Saval
ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ
ಬೆಳಗಾವಿ: ಬೆಳ್ಳಂಬೆಳಿಗ್ಗೆ ವ್ಯಕ್ತಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉದ್ಯಮಬಾಗ ನಗರದಲ್ಲಿ ನಡೆದಿದೆ.
ಮಜಗಾವಿಯ ಅಂಬೇಡ್ಕರ್ ಗಲ್ಲಿಯ ನಿವಾಸಿ ಯಲ್ಲೇಶ ಶಿವಾಜಿ ಕೊಲ್ಕರ್ (27) ಕೊಲೆಯಾದ ಯುವಕ. ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ಯಲ್ಲೇಶನ...
ಪಿಯು ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ ನೀಡಿದ ಸರ್ಕಾರ
ಬೆಂಗಳೂರು(Bengaluru): ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ಕಾಲೇಜು ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ರಾಜ್ಯದ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ...
ಮಂಗಳೂರು: ಅರ್ಧ ಗಂಟೆಯಲ್ಲಿ 6 ಸೆಂ.ಮೀ.ಮಳೆ
ಮಂಗಳೂರು(Mangalore): ದಕ್ಷಿಣ ಕನ್ನಡ ತಾಲ್ಲೂಕಿನ ಪಾವೂರಲ್ಲಿ ಅರ್ಧಗಂಟೆಯಲ್ಲಿ 6.4 ಸೆಂಟಿ ಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.
ಗುರುವಾರ ಬೆಳಿಗ್ಗೆ 8.30ರಿಂದ 9 ಗಂಟೆ ಅವಧಿಯಲ್ಲಿ ಇಲ್ಲಿ ಇಷ್ಟು ಪ್ರಮಾಣದಲ್ಲಿ ಮಳೆಯಾಗಿದೆ...
ಆಟೋ ಮೇಲೆ ಬಿದ್ದ ವಿದ್ಯುತ್ ತಂತಿ: 5 ಮಂದಿ ಸಜೀವ ದಹನ
ಆಂಧ್ರಪ್ರದೇಶ(Andrapradesh): ಶ್ರೀ ಸತ್ಯಸಾಯಿ ಜಿಲ್ಲೆಯ ತಾಡಿಮರಿ ವಲಯದಲ್ಲಿ ಚಲಿಸುತ್ತಿದ್ದ ಚಲಿಸುತ್ತಿದ್ದ ಆಟೋ ಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಆಟೋದಲ್ಲಿದ್ದ ಐದು ಮಂದಿ ಸಜೀವ ದಹನವಾಗಿರುವ ಘಟನೆ ವರದಿಯಾಗಿದೆ.
ಗುಡಂಪಲ್ಲಿಯಿಂದ...
ನಾಗರಹೊಳೆ ಸರಹದ್ದಿನಲ್ಲಿ ಹೆಣ್ಣು ಕಾಡಾನೆ ಸಾವು
ಕೊಡಗು(Kodagu): ಗಡಿಭಾಗ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಸಮೀಪದಲ್ಲಿರುವ ಬಾಳೆಲೆ ವ್ಯಾಪ್ತಿಯ ಸುಳುಗೋಡುವಿನ ಕಾಫಿ ತೋಟದಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ತಿತಿಮತಿ ವಲಯದ ಅರಣ್ಯ ಅಧಿಕಾರಿಗಳಾದ ಎಸಿಎಪ್ ಉತ್ತಪ್ಪ, ಆರ್ ಎಪ್...
ಬಿಜೆಪಿಯಿಂದಲೇ ಮುಖ್ಯಮಂತ್ರಿಯಾಗಲಿದ್ದೇನೆ: ಉಮೇಶ್ ಕತ್ತಿ
ಮೈಸೂರು(Mysuru): ನಾನೂ 9 ಬಾರಿ ಶಾಸಕನಾಗಿದ್ದೇನೆ. ಬಿಜೆಪಿಯಿಂದಲೇ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ವಿಶ್ವಾಸ ವ್ಯಕ್ತಪಡಿಸಿದರು.
ಮೃಗಾಲಯ ವೀಕ್ಷಣೆಗೆ ಗುರುವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಜನಸಂಖ್ಯೆ...
ʻಭ್ರಷ್ಟಾಚಾರ ನಿಗ್ರಹ ದಳವೇ ಭ್ರಷ್ಟವೇ ಕೂಪವಾಗಿದೆʼ: ಕಿಡಿಕಾರಿದ ಹೈಕೋರ್ಟ್
ಬೆಂಗಳೂರು (Bengaluru): ʻಭ್ರಷ್ಟಾಚಾರ ನಿಗ್ರಹ ದಳವೇ ಅತಿದೊಡ್ಡ ಭ್ರಷ್ಟರ ಕೂಪವಾಗಿದೆʼ ಎಂದು ಕರ್ನಾಟಕ ಹೈಕೋರ್ಟ್ ಕಿಡಿಕಾರಿದೆ.
ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪ ತಹಸೀಲ್ದಾರ್ ಪಿ.ಎಸ್.ಮಹೇಶ್ ಸಲ್ಲಿಸಿರುವ ಜಾಮೀನು ಅರ್ಜಿ...
ʻನನ್ನ ಜನರೇ ನನಗೆ ದ್ರೋಹ ಬಗೆದರು’: ಉದ್ಧವ್ ಠಾಕ್ರೆ
ಮುಂಬೈ (Mumbai): ʻನನ್ನ ಜನರೇ ನನಗೆ ದ್ರೋಹ ಬಗೆದರು’ ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸಂಪುಟ ಸಹೋದ್ಯೋಗಿಗಳ ಎದುರು ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಠಾಕ್ರೆ ಅವರು ರಾಜೀನಾಮೆಗೂ ಮುನ್ನ ಸಂಪುಟ...
ಕಾರು ಅಪಘಾತ: ಕೆಜಿಎಫ್ ನಟ ಅವಿನಾಶ್ ಅಪಾಯದಿಂದ ಪಾರು
ಬೆಂಗಳೂರು (Bengaluru): ಕೆಜಿಎಫ್ ಖ್ಯಾತಿಯ ನಟ ಬಿ.ಎಸ್.ಅವಿನಾಶ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸದ್ಯ ಅವಿನಾಶ್ ಅವರು ಅಪಾಯದಿಂದ ಪಾರಾಗಿದ್ದಾರೆ.
ನಗರದ ಎಂ.ಜಿ. ರಸ್ತೆಯ ಅನಿಲ್‌ಕುಂಬ್ಳೆ ವೃತ್ತದ ಬಳಿ ಇಂದು ಬೆಳಿಗ್ಗೆ ಕಾರು ಹಾಗೂ...
ಶಿವಸೇನಾ ಬಂಡಾಯ ಶಾಸಕ ಬಾಲಾಜಿ ಕಿಣಿಕರ್ ಗೆ ಕೊಲೆ ಬೆದರಿಕೆ
ಥಾಣೆ (Thane): ಶಿವಸೇನಾ ಬಂಡಾಯ ಶಾಸಕರಾದ ಬಾಲಾಜಿ ಕಿಣಿಕರ್ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಕಿಣಿಕರ್ ಒಬ್ಬ ವಿಶ್ವಾಸದ್ರೋಹಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಅಂಬರನಾಥ ಕ್ಷೇತ್ರದ ಶಾಸಕ ಬಾಲಾಜಿ ಕಿಣಿಕರ್ ಅವರಿಗೆ ಕೊಲೆ...





















