Saval
ಈಶ್ವರ ದೇವಸ್ಥಾನದಲ್ಲಿ ವ್ಯಕ್ತಿಯ ಹತ್ಯೆ: ದೇವಸ್ಥಾನದ ಶುದ್ದೀಕರಣ, ಪ್ರಾಯಶ್ಚಿತದ ಹೋಮ
ಮಂಡ್ಯ(Mandya): ಕೆಆರ್ ಪೇಟೆ ಪಟ್ಟಣದ ಈಶ್ವರ ದೇವಾಲಯದಲ್ಲಿ ವ್ಯಕ್ತಿಯೊಬ್ಬರ ಹತ್ಯೆ ನಡೆದ ಕಾರಣಕ್ಕಾಗಿ ದೇವಸ್ಥಾನದ ಶುದ್ದೀಕರಣ ಮತ್ತು ಪ್ರಾಯಶ್ಚಿತ್ತದ ಹೋಮಗಳನ್ನು ಮಂಗಳವಾರ ರಾತ್ರಿ ನಡೆಸಲಾಗಿದ್ದು, ಗುರುವಾರದವರೆಗೆ ವಿವಿಧ ಹೋಮ-ಹವನಾಧಿಗಳು ನಡೆಯಲಿವೆ.
ಈ ಬಗ್ಗೆ ಮಾಹಿತಿ...
ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: ಪಿಎಸ್ಐ ಸಾವು
ಮೈಸೂರು(Mysuru): ಸಾಲಿಗ್ರಾಮ ಪೊಲೀಸ್ ಠಾಣೆ ಪಿಎಸ್ಐ ದೊಡ್ಡೇಗೌಡ ಅವರು ನಿವೃತ್ತಿಗೆ ಒಂದು ದಿನ ಇರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಸಾಲಿಗ್ರಾಮ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೊಡ್ಡೇಗೌಡ...
ಫೇಸ್ ಬುಕ್ ನಲ್ಲಿ ಕಿರುಕುಳ: ಮೈಸೂರಿನ ಸೈಬರ್ ಠಾಣೆಗೆ ಪವಿತ್ರಾ ಲೋಕೇಶ್ ದೂರು
ಮೈಸೂರು(Mysuru): ವ್ಯಕ್ತಿಯೊಬ್ಬರು ನನ್ನ ಹೆಸರಿನ ನಕಲಿ ಫೇಸ್ ಬುಕ್ ಖಾತೆ ತೆರೆದು ಅನುಚಿತವಾಗಿ ಸಂದೇಶ ಕಳುಹಿಸುತ್ತಿದ್ದಾರೆ ಎಂದು ನಟಿ ಪವಿತ್ರಾ ಲೋಕೇಶ್ ನಜರಾಬಾದ್‌ನ ಸೈಬರ್ ಮತ್ತು ಆರ್ಥಿಕ ಅಪರಾಧ ಠಾಣೆಗೆ ದೂರು ನೀಡಿದ್ದಾರೆ.
ಸಾಮಾಜಿಕ...
ಕೋವಿಡ್ ಹೆಚ್ಚಳ: ಬಿಬಿಎಂಪಿ, ಬೆಂಗಳೂರು ವ್ಯಾಪ್ತಿಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ
ಬೆಂಗಳೂರು (Bengaluru): ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಗೆ ಅನ್ವಯವಾಗುವಂತೆ ಮಂಗಳವಾರ ಕೋವಿಡ್ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ.
ಕೊರೊನಾ ಸೋಂಕು ನಿಧಾನಗತಿಯಲ್ಲಿ ಏರಿಕೆಯಾಗುತ್ತಿದ್ದು,...
ಟೈಲರ್ ಕನ್ಹಯ್ಯ ಹತ್ಯೆ ಪ್ರಕರಣ: ಬೆದರಿಕೆ ಕರೆಯ ದೂರು ನಿರ್ಲಕ್ಷ್ಯಸಿದ ಎಎಸ್‌ಐ ಅಮಾನತು
ಜೈಪುರ (Jaipur): ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾರನ್ನು ಬೆಂಬಲಿಸಿದ್ದ ಟೈಲರ್ ಕನ್ಹಯ್ಯ ಲಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದಡಿ ಎಎಸ್‌ಐ ಒಬ್ಬರನ್ನು ಅಮಾನತು ಮಾಡಲಾಗಿದೆ.
ಉದಯಪುರದ ಧನ್ ಮಂಡಿ ಪೊಲೀಸ್...
ರಾಷ್ಟ್ರಪತಿ ಚುನಾವಣೆ ಹಿನ್ನೆಲೆ: ಜುಲೈ 3 ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ
ಬೆಂಗಳೂರು (Bengaluru): ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜುಲೈ 3ರಂದು ಬೆಳಿಗ್ಗೆ...
ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆಗೆ ಸೂಚಿಸಿ: ರಾಜ್ಯಪಾಲರಲ್ಲಿ ದೇವೇಂದ್ರ ಫಡ್ನವಿಸ್ ಮನವಿ
ಮುಂಬೈ (Mumbai): ಮಹಾರಾಷ್ಟ್ರ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನೊಳಗೊಂಡ ಬಿಜೆಪಿ ನಾಯಕರ ನಿಯೋಗ ಮಂಗಳವಾರ ರಾತ್ರಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿದ್ದಾರೆ.
ಎಂವಿಎ ಸರ್ಕಾರ ಬಹುಮತ ಕಳೆದುಕೊಂಡಿದ್ದು ವಿಶ್ವಾಸಮತಯಾಚಿಸುವಂತೆ...
ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ
ಚೆನ್ನೈ (Chennai): ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಬುಧವಾರ ಮುಂಜಾನೆ ನಿಧನರಾಗಿದ್ದಾರೆ.
ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಟೈಲರ್ ಹತ್ಯೆ: ಉದಯಪುರ ಉದ್ವಿಗ್ನ; ಎನ್ಐಎ ರವಾನಿಸಿದ ಕೇಂದ್ರ
ಉದಯಪುರ (Udaipur): ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾರನ್ನು ಬೆಂಬಲಿಸಿದ್ದ ಟೈಲರ್ ಕನ್ಹಯ್ಯ ಅವರನ್ನು ಇಬ್ಬರು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇದರಿಂದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ...
ಇಂದಿನ ರಾಶಿ ಭವಿಷ್ಯ
ಇಂದು ಸಿಂಹ ರಾಶಿಯವರಿಗೆ ಮಿಶ್ರ ದಿನವಾಗಿರುತ್ತದೆ. ಇಂದು ಅವರು ಕುಟುಂಬ ಸದಸ್ಯರಿಂದ ನಿರೀಕ್ಷಿತ ಬೆಂಬಲವನ್ನು ಪಡೆಯುತ್ತಾರೆ. ವೃಷಭ ರಾಶಿಯ ಜನರ ಜೀವನದಲ್ಲಿ ಪ್ರೀತಿ ಮತ್ತು ಸಾಮರಸ್ಯ ಹೆಚ್ಚಾಗುತ್ತದೆ. ಇಂದಿನ ರಾಶಿ ಭವಿಷ್ಯ ತಿಳಿದುಕೊಳ್ಳಿ....





















