Saval
ನಾಲ್ವರ ಮೇಲೆ ದೇವೇಗೌಡರು ಹೋಗುವ ದಿನ ಸನ್ನಿಹಿತ: ಕೆ.ಎನ್.ರಾಜಣ್ಣ ವಿವಾದಾತ್ಮಕ ಹೇಳಿಕೆ
ತುಮಕೂರು(Tumakur): ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ...
ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದ ಚಾಮರಾಜನಗರ ಡಿಸಿ ಚಾರುಲತಾ ಸೋಮಲ್
ಚಾಮರಾಜನಗರ(Chamarajanagar): ಕಂದಾಯ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ರಕ್ತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಇದಕ್ಕೂ ಮುನ್ನ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಜಿಲ್ಲಾಧಿಕಾರಿಗಳು...
ಉದಯಪುರ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ: 32 ಹಿರಿಯ ಪೊಲೀಸರ ವರ್ಗಾವಣೆ
ಉದಯಪುರ(Udayapura): ರಾಜಸ್ಥಾನದ ಟೈಲರ್ ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ಹಿನ್ನೆಲೆಯಲ್ಲಿ ಉದಯಪುರದ ಇನ್ಸ್‌ಪೆಕ್ಟರ್ ಜನರಲ್ ಮತ್ತು ಪೊಲೀಸ್ ಸೂಪರಿಂಟೆಂಡೆಂಟ್ ಸೇರಿದಂತೆ 32 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಪ್ರವಾದಿ ಮುಹಮ್ಮದ್ ಅವರ ವಿರುದ್ಧ...
ಆಸ್ಪತ್ರೆಗಳ ಆಡಳಿತದ ತರಬೇತಿಗೆ ಐಐಎಂಬಿಯಿಂದ ʼಹಾಸ್ಪಿಟಲ್ ಮ್ಯಾನೇಜ್‌ಮೆಂಟ್ʼ ಕೋರ್ಸ್ ಆರಂಭ
ಬೆಂಗಳೂರು(Bengaluru): ಆಸ್ಪತ್ರೆಯೊಂದರ ಸಮಗ್ರ ಪ್ರಗತಿಗೆ ವೈದ್ಯರೇ ಮುಂದಾಳತ್ವ ವಹಿಸಿ ನಿರ್ವಹಣೆ ಮಾಡುವುದು ಮುಖ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಐಐಎಂಬಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹೊಸ ʼಹಾಸ್ಪಿಟಲ್ ಮ್ಯಾನೇಜ್‌ಮೆಂಟ್ʼ...
ಮೈಸೂರು: ವಿವಿ ನೌಕರನ ಬರ್ಬರ ಹತ್ಯೆ
ಮೈಸೂರು(Mysuru): ನಿವೃತ್ತಿಗೆ ಒಂದು ದಿನ ಇರುವಾಗಲೇ ವಿವಿ ನೌಕರನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ನಡೆದಿದೆ.
ಕನಕಗಿರಿ ನಿವಾಸಿ ಕೃಷ್ಣೇಗೌಡ(60) ಮೃತ ದುರ್ದೈವಿ.
ನಿನ್ನೆ ರಾತ್ರಿ ಕೃಷ್ಣೇಗೌಡ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದು,...
ದೇಶದ ಜನರ ಎದುರು ಕ್ಷಮೆಯಾಚಿಸಿ: ನೂಪುರ ಶರ್ಮಾಗೆ ಸುಪ್ರೀಂಕೋರ್ಟ್ ತಪರಾಕಿ
ನವದೆಹಲಿ(New Delhi): ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಇಡೀ ದೇಶದ ಕ್ಷಮೆಯಾಚಿಸುವಂತೆ ಸೂಚನೆ ನೀಡಿದೆ.
ನೂಪುರ ಶರ್ಮಾ ಹೇಳಿಕೆಯಿಂದ...
ರಿಲಯನ್ಸ್ ಜಿಯೋ ಪರಿಚಯಿಸಿದೆ ಹೊಸ ಗೇಮ್ ಕಂಟ್ರೋಲರ್
ರಿಲಯನ್ಸ್ ಜಿಯೋ ಭಾರತದಲ್ಲಿ ಗೇಮ್ ಕಂಟ್ರೋಲರ್ ಅನ್ನು ಬಿಡುಗಡೆ ಮಾಡಿದೆ. ಜಿಯೋ ಅಧಿಕೃತ ವೆಬ್ಸೈಟ್ನಲ್ಲಿ ಗ್ರಾಹಕರು ಕಂಪನಿಯ ಈ ಉತ್ಪನ್ನವನ್ನು ನೋಡಬಹುದು. ಟೆಲಿಕಾಂ ಆಪರೇಟರ್ನಿಂದ ಇದು ಮೊದಲ ಉತ್ಪನ್ನವಾಗಿದೆ ಮತ್ತು ಈ ಗೇಮಿಂಗ್...
ಅಕ್ರಮ ಹಣ ವರ್ಗಾವಣೆ ಕೇಸ್: ಡಿಕೆಶಿ ವಿರುದ್ಧದ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ
ನವದೆಹಲಿ(New Delhi): ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಇತರೆ ನಾಲ್ವರು ಆರೋಪಿಗಳ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ಇ.ಡಿ ವಿಶೇಷ ಕೋರ್ಟ್ ಜುಲೈ 30ಕ್ಕೆ ಮುಂದೂಡಿದೆ.
ಡಿಕೆಶಿಗೆ ನೀಡಿರುವ...
ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ
ನವದೆಹಲಿ(New Delhi): ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಜುಲೈ 1 ಶುಕ್ರವಾರ 198 ರೂಪಾಯಿ ಇಳಿಕೆಯಾಗಿದೆ.
ಇದೀಗ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2219 ರೂ.ಗಳಿಂದ 2021 ರೂಪಾಯಿಗೆ ಇಳಿಕೆಯಾಗಿದೆ.
ಕೋಲ್ಕತ್ತಾದಲ್ಲಿ ಕಮರ್ಷಿಯಲ್ ಸಿಲಿಂಡರ್...
ಅಕ್ರಮ ಹಣ ವರ್ಗಾವಣೆ ಪ್ರಕರಣ: ವಿಚಾರಣೆಗೆ ಇಡಿ ಮುಂದೆ ಹಾಜರಾದ ಡಿ.ಕೆ.ಶಿವಕುಮಾರ್
ನವದೆಹಲಿ(New Delhi): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ದೆಹಲಿಯ ಇಡಿ ವಿಶೇಷ ಕೋರ್ಟ್ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಪ್ರಕರಣ ಕುರಿತಂತೆ ಈ ಹಿಂದೆಯೇ ತನಿಖೆ ನಡೆಸಿದ್ದ ಅಧಿಕಾರಿಗಳು...





















