Saval
ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ? : ಹೆಚ್.ಡಿ.ಕೆ ಪ್ರಶ್ನೆ
ಬೆಂಗಳೂರು: ರಾಜಸ್ಥಾನದಲ್ಲಿ ಮುಗ್ಧ ಟೈಲರ್ ಶಿರಚ್ಛೇದ ಮಾಡಿರುವ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ.
ಇದು ಅತ್ಯಂತ ಹೇಯ ಕೃತ್ಯ. ಕೊಲೆಪಾತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ, ಅಲ್ಲದೆ, ಕೊಲೆಯಾದ...
ನರೇಂದ್ರ ಮೋದಿ ಮುಗಿಸಲು ಸುಪಾರಿ ಪಡೆದ ತೀಸ್ತಾ ಸೆಟಲ್ವಾಡ್
ಮುಂಬೈನ ಅತ್ಯಂತ ಶ್ರೀಮಂತ ಪ್ರದೇಶವಾದ ಜುಹು ರಸ್ತೆಯಲ್ಲಿ, ಅಮಿತಾಬ್ ಬಚ್ಚನ್ ಬಂಗಲೆಯ ಬಳಿ "ನಿರಂತ್" ಎಂಬ ಬಂಗಲೆ ಇದೆ, ಅದು ಅಮಿತಾಬ್ ಅವರ ಬಂಗಲೆಗಿಂತ 3 ಪಟ್ಟು ದೊಡ್ಡದಾಗಿದೆ, ಆ ಬಂಗಲೆಯ ಬೆಲೆ...
ಆರೋಪಿಗಳನ್ನು ಬಂಧಿಸುವಾಗ ಪೊಲೀಸರು ಬಾಡಿ ಕ್ಯಾಮರಾ ಕಡ್ಡಾಯ: ಹೈಕೋರ್ಟ್
ಬೆಂಗಳೂರು(Bengaluru): ಯಾವುದೇ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಅಥವಾ ಇತರೆ ವ್ಯಕ್ತಿಗಳನ್ನು ಬಂಧಿಸುವಾಗ ಕೈ ಕೋಳ ತೊಡಿಸುವ ಪೊಲೀಸರು ಬಾಡಿ ಕ್ಯಾಮರಾ ಧರಿಸಿರಲೇಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಇದರಿಂದಾಗಿ ಪೊಲೀಸರು ಇನ್ನು ಆರೋಪಿಗಳನ್ನು...
ಮಹಾರಾಷ್ಟ್ರ: ನಾಳೆ ಮುಂಬೈಗೆ ಆಗಮಿಸಲಿರುವ ಬಂಡಾಯ ಶಾಸಕರು
ಮುಂಬೈ(Mumbai): ಶಿವಸೇನಾದ ಬಂಡಾಯ ಶಾಸಕರು ನಾಳೆ ಮುಂಬೈಗೆ ಆಗಮಿಸಲಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಆಘಾಡಿ ಸರ್ಕಾರದ ವಿರುದ್ಧ ಬಹುಮತ ಸಾಬೀತು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜೂನ್ 30ರಂದು 11 ಗಂಟೆಗೆ ವಿಧಾನಸಭೆಯಲ್ಲಿ ಬಹುಮತ...
ಮೈಸೂರಿನ ಹೊರಗುತ್ತಿಗೆ ನೌಕರರು ಸಾಯುವ ಪರಿಸ್ಥಿತಿ ತಂದೊಡ್ಡುತ್ತಿರುವ ಸರ್ಕಾರಿ ಅಧಿಕಾರಿಗಳು
ಮೈಸೂರು(Mysuru): ನಗರ ಹಾಗೂ ಜಿಲ್ಲೆಯಾದ್ಯಾಂತ ಹಲವಾರು ಸರ್ಕಾರಿ ಹಾಗೂ ಅರೆ ಸರ್ಕಾರಿ ಮತ್ತು ಅನುದಾನಿತ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರು ನೇಣಿಗೆ ಕೊರಳೊಡ್ಡುವ ದಿನಗಳು ದೂರವಿಲ್ಲ. ಇದಕ್ಕೆ ಕಾರಣ ಸದರಿ ಇಲಾಖೆಯ...
