Saval
ಶಿಕ್ಷಣ, ವೈದ್ಯಕೀಯ ವಿಜ್ಞಾನಗಳ ಸಂವಹನ ಹುಡುಕುವುದು ಸೂಕ್ತ: ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು(Mysuru): ಶಿಕ್ಷಣ ಮತ್ತು ವೈದ್ಯಕೀಯ ವಿಜ್ಞಾನಗಳ ನಡುವೆ ಸಂವಹನವನ್ನು ಹುಡುಕುವುದು ಬಹಳ ಸೂಕ್ತವಾಗಿದೆ. ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.
ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ವಿಭಾಗದ ವತಿಯಿಂದ...
ದೋಸೆ ತಿಂದಿದ್ದಕ್ಕೆ ಟ್ರೋಲ್ ಮಾಡಿದ್ದು ಸರಿಯಲ್ಲ: ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು(Bengaluru): ನಾನು ಯಾವುದೋ ಹೋಟೆಲ್ ಗೆ ಉದ್ಘಾಟನೆಗೆ ಹೋಗಿದ್ದನ್ನು ಟ್ರೋಲ್ ಮಾಡಿದ್ದು ಸರಿಯಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರವಾಹದಿಂದ ಜನರು ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ ದೋಸೆ...
ಸಂಚಾರ ದಟ್ಟಣೆ: ರಸ್ತೆ ಕಾಮಗಾರಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಬೆಂಗಳೂರು ನಗರ ಹಾಗೂ ಬೆಂಗಳೂರು ಸುತ್ತ-ಮುತ್ತಲಿನ ರಸ್ತೆ ಕಾಮಗಾರಿ ಬಗ್ಗೆ ಪ್ರತ್ಯೇಕ ಪ್ರಾಧಿಕಾರ ರಚಿಸುವ ಬಗ್ಗೆ ತೀರ್ಮಾನ ಮಾಡಿದ್ದು, ಈ ಬಾರಿ ಅಧಿವೇಶನದಲ್ಲಿ ಸಿಂಗಲ್ ಅಥಾರಿಟಿ ಬಿಲ್ ಚರ್ಚೆಯಾಗಲಿದೆ ಎಂದು ಮುಖ್ಯಮಂತ್ರಿ...
ಹಿಜಾಬ್ ವಿವಾದ: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ
ನವದೆಹಲಿ(Newdelhi): ಕರ್ನಾಟಕ ಶಾಲಾ ಕಾಲೇಜುಗಳ ತರಗತಿಗಳ ಒಳಗೆ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸುಪ್ರೀಂಕೋರ್ಟ್’ಗೆ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಸೋಮವಾರಕ್ಕೆ (ಸೆ.12 ರಂದು) ಮುಂದೂಡಲಾಗಿದೆ.
ಮೂರನೇ ದಿನದ ವಿಚಾರಣೆಯ...
ಕುಂಭಕೋಣಂನಿಂದ ಕಳುವಾಗಿದ್ದ ಪುರಾತನ ವಿಗ್ರಹಗಳು ಅಮೆರಿಕದಲ್ಲಿ ಪತ್ತೆ
ಚೆನ್ನೈ(Chennai): ತಮಿಳುನಾಡಿನ ಕುಂಭಕೋಣಂನ ದೇವಸ್ಥಾನದಿಂದ ಕಳವು ಮಾಡಲಾಗಿದ್ದ ಕಾಳಿಂಗನರ್ತನ ಕೃಷ್ಣನ ವಿಗ್ರಹ ಸೇರಿದಂತೆ ಮೂರು ಪುರಾತನ ವಿಗ್ರಹಗಳು ಯುಎಸ್‌ಎಯ ವಸ್ತುಸಂಗ್ರಹಾಲಯ( ಹರಾಜು ಮನೆ)ದಲ್ಲಿ ಪತ್ತೆಯಾಗಿವೆ.
ಐಡಲ್ ವಿಂಗ್ ಸಿಐಡಿ ಗುರುವಾರ ಈ ಕುರಿತು ಮಾಹಿತಿ ನೀಡಿದ್ದು,...
ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್’ಗೆ ಜೀವ ರಕ್ಷಕವಾಗಲಿದೆ: ಜೈರಾಮ್ ರಮೇಶ್
ನವದೆಹಲಿ(Newdelhi): ಭಾರತ್ ಜೋಡೊ ಯಾತ್ರೆಯು ಕಾಂಗ್ರೆಸ್ ಪಕ್ಷಕ್ಕೆ ‘ಜೀವ ರಕ್ಷಕ’ವಾಗಿ ಹೊರಹೊಮ್ಮಲಿದೆ ಎಂದು ಪಕ್ಷದ ಪ್ರಮುಖ ನಾಯಕ ಜೈರಾಮ್ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.
ಕನ್ಯಾಕುಮಾರಿಯಲ್ಲಿ ಬುಧವಾರ ಆರಂಭವಾಗಿರುವ ಯಾತ್ರೆಯ ಕುರಿತು ಪ್ರತಿಕ್ರಿಯಿಸಿದ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ...
ಮೈಸೂರಿನ ಆರ್’ಬಿಐ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ನೌಕರರು, ನಿವಾಸಿಗಳಲ್ಲಿ ಆತಂಕ
ಮೈಸೂರು (Mysuru): ಮೇಟಗಳ್ಳಿಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್’ಬಿಐ) ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಅಲ್ಲಿನ ನೌಕರರು ಮತ್ತು ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.
ಅಲ್ಲದೇ ಚಿರತೆ ಭಯದಿಂದಾಗಿ ಕೇಂದ್ರೀಯ ವಿದ್ಯಾಲಯಕ್ಕೆ ಸೆ. ೧ರಿಂದಲೇ ರಜೆ...
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕದಡಿ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು(Bengaluru): ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕ್ರಮ ವಹಿಸಿದ್ದಾರೆ.
ಹಾಗೆಯೇ,...
3 ವರ್ಷದಿಂದ ಬಿಜೆಪಿ ಸರ್ಕಾರ ಏನು ಮಾಡಿಲ್ಲ: ಸಿದ್ದರಾಮಯ್ಯ ಆರೋಪ
ಬೆಂಗಳೂರು(Bengaluru): ರಾಜಕಾಲುವೆ ತೆರವಿಗೆ ನಮ್ಮ ಅಧಿಕಾರವಧಿಯಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಈಗಿನ ಬಿಜೆಪಿ ಸರ್ಕಾರ ಮೂರು ವರ್ಷದಿಂದ ಏನು ಮಾಡಿಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪ ಮಾಡಿದರು.
ಬೆಂಗಳೂರಿನ ಮಳೆಹಾನಿ ಪ್ರದೇಶಕ್ಕೆ ಮಾಜಿ...
ಭಾರಿ ಮಳೆ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ 100 ಕೋಟಿ ಹಾನಿ: ಜಿಟಿಡಿ
ಮೈಸೂರು(Mysuru): ಭಾರೀ ಮಳೆಯಿಂದಾಗಿ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯಲ್ಲಿ 100 ಕೋಟಿ ರೂ. ಗಳಷ್ಟು ಹಾನಿಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಳೆಯಿಂದ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು ಈ...




















