ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಆರ್‌ಯುಪಿಪಿ ತೆರಿಗೆ ವಂಚನೆ ಆರೋಪ:  ವಿವಿಧ ರಾಜ್ಯಗಳಲ್ಲಿ ಐಟಿ ದಾಳಿ

0
ನವದೆಹಲಿ(New delhii): `ನೋಂದಾಯಿತ, ಮಾನ್ಯತೆ ಇಲ್ಲದ ರಾಜಕೀಯ ಪಕ್ಷ’ಗಳ (ಆರ್‌ಯುಪಿಪಿ) ವಿರುದ್ಧದ ತೆರಿಗೆ ವಂಚನೆ ಆರೋಪ ಹಾಗೂ ಸಂಶಯಾಸ್ಪದ ಹಣಕಾಸು ವ್ಯವಹಾರಗಳ ಕುರಿತ ತನಿಖೆಗೆ ಸಂಬಂಧಿಸಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿವಿಧ...

ದೇಶದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ ಸೃಷ್ಟಿ: ಅಶೋಕ್ ಗೆಹಲೋತ್‌

0
ಕನ್ಯಾಕುಮಾರಿ(Kanyakumari): ದೇಶದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಹರಡಲಾಗಿದೆ. ಇದು ಅಂತರ್ಯುದ್ಧಕ್ಕೆ ಕಾರಣವಾಗಬಹುದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಹೇಳಿದ್ದಾರೆ. ‘ಭಾರತ್ ಜೋಡೋ ಯಾತ್ರೆ’ಗೆ ಚಾಲನೆ ನೀಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಉಮೇಶ್ ಕತ್ತಿ ನಿಧನದ ಹಿನ್ನೆಲೆ 2ನೇ ಹಂತದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ರದ್ದು

0
ಮೈಸೂರು(Mysuru): ಅರಣ್ಯ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಇಂದು ಅರಮನೆ ಪ್ರವೇಶ ಮಾಡಬೇಕಾಗಿದ್ದ ಎರಡನೇ ಹಂತದ ಗಜಪಡೆಗೆ ಮಾಡಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಡಿಸಿಎಫ್ ಕರಿಕಾಳನ್, ದಸರಾ...

ಮಳೆಹಾನಿ: ಕೇಂದ್ರ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿ

0
ಬೆಂಗಳೂರು(Bengaluru): ರಾಜ್ಯ ಸರ್ಕಾರವು ಅತ್ಯಂತ ನಿಖರವಾಗಿ ಹಾಗೂ ಪಾರದರ್ಶಕವಾಗಿ ಹಾನಿಯ ಅಂದಾಜುಪಟ್ಟಿ ಸಿದ್ಧಪಡಿಸಿ, ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿಯ ಬಸವರಾಜ ಬೊಮ್ಮಾಯಿ ಅವರು...

ಮಳೆ ಹಾನಿ: ರಾಜ್ಯಕ್ಕೆ ಆಗಮಿಸಿದ ಕೇಂದ್ರ ಸಮೀಕ್ಷಾ ತಂಡದೊಂದಿಗೆ ಸಿಎಂ ಸಭೆ

0
ಬೆಂಗಳೂರು(Bengaluru): ರಾಜ್ಯದಲ್ಲಿ ಮಳೆ, ಪ್ರವಾಹ ಹಾನಿ ಹಿನ್ನೆಲೆಯಲ್ಲಿ ಕೇಂದ್ರ ಸಮೀಕ್ಷಾ ತಂಡ ಬುಧವಾರ ರಾಜ್ಯಕ್ಕೆ ಆಗಮಿಸಿದ್ದು, ಸಮೀಕ್ಷಾ ತಂಡದ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು. ಈ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಬಸವರಾಜ...

ದೆಹಲಿಯಲ್ಲಿ 2023 ಜನವರಿವರೆಗೆ ಎಲ್ಲಾ ಮಾದರಿ ಪಟಾಕಿ ನಿಷೇಧ

0
ನವದೆಹಲಿ(Newdelhi): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನವರಿ 01, 2023ರ ವರೆಗೆ ಎಲ್ಲಾ ಮಾದರಿಯ ಪಟಾಕಿಗಳ ಉತ್ಪಾದನೆ, ದಾಸ್ತಾನು, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿರುವ ಕುರಿತು  ದೆಹಲಿ ಪರಿಸರ ಸಚಿವ ಗೋಪಾಲ್‌ ರೈ...

ಕಾಂಗ್ರೆಸ್ ನಿಂದ ಭಾರತ್ ಜೋಡೋ ಬೃಹನ್ನಾಟಕ: ಬಿಜೆಪಿ ವ್ಯಂಗ್ಯ

0
ಬೆಂಗಳೂರು(Bengaluru): ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ ಕಾಂಗ್ರೆಸ್ ಈಗ ‘ಭಾರತ್‌ ಜೋಡೋ’ ಎಂಬ ಬೃಹನ್ನಾಟಕ ಮಾಡುತ್ತಿದೆ ಎಂದು ಬಿಜೆಪಿ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದೆ ಕಾಂಗ್ರೆಸ್ ಹಮ್ಮಿಕೊಂಡಿರುವ ‘ಭಾರತ ಒಗ್ಗೂಡಿಸಿ (ಭಾರತ್ ಜೋಡೋ) ಯಾತ್ರೆ’ವಿರುದ್ಧ ಬಿಜೆಪಿ...

ಸಮಾಜವನ್ನು ಜಾತಿ ವ್ಯವಸ್ಥೆ ಇನ್ನೂ ಆವರಿಸಿಕೊಂಡಿದೆ ಎಂಬುದನ್ನು ಒಪ್ಪಿಕೊಳ್ಳಬೇಕಿದೆ: ನ್ಯಾ. ಚಂದ್ರಚೂಡ್

0
ನಮ್ಮ ಸಮಾಜವನ್ನು ಜಾತಿ ವ್ಯವಸ್ಥೆ ಇನ್ನೂ ಆವರಿಸಿಕೊಂಡಿದ್ದು ನಾವು ಆ ವಾಸ್ತವದೊಂದಿಗೆ ಮುಖಾಮುಖಿಯಾಗಬೇಕಿದೆ ಮತ್ತು ಜಾತಿ ಆಧಾರದ ಮೇಲೆ ತಾರತಮ್ಯಕ್ಕೆ ತುತ್ತಾದವರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಬೇಕಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ ವೈ...

ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿ ಏರ್ ಲಿಫ್ಟ್

0
ಬೆಂಗಳೂರು(Bengaluru):  ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಯಿತು. ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ನಿಗದಿತ ಅವಧಿಗೆ ಮೃತದೇಹದ ಏರ್...

ಬಿಎಸ್’ವೈ ಕುಟುಂಬದ ವಿರುದ್ಧ ಭ್ರಷ್ಟಚಾರ ಆರೋಪ: ಪ್ರಕರಣ ಮರು ವಿಚಾರಣೆಗೆ ಹೈಕೋರ್ಟ್ ಆದೇಶ

0
ಬೆಂಗಳೂರು(Bengaluru):  ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ. ಪ್ರಾಸಿಕ್ಯೂಷನ್ ​​ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾಗೊಂಡಿತ್ತು.  ಆದರೆ ವಿಚಾರಣಾ...

EDITOR PICKS