Saval
ದೆಹಲಿಯ ರಾಜಪಥ ಇನ್ನುಮುಂದೆ ಕರ್ತವ್ಯ ಪಥ
ನವದೆಹಲಿ(Newdelhi): ಸೆಂಟ್ರಲ್ ವಿಸ್ತಾದ ಪ್ರಮುಖ ಭಾಗವಾದ ರಾಜಪಥಕ್ಕೆ ‘ಕರ್ತವ್ಯಪಥ’ ಎಂದು ಮರುನಾಮಕರಣ ಮಾಡಲು ಸರ್ಕಾರ ಸಿದ್ಧತೆ ನಡೆಸಿದ್ದು, ವಿಜಯ ಚೌಕದಿಂದ ಇಂಡಿಯಾ ಗೇಟ್ ವರೆಗಿನ ಈ ನವೀಕೃತ ಪ್ರದೇಶವನ್ನು ಪ್ರಧಾನಿ ನರೇಂದ್ರ ಮೋದಿ...
ಟ್ವಿಟರ್ ಖಾತೆ ನಿರ್ಬಂಧ: ಪ್ರತ್ಯುತ್ತರ ದಾಖಲಿಸಲು ಟ್ವಿಟರ್‌ಗೆ ಕಾಲಾವಕಾಶ; ಸೆ.26ಕ್ಕೆ ವಿಚಾರಣೆ ಮುಂದೂಡಿಕೆ
ವ್ಯಕ್ತಿಗತವಾಗಿ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಹೊರಡಿಸಿರುವ ನಿರ್ಬಂಧಕ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ.
ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ...
ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ಸಾವು
ಕಾರವಾರ(Karavara): ಮಡ್ಗಾಂವ್ನಿಂದ ಅತಿವೇಗದಲ್ಲಿ ಬಂದ ಕಾರೊಂದು ಡಿವೈಡರ್’ಗೆ ಡಿಕ್ಕಿಯಾಗಿ ಮತ್ತೊಂದು ಕಾರು ಹಾಗೂ ಬೈಕ್ ಗೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಗೋವಾದ ಕಾಣಕೋಣದ ಮನೋಹರ್ ಪರಿಕ್ಕರ್ ರಾಷ್ಟ್ರೀಯ...
ಶುಲ್ಕ ಪಡೆಯುವುದು ವಕೀಲರ ಹಕ್ಕು: ತೆಲಂಗಾಣ ಹೈಕೋರ್ಟ್
ವಕೀಲರು ಕಕ್ಷಿದಾರರ ಮಧ್ಯವರ್ತಿ ಅಥವಾ ಏಜೆಂಟ್ ಅಲ್ಲ. ಶುಲ್ಕ ಪಡೆಯುವುದು ವಕೀಲರ ಹಕ್ಕು ಎಂದು ತೆಲಂಗಾಣ ಹೈಕೋರ್ಟ್ ತೀರ್ಪು ನೀಡಿದೆ.
ಕಾನೂನು ವೃತ್ತಿ ಮೂಲಭೂತವಾಗಿ ಸೇವಾ ಆಧಾರಿತ ವೃತ್ತಿಯಾಗಿದೆ. ಈ ವೃತ್ತಿಯಲ್ಲಿ ವಕೀಲರು ತನ್ನ...
ಮೈಸೂರು ವಿವಿಯಲ್ಲಿ ಭ್ರಷ್ಟಾಚಾರ: ರಾಜ್ಯಪಾಲರಿಗೆ ಪತ್ರ- ಕೆ. ಮಹಾದೇವ
ಮೈಸೂರು(Mysuru): ಮೈಸೂರು ವಿಶ್ವವಿದ್ಯಾಲಯದಲ್ಲಿ ನಿಯಮಬಾಹಿರವಾಗಿ ಟೆಂಡರ್ ನೀಡಿದ್ದು, ಭ್ರಷ್ಟಾಚಾರ ನಡೆಸಲಾಗಿದೆ. ಈ ಬಗ್ಗೆ ಪೂರಕ ದಾಖಲೆಗಳೊಂದಿಗೆ ರಾಜ್ಯಪಾಲರಿಗೆ ದೂರು ಪತ್ರ ಬರೆಯಲಾಗಿದೆ ಎಂದು ಕೆ.ಮಹಾದೇವ ಹೇಳಿದರು.
ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
5 ಸಾವಿರಕ್ಕೂ ಹೆಚ್ಚು ಕಾರು ಕಳ್ಳತನ ಮಾಡಿದ್ದ ವ್ಯಕ್ತಿಯ ಬಂಧನ
ನವದೆಹಲಿ(Newdelhi):ವಿವಿಧ ರಾಜ್ಯಗಳಲ್ಲಿ 5 ಸಾವಿರಕ್ಕೂ ಹೆಚ್ಚು ಕಾರು ಕಳ್ಳತನ ಮಾಡಿದ್ದ, 'ಭಾರತದ ಅತಿಡೊಡ್ಡ ಕಾರು ಕಳ್ಳ' ಎಂಬ ಕುಖ್ಯಾತಿ ಹೊಂದಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಅನಿಲ್ ಚೌಹಾಣ್ ಎಂಬ 52 ವರ್ಷ ವಯಸ್ಸಿನ...
ಪ್ರವೀಣ್ ಹತ್ಯೆ ಪ್ರಕರಣ: ಎಸ್’ಡಿಪಿಐ ಮುಖಂಡನ ಮನೆ ಮೇಲೆ ಎನ್ಐಎ ದಾಳಿ
ಬಂಟ್ವಾಳ: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ. ತಂಡ ಕೈಕಂಬ ಪರ್ಲಿಯಾದಲ್ಲಿರುವ ಎಸ್.ಡಿ.ಪಿ.ಐ.ಮುಖಂಡ ರಿಯಾಜ್ ಫರಂಗಿಪೇಟೆ ಅವರ ಮನೆಗೆ ದಾಳಿ ನಡೆಸಿದೆ.
ಕಳೆದ ಕೆಲವು ದಿನಗಳಲ್ಲಿ ತನಿಖೆ ಚುರುಕುಗೊಳಿಸಿ ಸಾಕಷ್ಟು ಕಡೆ...
ಸಾಮಾಜಿಕ ಮಾಧ್ಯಮ ಖಾತೆಗಳ ಶಾಶ್ವತ ಅಮಾನತು ಮಾರ್ಗಸೂಚಿ ಬರಲಿದೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರದ ಮಾಹಿತಿ
ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ಬಳಕೆದಾರರನ್ನು ಅಮಾನತು ಮಾಡುವ ಅಥವಾ ಶಾಶ್ವತವಾಗಿ ನಿಷೇಧಿಸುವ ಕುರಿತು ಮಾರ್ಗಸೂಚಿಗಳು ಭವಿಷ್ಯದಲ್ಲಿ ಎಂದಾದರೊಂದು ದಿನ ಬರಲಿದೆ ಹಾಗೂ ಸಹಜವಾಗಿ ಅದು ನಿರೀಕ್ಷಿತ ಎಂದು ಕೇಂದ್ರ ಸರ್ಕಾರ ಬುಧವಾರ ದೆಹಲಿ...
ಬಿಜೆಪಿ ಜನೋತ್ಸವದ ದಿನಾಂಕ ಮರುನಿಗದಿ: ಸೆ.10ರಂದು ಸಮಾವೇಶ
ಬೆಂಗಳೂರು(Bengaluru): ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶವನ್ನು ಸೆ.10ಕ್ಕೆ ಮರುನಿಗದಿಗೊಳಿಸಲಾಗಿದೆ.
ಸಮಾವೇಶ ಆಯೋಜನೆಯ ಸಂಬಂಧ ಬಿಜೆಪಿ ಸಾಕಷ್ಟು ಗೊಂದಲಕ್ಕೆ ಸಿಲುಕಿದ್ದು, ಭಾನುವಾರಕ್ಕೆ ನಿಗದಿ ಮಾಡಿದ್ದ ದಿನಾಂಕವನ್ನು ಇದೀಗ ಮತ್ತೆ ಶನಿವಾರಕ್ಕೆ ಮರುನಿಗದಿಗೊಳಿಸಿ ಬದಲಾಯಿಸಲಾಗಿದೆ.
https://twitter.com/BJP4Karnataka/status/1567699470615465986?s=20&t=NUGSmpCE4PnAcTYyiGZN5w
ಸಚಿವ...
ತಾಯಿಯ ಮೇಲೆ ಹಲ್ಲೆ ಮಾಡಿದ ತಂದೆಯನ್ನು ಕೊಂದ ಮಗ
ಬೆಳಗಾವಿ(Belagavi): ತಾಯಿಯ ಮೇಲೆ ಹಲ್ಲೆ ಮಾಡಿದ ತಂದೆಯನ್ನು ಮಗ ಹತ್ಯೆ ಮಾಡಿರುವ ಘಟನೆ ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯ ಮಾರ್ಗದಲ್ಲಿ ನಡೆದಿದೆ.
ಬೈಲಹೊಂಗಲ ಪಟ್ಟಣದ ರುದ್ರಪ್ಪ ತಳವಾರ (55) ಕೊಲೆಯಾದ ವ್ಯಕ್ತಿ....




