ಉದ್ದವ್ ಠಾಕ್ರೆಗೆ ಅಗ್ನಿ ಪರೀಕ್ಷೆ: ಬಹುಮತ ಸಾಬೀತಿಗೆ ನಾಳೆಯೇ ಅಧಿವೇಶನ ಕರೆದ ರಾಜ್ಯಪಾಲರು
ಮುಂಬೈ(Mumbai): ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರಕ್ಕೆ ಅಗ್ನಿಪರೀಕ್ಷೆ ಎದುರಾಗಿದ್ದು, ನಾಳೆಯೇ ಬಹುಮತವನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಸಿಎಂ ಉದ್ಧವ್ ಠಾಕ್ರೆ ಅವರು ವಿಶ್ವಾಸ ಮತ ಯಾಚಿಸುವ ಏಕೈಕ...
ಈಶ್ವರ ದೇವಸ್ಥಾನದಲ್ಲಿ ವ್ಯಕ್ತಿಯ ಹತ್ಯೆ: ದೇವಸ್ಥಾನದ ಶುದ್ದೀಕರಣ, ಪ್ರಾಯಶ್ಚಿತದ ಹೋಮ
ಮಂಡ್ಯ(Mandya): ಕೆಆರ್ ಪೇಟೆ ಪಟ್ಟಣದ ಈಶ್ವರ ದೇವಾಲಯದಲ್ಲಿ ವ್ಯಕ್ತಿಯೊಬ್ಬರ ಹತ್ಯೆ ನಡೆದ ಕಾರಣಕ್ಕಾಗಿ ದೇವಸ್ಥಾನದ ಶುದ್ದೀಕರಣ ಮತ್ತು ಪ್ರಾಯಶ್ಚಿತ್ತದ ಹೋಮಗಳನ್ನು ಮಂಗಳವಾರ ರಾತ್ರಿ ನಡೆಸಲಾಗಿದ್ದು, ಗುರುವಾರದವರೆಗೆ ವಿವಿಧ ಹೋಮ-ಹವನಾಧಿಗಳು ನಡೆಯಲಿವೆ.
ಈ ಬಗ್ಗೆ ಮಾಹಿತಿ...
ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: ಪಿಎಸ್ಐ ಸಾವು
ಮೈಸೂರು(Mysuru): ಸಾಲಿಗ್ರಾಮ ಪೊಲೀಸ್ ಠಾಣೆ ಪಿಎಸ್ಐ ದೊಡ್ಡೇಗೌಡ ಅವರು ನಿವೃತ್ತಿಗೆ ಒಂದು ದಿನ ಇರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಸಾಲಿಗ್ರಾಮ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೊಡ್ಡೇಗೌಡ...
ಫೇಸ್ ಬುಕ್ ನಲ್ಲಿ ಕಿರುಕುಳ: ಮೈಸೂರಿನ ಸೈಬರ್ ಠಾಣೆಗೆ ಪವಿತ್ರಾ ಲೋಕೇಶ್ ದೂರು
ಮೈಸೂರು(Mysuru): ವ್ಯಕ್ತಿಯೊಬ್ಬರು ನನ್ನ ಹೆಸರಿನ ನಕಲಿ ಫೇಸ್ ಬುಕ್ ಖಾತೆ ತೆರೆದು ಅನುಚಿತವಾಗಿ ಸಂದೇಶ ಕಳುಹಿಸುತ್ತಿದ್ದಾರೆ ಎಂದು ನಟಿ ಪವಿತ್ರಾ ಲೋಕೇಶ್ ನಜರಾಬಾದ್‌ನ ಸೈಬರ್ ಮತ್ತು ಆರ್ಥಿಕ ಅಪರಾಧ ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ...
ಕೋವಿಡ್ ಹೆಚ್ಚಳ: ಬಿಬಿಎಂಪಿ, ಬೆಂಗಳೂರು ವ್ಯಾಪ್ತಿಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ
ಬೆಂಗಳೂರು (Bengaluru): ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಗೆ ಅನ್ವಯವಾಗುವಂತೆ ಮಂಗಳವಾರ ಕೋವಿಡ್ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.
ಕೊರೊನಾ ಸೋಂಕು ನಿಧಾನಗತಿಯಲ್ಲಿ ಏರಿಕೆಯಾಗುತ್ತಿದ್ದು,...





















