Saval
ರಾಜ್ಯದ ಇಂದಿನ ಹವಾಮಾನ ವರದಿ
ಬೆಂಗಳೂರು (Bengaluru): ರಾಜ್ಯದ ಇಂದಿನ (ಜೂ.30) ಹವಾಮಾನ ವರದಿ ಇಂತಿದೆ. ರಾಜಧಾನಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್...
ಮಹಾರಾಷ್ಟ್ರ ಬಿಜೆಪಿ ಪಾಳೆಯದಲ್ಲಿ ಸಂಭ್ರಮ: ಸರ್ಕಾರ ರಚನೆ ಕುರಿತು ನಿರ್ಧರಿಸಲಿರುವ ಫಡ್ನವೀಸ್, ಶಿಂಧೆ; ಮಹಾರಾಷ್ಟ್ರ...
ಮುಂಬೈ (Mumbai): ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ಅವರು ರಾಜೀನಾಮೆ ನೀಡಿದ ನಂತರ ಬಿಜೆಪಿ ಪಾಳೆಯದಲ್ಲಿ ಸಂಭ್ರಮ ಮನೆ ಮಾಡಿದೆ.
ಠಾಕ್ರೆ ಅವರ ರಾಜೀನಾಮೆಯ ನಂತರ ಎಂವಿಎ ಸರ್ಕಾರ ಪತನಗೊಂಡಿದ್ದು, ಹಲವು ಬಿಜೆಪಿ...
ಜೂನ್ 30ರ ರಾಶಿ ಭವಿಷ್ಯ
ನಿಮಗಿಂದು ಶುಭ ದಿನವೇ? ಅಶುಭ ದಿನವೇ? ನಿಮ್ಮ ರಾಶಿಯ ಫಲಾಫಲ ಹೇಗಿದೆ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ಯಾವುದೇ ಕೆಲಸ ಮುಗಿದರೂ ಸಂತೋಷವಾಗುತ್ತದೆ. ಸಮಯವು ನಿಮಗೆ ಅನುಕೂಲಕರವಾಗಿದೆ....
ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಉದ್ಧವ್ ಠಾಕ್ರೆ
ಮುಂಬೈ (Mumbai): ಬಹುಮತ ಸಾಬೀತುಪಡಿಸುವಂತೆ ಮಹಾ ವಿಕಾಸ್ ಆಘಾಡಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದ ಉದ್ಧವ್ ಠಾಕ್ರೆ ಅವರು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ...
ರಾಜ್ಯದಲ್ಲಿ ಕೋವಿಡ್ ಹೆಚ್ಚಳ: 1249 ಮಂದಿಗೆ ಪಾಸಿಟಿವ್
ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1249 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,68,365ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ...
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ
ಮುಂಬೈ (Mumbai): ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದಾರೆ.
ನಾಳೆ ಬಹುಮತ ಸಾಬೀತುಪಡಿಸುವಂತೆ ಮಹಾ ವಿಕಾಸ್ ಆಘಾಡಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದ...
ಉದಯಪುರದಲ್ಲಿ ಟೈಲರ್ ಹತ್ಯೆ ಪ್ರಕರಣ: ಹಂತಕನಿಗೆ ಪಾಕಿಸ್ತಾನದ ನಂಟು
ಜೈಪುರ (Jaipur): ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಅವರ ಭೀಕರ ಹತ್ಯೆಯ ಇಬ್ಬರು ಆರೋಪಿಗಳಲ್ಲಿ ಒಬ್ಬನಿಗೆ ಪಾಕಿಸ್ತಾನದ ನಂಟಿದೆ.
ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬ ಪಾಕಿಸ್ತಾನ ಮೂಲದ ದಾವತ್-ಎ-ಇಸ್ಲಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆ ಮತ್ತು...
ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು (Bengaluru): ರಾಷ್ಟ್ರಪತಿ ಆಯ್ಕೆ ಸಂಬಂಧ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದ್ರೌಪದಿ ಮುರ್ಮು...
ಆಷಾಢ ಶುಕ್ರವಾರ, ವರ್ಧಂತಿಗೆ ಬೆಟ್ಟಕ್ಕೆ ವಾಹನ ಸಂಚಾರ ನಿಷೇಧ: ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ
ಮೈಸೂರು (Mysuru): ನಾಡಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಹಾಗೂ ಆಷಾಢ ಶುಕ್ರವಾರದ ದಿನಗಳಂದು ಬೆಟ್ಟದಲ್ಲಿ ವಾಹನ ನಿಲುಗಡೆ ಹಾಗೂ ಸಂಚಾರಕ್ಕೆ ನಿರ್ಬಂಧ ವಿಧಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ನಗರದ...
ಮಹಾರಾಷ್ಟ್ರ ರಾಜಕೀಯ ‘ಸಂಘರ್ಷ’ ಇತ್ಯರ್ಥಕ್ಕೆ ವಿಧಾನಸಭೆ ಅಧಿವೇಶನವೇ ಪರಿಹಾರ: ಸುಪ್ರೀಂ ಕೋರ್ಟ್
ನವದೆಹಲಿ (New Delhi): ಮಹಾರಾಷ್ಟ್ರ ರಾಜಕೀಯ 'ಸಂಘರ್ಷ' ಇತ್ಯರ್ಥಕ್ಕೆ ವಿಧಾನಸಭೆ ಅಧಿವೇಶನವೇ ಪರಿಹಾರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ವಿಶ್ವಾಸ ಮತ ಯಾಚನೆಗೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ನಿರ್ಧಾರದ ವಿರುದ್ಧ ಶಿವಸೇನೆ ಸಲ್ಲಿಸಿರುವ...





















