದ್ದಾರೆ. ಉಳಿದಂತೆ...

ಹೃತಿಕ್ ರೋಷನ್-ಸೈಫ್ ಅಲಿ ಖಾನ್ ಅಭಿನಯದ ವಿಕ್ರಮ್ ವೇದಾ ಚಿತ್ರದ ಟ್ರೈಲರ್ ಬಿಡುಗಡೆ

0
ಬೆಂಗಳೂರು(Bengaluru): ಹೃತಿಕ್ ರೋಷನ್ ಮತ್ತು ಸೈಫ್ ಅಲಿ ಖಾನ್ ಅಭಿನಯದ ‘ವಿಕ್ರಮ್ ವೇದಾ’ ಚಿತ್ರದ ಟ್ರೇಲರ್‌ ಗುರುವಾರ ಬಿಡುಗಡೆಯಾಗಿದೆ. ಕ್ರೈಮ್‌ ಥ್ರಿಲ್ಲರ್‌ ಚಿತ್ರವೊಂದರಿಂದ ನಿರೀಕ್ಷಿಸಬಹುದಾದ ಎಲ್ಲ ಅಂಶಗಳನ್ನೂ ಈ ಟ್ರೇಲರ್‌ ಒಳಗೊಂಡಿದ್ದು, ಪ್ರೇಕ್ಷಕರ ಮೆಚ್ಚುಗೆಗೆ...

ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ ನೀಡಲಿ: ಗೃಹ ಸಚಿವ ಅರಗ ಜ್ಞಾನೇಂದ್ರ

0
ಬೆಂಗಳೂರು(Bengaluru): ಬೆಂಗಳೂರಿನಲ್ಲಿ ಮಳೆಯಿಂದಾಗಿ ಜನರು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಬೇಕು ಎಂದು  ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ವಿಪಕ್ಷ ಸಿದ್ಧರಾಮಯ್ಯ ನೆರೆ ಹಾನಿ ಪ್ರದೇಶಕ್ಕೆ ಭೇಟಿ...

ಕೊಲೆಸ್ಟ್ರಾಲ್ ನಿಯಂತ್ರಿಸಲು ಈ ಪಾನೀಯಗಳು ಸೂಕ್ತ

0
ಕೊಲೆಸ್ಟ್ರಾಲ್ ಮೇಣದಂಥ ವಸ್ತುವಾಗಿದ್ದು, ಜೀವಕೋಶಗಳು ಮತ್ತು ಹಾರ್ಮೋನುಗಳನ್ನು ತಯಾರಿಸಲು ದೇಹಕ್ಕೆ ಅವಶ್ಯಕವಾಗಿದೆ. ಆದಾಗ್ಯೂ, ಹೆಚ್ಚಿನ ಕೊಲೆಸ್ಟ್ರಾಲ್ ನಿಮ್ಮ ಅಪಧಮನಿಗಳನ್ನು ಸಂಕುಚಿತಗೊಳಿಸುತ್ತದೆ, ಗಟ್ಟಿಗೊಳಿಸುತ್ತದೆ ಮತ್ತು ನಿರ್ಬಂಧಿಸುವುದರಿಂದ ಇದು ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು. ಇದು ಗಟ್ಟಿಯಾಗಿ...

EDITOR PICKS