Saval
ಮೆಟ್ರೊ ಕಾಮಗಾರಿ: ‘ಭಾರಿ ಮಳೆಗೆ ಸಸಿಗಳು ಕೊಚ್ಚಿ ಹೋಗಿಲ್ಲವೆಂದು ಹೇಗೆ ಗೊತ್ತು?’ ಹೈಕೋರ್ಟ್ ಪ್ರಶ್ನೆ;...
ನಮ್ಮ ಮೆಟ್ರೊ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ನಗರದಲ್ಲಿ ಕತ್ತರಿಸಿರುವ ಮರಗಳಿಗೆ ಪರ್ಯಾಯವಾಗಿ ಸಸಿಗಳನ್ನು ನೆಟ್ಟಿರುವ ಕುರಿತು ಸಮರ್ಪಕ ಮಾಹಿತಿ ನೀಡದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಕರ್ನಾಟಕ...
ಸದ್ಯದ ಬೆಂಗಳೂರಿನ ಪರಿಸ್ಥಿತಿಗೆ ಕಾಂಗ್ರೆಸ್’ನ ದುರಾಡಳಿತ ಕಾರಣ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ಸದ್ಯದ ಬೆಂಗಳೂರಿನ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರದ ಅವಧಿಗೆ ದುರಾಡಳಿತ ಕಾರಣ. ಯಾವುದೇ ಯೋಜನಾಬದ್ಧವಿಲ್ಲದ ಆಡಳಿತ ಇದಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರವಧಿಯಲ್ಲಿ...
ಮೈಸೂರು ಮೇಯರ್, ಉಪಮೇಯರ್ ಚುನಾವಣೆ: ಮೂರು ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಮೈಸೂರು(Mysuru): ಮೈಸೂರು ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಕಾಂಗ್ರೆಸ್ ನಿಂದ ಮೇಯರ್ ಸ್ಥಾನಕ್ಕೆ ಸಯ್ಯದ್ ಹಸ್ರತ್ ಉಲ್ಲಾ ಮತ್ತು ಗೋಪಿ ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 32 ಕಡೆ ಎನ್’ಐಎ ದಾಳಿ
ಸುಳ್ಯ (ದಕ್ಷಿಣ ಕನ್ನಡ): ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಗೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ 32 ಕಡೆ ದಾಳಿ...
ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಸಂತ್ರಸ್ತರಿಗೆ ವಿಶೇಷ ನ್ಯಾಯಾಲಯದಿಂದ ನೋಟಿಸ್...
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮೊದಲನೇ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ಜಾಮೀನು ಮನವಿಗೆ ಸಂಬಂಧಿಸಿದಂತೆ ಚಿತ್ರದುರ್ಗದ ವಿಶೇಷ ನ್ಯಾಯಾಲಯವು...
ಧಾರಾಕಾರ ಮಳೆ: ವಿಮಾನ ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು(Bengaluru): ಧಾರಾಕಾರ ಮಳೆಯ ಪರಿಣಾಮ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಮವಾರ ರಾತ್ರಿಯೂ ಧಾರಾಕಾರ ಮಳೆಯಾಗಿರುವ ಪರಿಣಾಮ ಅನೇಕ ವಿಮಾನಗಳ ಹಾರಾಟ ವಿಳಂಬವಾಗಿದೆ.
ಮಾರತಹಳ್ಳಿ–ಸಿಲ್ಕ್ ಬೋರ್ಡ್ ಪ್ರದೇಶದ...
ದೇಶದ ಅಡಿಪಾಯ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕ: ಕಾವೇರಿ ಸೋಮಶೇಖರ್
ಮೈಸೂರು(Mysuru): ದೇಶದ ಭವಿಷ್ಯದ ಪೀಳಿಗೆಯನ್ನು ತಮ್ಮ ಜ್ಞಾನದಿಂದ ಶ್ರೀಮಂತಗೊಳಿಸುವ ಮೂಲಕ ದೇಶದ ಅಡಿಪಾಯವನ್ನು ನಿರ್ಮಿಸುವಲ್ಲಿ ಶಿಕ್ಷಕರು ಅತ್ಯಂತ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ ಎಂದು ವಾಕ್ ಮತ್ತು ಭಾಷ ತಜ್ಙೆ ಕಾವೇರಿ ಸೋಮಶೇಖರ್ ಅಭಿಪ್ರಾಯ...
ಚಾಮುಂಡೇಶ್ವರಿ ಕ್ಷೇತ್ರದ ಮಳೆಹಾನಿ ಪ್ರದೇಶಗಳಿಗೆ ಶಾಸಕ ಜಿ.ಟಿ.ದೇವೇಗೌಡ ಭೇಟಿ: ಪರಿಶೀಲನೆ
ಮೈಸೂರು(Mysuru): ಚಾಮುಂಡೇಶ್ವರಿ ಕ್ಷೇತ್ರದ ಮಳೆಹಾನಿ ಪ್ರದೇಶಗಳಿಗೆ ಹಾಗೂ ರಸ್ತೆ ಸಂಪರ್ಕ ಕಡಿತಗೊಂಡಿರುವ ಕೆ.ಹೆಮ್ಮನಹಳ್ಳಿ-ಮಾಣಿಕ್ಯಪುರ ರಸ್ತೆಗೆ ಶಾಸಕ ಜಿ.ಟಿ.ದೇವೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಸ್ತೆ ಪಕ್ಜದಲ್ಲಿರುವ ಪುಟ್ಟಸ್ವಾಮಿಯವರ ಮನೆಗೆ ನೀರು ತುಂಬಿ, ಅಪಾರ ನಷ್ಟವಾಗಿದೆ....
ಆಧಾರ್: ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನ ಯುಐಡಿಎಐಯಲ್ಲಿ 7 ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ...
ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಎಲ್ಲಾ ರಾಶಿಗಳ ಫಲಾಫಲ ಹೀಗಿದೆ
ಸೆಪ್ಟೆಂಬರ್ ತಿಂಗಳ ಈ ವಾರದಲ್ಲಿ ಗ್ರಹಗಳ ರಾಜನಾದ ಸೂರ್ಯನು ವಾರವಿಡೀ ತನ್ನ ರಾಶಿಚಕ್ರದ ಸಿಂಹ ರಾಶಿಯಲ್ಲಿ ಶುಕ್ರನೊಂದಿಗೆ ಇರುತ್ತಾನೆ. ಗುರು ಮತ್ತು ಶನಿ ಇಬ್ಬರೂ ತಮ್ಮ ತಮ್ಮ ರಾಶಿಚಕ್ರದಲ್ಲಿ ಇರುತ್ತಾರೆ. ಈ ವಾರದ...




















