Saval
ಸಕಲ ವಿಧಿ ವಿಧಾನಗಳೊಂದಿಗೆ ಬಸವ ಸಿದ್ಧಲಿಂಗ ಸ್ವಾಮೀಜಿ ಅಂತ್ಯಕ್ರಿಯೆ
ಬೈಲಹೊಂಗಲ(Byilahongala): ತಾಲ್ಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರ ಶಿವಯೋಗಿ ಮಠದ ಬಸವಸಿದ್ಧಲಿಂಗ ಸ್ವಾಮೀಜಿ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ಸಕಲ ವಿಧಿ, ವಿಧಾನಗಳೊಂದಿಗೆ ಮಂಗಳವಾರ ಮಧ್ಯಾಹ್ನ ಮಠದ ಆವರಣದಲ್ಲಿ ನೆರವೇರಿತು.
ಸೋಮವಾರ ರಾತ್ರಿಯಿಂದ ಅಪಾರ...
ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರ ಸೇವಾವಧಿ ವಿಸ್ತರಣೆ ಇಲ್ಲ : ಸುಪ್ರೀಂಕೋರ್ಟ್
ನವದೆಹಲಿ (New delhi): ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರ ಸೇವಾ ಅವಧಿಯನ್ನು ವಿಸ್ತರಣೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಮರಣ ಹೊಂದಿದ ಉದ್ಯೋಗಿಯ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ಕುಟುಂಬದಲ್ಲಿ ಒಬ್ಬರಿಗೆ ನೀಡುವ...
ಜಾರಿ ನಿರ್ದೇಶನಾಲಯದ ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ
ಪ್ರಸ್ತುತ ಜಾರಿ ನಿರ್ದೇಶನಾಲಯದ ನಿರ್ದೇಶಕ (ಇ ಡಿ) ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿ ವಿಸ್ತರಣೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳು ರಾಜಕೀಯ ಪ್ರೇರಿತವಾಗಿವೆ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ .
.
ಅರ್ಜಿದಾರರಾದ...
ಮುರುಘಾ ಶ್ರೀ ಪ್ರಕರಣ: ಐದನೇ ಆರೋಪಿ ಪೊಲೀಸರಿಗೆ ಶರಣು
ಚಿತ್ರದುರ್ಗ(Chitradurga): ವಿದ್ಯಾರ್ಥಿಗಳ ಮೇಲಿನ ಲೈಂಗಿಕ ಕಿರುಕುಳ ಆರೋಪ ಪ್ರಕರಣದ 5ನೇ ಆರೋಪಿ ವಕೀಲ ಗಂಗಾಧರಯ್ಯ ಪೊಲೀಸರ ಬಳಿ ಶರಣಾಗಿದ್ದಾರೆ.
ಪ್ರಕರಣದ 5ನೇ (A5) ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ ಪೊಲೀಸರಿಗೆ ಶರಣಾಗಿದ್ದು, ಚಿತ್ರದುರ್ಗದ ಡಿವೈಎಸ್ಪಿ...
ಮೈಸೂರು: ಮನೆ ಕುಸಿದು ಕೂಲಿ ಕಾರ್ಮಿಕ ಸಾವು
ಮೈಸೂರು(Mysuru): ಮನೆ ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿ ಮನೆ ಮಾಲೀಕನಿಗೆ ಗಾಯಗಳಾಗಿರುವ ಘಟನೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ಹೆಬ್ಬಲಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಕೂಲಿಕಾರ್ಮಿಕ ಕುಳ್ಳಯ್ಯ ಮೃತಪಟ್ಟವರು. ಮನೆ ಮಾಲೀಕ ಬೋರಯ್ಯಗೆ ಗಾಯಗಳಾಗಿದ್ದು ಗಾಯಾಳುವನ್ನು ಆಸ್ಪತ್ರೆಗೆ...
ಸಾರಿಗೆ ವಾಹನ ಚಾಲಕರಿಗೆ ಬಿಸಿ ತುಪ್ಪವಾದ ರೆಟ್ರೋ ರಿಫ್ಲೆಕೇಟಿವ್ ಟೇಪ್ ಮತ್ತು ರೇರ್ ಮಾರ್ಕಿಂಗ್...
ಮೈಸೂರು(Mysuru): ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮದ ಪ್ರಕಾರ ಆಗಸ್ಟ್ 24 ರಿಂದ ಸಾರಿಗೆ ವರ್ಗದ ವಾಹನಗಳಿಗೆ ವಾಹನದ ಅರ್ಹತಾ ಪತ್ರ ನೀಡಿಕೆ/ ನವೀಕರಣ ಸಮಯದಲ್ಲಿ ರೆಟ್ರೋ ರಿಫ್ಲೆಕೇಟಿವ್ ಟೇಪ್ ಮತ್ತು...
ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ವಿಸಿಟಿಂಗ್ ಕಾರ್ಡ್’ನಲ್ಲಿ ಕರ್ನಾಟಕ ಸರ್ಕಾರದ ಲಾಂಛನ ಬಳಸುವಂತಿಲ್ಲ
ಬೆಂಗಳೂರು(Bengaluru): ಗ್ರಾಮ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರುಗಳು ಲೆಟರ್ ಹೆಡ್ ಅಥವಾ ವಿಸಿಟಿಂಗ್ ಕಾರ್ಡ್ ಗಳಲ್ಲಿ ಕರ್ನಾಟಕ ಸರ್ಕಾರದ ಲಾಂಛನವನ್ನು ಬಳಸುವಂತಿಲ್ಲ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆದೇಶ ಹೊರಡಿಸಿದೆ.
ರಾಜ್ಯ...
ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗ ರಚನೆ: ಮುಖ್ಯಮಂತ್ರಿ ಘೋಷಣೆ
ಬೆಂಗಳೂರು(Bengaluru): ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು.
ವಿಧಾನ ಸೌಧದ...
ಬಿಜೆಪಿ-ಜೆಡಿಎಸ್ ಅಧಿಕೃತ ಮೈತ್ರಿ: ಬಿಜೆಪಿಯ ಶಿವಕುಮಾರ್ ಮೈಸೂರಿನ ನೂತನ ಮೇಯರ್
ಮೈಸೂರು(Mysuru): ಮೈಸೂರು ಮಹಾನಗರಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದ್ದು, ನೂತನ್ ಮೇಯರ್ ಆಗಿ ಬಿಜೆಪಿಯ ಶಿವಕುಮಾರ್ ಆಯ್ಕೆಯಾಗಿದ್ದಾರೆ.
ಇಂದು ಚುನಾವಣಾ ಪ್ರಕ್ರಿಯೆ ನಡೆದಿದ್ದು, ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಅಭ್ಯರ್ಥಿ ಕೆ.ವಿ.ಶ್ರೀಧರ್...
‘ಭಾರತ್ ಜೋಡೋ’ ಪಾದಯಾತ್ರೆ: ಸಿದ್ದರಾಮಯ್ಯ ನೇತೃತ್ವದಲ್ಲಿ ಪೂರ್ವ ಸಿದ್ದತಾ ಸಭೆ
ಮೈಸೂರು(Mysuru): ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಭಾರತ್ ಜೋಡೋ’ ಪಾದಯಾತ್ರೆಗೆ ಪೂರ್ವ ಸಿದ್ಧತೆ ಕೈಗೊಳ್ಳುವ ಸಂಬಂಧ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಮುಖಂಡರೊಂದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಭೆ ನಡೆಸಿದರು.
ನಗರ ಹೋಟೆಲ್‌ವೊಂದರಲ್ಲಿ ಸೋಮವಾರ...




















