Saval
ಹೊರಗುತ್ತಿಗೆ ಮಹಿಳಾ ನೌಕರರಿಗೆ ಮಾತೃತ್ವ ರಜೆ ನೀಡಲು ಸರ್ಕಾರ ಆದೇಶ
ಬೆಂಗಳೂರು(Bengaluru) : ನಾನಾ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಮಹಿಳಾ ನೌಕರರಿಗೆ ಮಾತೃತ್ವ ರಜೆ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಮಾತೃತ್ವ ರಜೆ ಕುರಿತು ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ...
ಮೊದಲ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ತಾಯಿಯ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ
ಮೈಸೂರು(Mysuru): ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳ ಬಳಿಕ ಆಷಾಢ ಮಾಸದ ಮೊದಲ ಶುಕ್ರವಾರದಂದು ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತ ಸಾಗರ ಹರಿದು ಬರುತ್ತಿದೆ.
ಇಂದು ಮುಂಜಾನೆ ಚಾಮುಂಡೇಶ್ವರಿ ತಾಯಿಗೆ ವಿವಿಧ ಪೂಜಾ...
ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ: ಹೆಚ್ಚಿದ ಆತಂಕ
ಮಡಿಕೇರಿ (Madikeri): ಕೊಡಗು ಜಿಲ್ಲೆಯ ಕೆಲವೆಡೆ ಶುಕ್ರವಾರ ನಸುಕಿನಲ್ಲಿ ಭೂಮಿ ಎರಡು ಬಾರಿ ಕಂಪಿಸಿದೆ. ಪದೇ ಪದೇ ಭೂಕಂಪನ ಸಂಭವಿಸುತ್ತಿರುವುದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.
ಇಲ್ಲಿನ ಸಂಪಾಜೆ, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ನಸುಕಿನ 1.15 ರಿಂದ...
ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ: ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ...
ವಿಜಯಪುರ: ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯ ವಿವಿಧ ನ್ಯಾಯಾಂಗ ಘಟಕಗಳಲ್ಲಿ ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ, ಜವಾನ ಹುದ್ದೆಗಳು ಖಾಲಿ ಇವೆ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ: ಯಾವುದೇ ಹುದ್ದೆಗೆ...
ದಕ್ಷಿಣ ಕನ್ನಡದಲ್ಲಿ ಮತ್ತೆ ಕಂಪಿಸಿದ ಭೂಮಿ
ಮಂಗಳೂರು (Mangalore): ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯರಾತ್ರಿ ಉಂಟಾದ ಭೀಕರ ಶಬ್ಧ ಮತ್ತು ಕಂಪನದಿಂದ ಜನತೆ ಭೀತಿಗೊಂಡಿದ್ದು, ಎಚ್ಚರಗೊಂಡಿದ್ದಾರೆ.
ಒಂದೇ ವಾರದಲ್ಲಿ 4ನೇ ಬಾರಿ ಭೂಕಂಪನದ ಅನುಭವವಾಗಿದೆ....
ಜುಲೈ 1 ರಂದು ರಾಜ್ಯದ ಹವಾಮಾನ ವರದಿ
ಬೆಂಗಳೂರು (Bengaluru): ರಾಜ್ಯದ ಇಂದಿನ (ಜುಲೈ 1) ಹವಾಮಾನ ವರದಿ ಇಂತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ...
ಮಂಗಳೂರಿನಲ್ಲಿ ಭಾರಿ ಮಳೆ: ತುರ್ತು ಸೇವೆಗೆ ಸಹಾಯವಾಣಿ ಪ್ರಾರಂಭ
ಮಂಗಳೂರು (Mangalore): ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ಸೇವೆಗೆ ಸಹಾಯವಾಣಿ ತೆರೆಯಲಾಗಿದೆ.
ಮಳೆಯಿಂದ ಸಮಸ್ಯೆ ಮತ್ತು ಪ್ರಾಕೃತಿಕ ವಿಕೋಪದಂತಹ ಯಾವುದೇ ಸಮಸ್ಯೆ ಎದುರಾದರೆ ತುರ್ತು ಸೇವೆಗೆ ಜಿಲ್ಲಾ ಆಡಳಿತದ ಟೋಲ್ ಫ್ರೀ ಸಂಖ್ಯೆ:...
ಇಂದಿನ ರಾಶಿ ಭವಿಷ್ಯ
ಇಂದು ನಿಮ್ಮ ದಿನ ಹೇಗಿರುತ್ತದೆ, ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ ಎಂದು ನಿತ್ಯ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯ ಇಂದು ಉತ್ತಮ ಪ್ರದರ್ಶನವು ಇತರ ಜನರನ್ನು ಮೆಚ್ಚಿಸುತ್ತದೆ. ನಿಮ್ಮ ನಿತ್ಯದ...
ಜುಲೈ 2, 3 ರಂದು ಮಹಾರಾಷ್ಟ್ರ ವಿಧಾನಮಂಡಲ ವಿಶೇಷ ಅಧಿವೇಶನ
ಮುಂಬೈ (Mumbai): ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂದೆ ಅವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಜುಲೈ 2, 3 ರಂದು ಎರಡು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ...
ಉತ್ತಮ ಆರೋಗ್ಯಕ್ಕೆ ಯೋಗ ಬೆಸ್ಟ್: ಯೋಗದ ಪ್ರಯೋಜನದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ಯೋಗದಿಂದ ಸಕಲವೂ ಪ್ರಾಪ್ತಿಯಾಗುತ್ತದೆ. ಅದರಲ್ಲಿ ಮುಖ್ಯವಾಗಿ ಉತ್ತಮ ಆರೋಗ್ಯ. ಒತ್ತಡರಹಿತವಾಗಿ ಜೀವನ ಮಾಡಲು ಯೋಗ ಬಹಳ ಸಹಕಾರಿ.
ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ಮನುಷ್ಯನ ದೇಹ ಕಾಯಿಲೆಗಳಿಂದ ಮುಕ್ತವಾಗುತ್ತದೆ. ದೈಹಿಕ ಹಾಗೂ ಮಾನಸಿಕ ಒತ್ತಡ ಕಡಿಮೆಯಾಗಿ...




















